LATEST NEWS3 years ago
ಪಾಕಿಸ್ತಾನ ಮಹಿಳಾ ಶಾಸಕಿಯ ಅಶ್ಲೀಲ ವೀಡಿಯೋ ವೈರಲ್
ಲಾಹೋರ್: ಪಾಕಿಸ್ತಾನ್ ಮುಸ್ಲಿಮ್ ಲೀಗ್-ನವಾಜ್ ಪಕ್ಷದ ಮಹಿಳಾ ಶಾಸಕಿಯೊಬ್ಬರ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪಾಕಿಸ್ತಾನದ ಪಂಜಾಬ್ ನ ತಕ್ಷಿಲಾ ವಿಧಾನಸಭಾ ಕ್ಷೇತ್ರದ...