ಪ್ರಕೃತಿಯ ಸಿರಿಮುಡಿಗೆ ಕಳೆ ಕಟ್ಟಿದೆ. ಹಸುರಿತ್ತಲ್, ಹಸುರತ್ತಲ್ ಎಂಬ ಭಾವ ಮೈ ಮನಗಳಲ್ಲಿ ಹಚ್ಚಹಸಿರಾಗಿದೆ. ನವೋಲ್ಲಾಸ, ನವ ಚೈತನ್ಯ ತುಂಬಿಕೊಂಡಿದೆ.ಇದಕ್ಕೆಲ್ಲಾ ಕಾರಣ ಹಬ್ಬಗಳ ರಾಜ ಯುಗಾದಿಯ ಆಗಮನ. ಎತ್ತನೋಡಿದರತ್ತ ಮಾವು ಬೇವುಗಳು ಹಚ್ಚ ಹಸಿರನ್ನು ಹೊತ್ತು...
ಕಡಬ: ಅಜ್ಜನ ಮನೆಯಲ್ಲಿ ವಾಸವಾಗಿದ್ದ ಹೈಸ್ಕೂಲು ವಿದ್ಯಾರ್ಥಿನಿ ಮೇಲೆ ಯುವಕನೋರ್ವ ಅಜ್ಜನಿಗೆ ಮದ್ಯಪಾನ ಕುಡಿಸಿ ಬಾಲಕಿಯನ್ನು ಬಲವಂತವಾಗಿ ರೂಮಿಗೆ ಎಳೆದೊಯ್ದು ಅತ್ಯಾಚಾರಗೈದ ಘಟನೆ ಕಡಬದ ನೂಜಿಬಾಳ್ತಿಲ ಗ್ರಾಮದಲ್ಲಿ ನಡೆದಿದೆ. ಬoಧಿತನನ್ನು ನೆಲ್ಯಾಡಿ ಗ್ರಾಮದ ಮಾದೇರಿ ನಿವಾಸಿ...
ನವದೆಹಲಿ : ಇಡೀ ರಾಷ್ಟ್ರದಲ್ಲಿ ಭೀತಿಯನ್ನು ಸೃಷ್ಟಿಸುತ್ತಿರುವ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳೊಂದಿಗೆ ಕೇರಳ ಹೋರಾಡುತ್ತಿರುವಾಗ, ರಾಜ್ಯದಲ್ಲಿ ಮತ್ತೊಂದು ವೈರಸ್ ಅನ್ನು ಅಪಾಯಕಾರಿ ಎಂದು ಘೋಷಿಸಲಾಗಿದೆ. ನಿಫಾ ವೈರಸ್ ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಕಳೆದ ಭಾನುವಾರ...
ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್ ವೇಳೆಗೆ ಮೂರನೇ ಅಲೆ ಎದುರಾಗಬಹುದು ಎಂದು ರಚಿಸಲಾಗಿರುವ ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್ ವೇಳೆಗೆ ಮೂರನೇ ಅಲೆ ಎದುರಾಗಬಹುದು ಎಂದು ಕೋವಿಡ್-19 ತಡೆಗೆ ಕ್ರಮ ಕೈಗೊಳ್ಳಲು ರಚಿಸಲಾಗಿರುವ...
ಮಂಗಳೂರು: ರಾಜ್ಯ ಸರಕಾರ ಆಹಾರ ಇಲಾಖೆ ಪಡಿತರ ಚೀಟಿದಾರರ ಇ- ಕೆವೈಸಿ ಮಾಡಿಸಿ ಕೊಳ್ಳಲು ನೀಡಿದ ಗಡುವು ಇಂದಿಗೆ ಕೊನೆಗೊಂಡಿದೆ. ಇಂದು ಚೌತಿ ಹಿನ್ನೆಲೆಯಲ್ಲಿ ಸಾರ್ವಜನಿಕ ರಜೆ ಇರುವುದರಿಂದ ನಾಳೆಗೆ (ಸೆ. 11 ಕ್ಕೆ) ಮುಂದೂಡಲಾಗಿದೆ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಆನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದು, ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಹೆಚ್ಚಿನ ಜಾಗರೂಕತೆಯನ್ನು ಅನುಸರಿಸುವ ಅನಿವಾರ್ಯವಿದ್ದು, ಮುಂಬರುವ ದಿನಗಳಲ್ಲಿ ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ...
ಕೇರಳ : ಕೇರಳದಲ್ಲಿ ಮಹಾಮಾರಿ ಕೊರೊನಾದ 2 ನೇ ಅಲೆಯ ಬಳಿಕ ಇದೀಗ ಝೀಕಾ ವೈರಸ್ ಕೇರಳಿಗರ ನೆಮ್ಮದಿಯನ್ನು ಕೆಡಿಸಿದೆ. ದಿನದಿಂದ ದಿನಕ್ಕೆ ಝೀಕಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದೀಗ ಮತ್ತೆ ಇಬ್ಬರಲ್ಲಿ ದೃಢಪಟ್ಟಿದೆ. ಇಲ್ಲಿನ ಖಾಸಗಿ...
ಬೆಳಗಾವಿ: ಹೃದಯಾಘಾತದಿಂದ ಹೆಂಡತಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮನನೊಂದು ಪತಿ ಹಾಗೂ ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ. ಕಾಡಪ್ಪ(47) ಕೀರ್ತಿ(20) ಸ್ಪೂರ್ತಿ(18) ಆತ್ಮಹತ್ಯೆ ಮಾಡಿಕೊಂಡ ನತದೃಷ್ಟರಾಗಿದ್ದಾರೆ....