DAKSHINA KANNADA2 years ago
ಉಳ್ಳಾಲ: ನಿಯಂತ್ರಣ ತಪ್ಪಿದ ಕಾರು ದಾರಿದೀಪಕ್ಕೆ ಬಡಿದು ದ್ವಿಚಕ್ರ ವಾಹನಕ್ಕೆ ಡಿಕ್ಕಿ-ಇಬ್ಬರಿಗೆ ಗಾಯ
ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರು ಮೂರು ದಾರಿದೀಪಕ್ಕೆ ಬಡಿದು ಮುಂಭಾಗದಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ದೇರಳಕಟ್ಟೆ ಜಂಕ್ಷನ್ ನಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ....