DAKSHINA KANNADA1 month ago
ಕರಾವಳಿಯಲ್ಲಿ ನಾಗರಪಂಚಮಿ ಸಂಭ್ರಮ; ಉಡುಪಿಯಲ್ಲಿ ನಿಜ ನಾಗನಿಗೆ ಪೂಜೆ
ಮಂಗಳೂರು : ನಾಗರ ಪಂಚಮಿ ನಾಡಿಗೆ ದೊಡ್ಡದು ಎಂಬ ಮಾತಿದೆ. ಇಂದು(ಆ.9) ನಾಡಿನೆಲ್ಲೆಡೆ ನಾಗರ ಪಂಚಮಿ ಆಚರಿಸಲಾಗುತ್ತಿದೆ. ಕರಾವಳಿ ಭಾಗದಲ್ಲಿ ಈ ಹಬ್ಬದ ಆಚರಣೆಯೊಂದಿಗೆ ಸಾಲು ಸಾಲು ಹಬ್ಬಗಳಿಗೆ ನಾಂದಿಯಾಗುತ್ತದೆ. ಪತ್ತನಾಜೆಯ ಬಳಿಕ ಸ್ಥಗಿತಗೊಂಡ ಹಬ್ಬಗಳ...