ಉಡುಪಿಯ ಉದ್ಯಾವರ ಬೊಳ್ಜೆ ನಿವಾಸಿ ಅನಿತಾ ಡಿಸಿಲ್ವಾ ಅವರ ಮನೆಯಲ್ಲಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕಳ್ಳನನ್ನು ಕಾಪು ಠಾಣೆಯ ಪೊಲೀಸರು ಬಂಧಿಸಿದ್ದು ಚಿನ್ನಾಭರಣ, ನಗದು, ಸ್ಕೂಟಿ ಸಹಿತ 8,02,083 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ:...
ಮಂಗಳೂರು: ನಗರ ಹೊರವಲಯದ ಬಜಪೆ ಠಾಣಾ ವ್ಯಾಪ್ತಿಯಲ್ಲಿ ದನಗಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಳ್ಳಾಲ ತಾಲೂಕಿನ 30 ವರ್ಷದ ಇರ್ಫಾನ್ ಮತ್ತು ಬಂಟ್ವಾಳ ತಾಲೂಕಿನ 32 ವರ್ಷದ ಮೊಹಮ್ಮದ್ ಆರಿಫ್ ಎಂಬವರನ್ನು ಬಂಧಿಸಿದ್ದಾರೆ....
ಹೊಸದಿಲ್ಲಿ: ಯೋಧರು ಸಂಚರಿಸುತ್ತಿದ್ದ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ನದಿಗೆ ಬಿದ್ದ ಪರಿಣಾಮ ಅಧಿಕಾರಿ ಮತ್ತು ಎಂಟು ಮಂದಿ ಜವಾನರು ಸಾವನ್ನಪ್ಪಿದ ಘಟನೆ ಲಡಾಖ್ನಲ್ಲಿ ನಡೆದಿದೆ. ಲೇಹ್ನಿಂದ 150 ಕಿಮೀ ದೂರದಲ್ಲಿರುವ ಕಿಯಾರಿಯಲ್ಲಿ ಸಂಜೆ 4.45ಕ್ಕೆ...
ಕುಂದಾಪುರ: ಜ್ವರ ಕಡಿಮೆಯಾಗಲೆಂದು ವೈದ್ಯರು ನೀಡಿದ ಇಂಜೆಕ್ಷನ್ ಅಡ್ಡ ಪರಿಣಾಮದಿಂದ ಯುವಕನೋರ್ವ ಮೃತಪಟ್ಟ ಘಟನೆ ಬೆಂಗಳೂರು ಕೆ.ಪಿ. ಅಗ್ರಹಾರದಲ್ಲಿ ನಡೆದಿದೆ. ಕುಂದಾಪುರದ ಹೊಸಂಗಡಿ ಬೆದ್ರಳ್ಳಿ ನಿವಾಸಿ ದಿ. ಚಂದ್ರ ಶೆಟ್ಟಿ ಎಂಬುವವರ ಪುತ್ರ ಅಮರ್ ಶೆಟ್ಟಿ...
ಉಡುಪಿ: ಕಾರೊಂದು ಬೈಕ್ ನ್ನು ಓವರ್ ಟೇಕ್ ಮಾಡುವಾಗ ಮುಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ನಾಡ್ಪಾಲು ಜಕ್ಕನಮಕ್ಕಿ...
ಮಂಗಳೂರು : ನಗರ ಹಾಗೂ ಕೇರಳ ರಾಜ್ಯಕ್ಕೆ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಕುಖ್ಯಾತ ಆರೋಪಿ ಬಂಟ್ವಾಳ ಕೊಡಂಗಾಯಿ ನಿವಾಸಿ ಹಸನ್ ಸಾದಿಕ್ ಯಾನೆ ಬ್ಲೇಡ್ ಸಾದಿಕ್(35) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ....
ನಾಗರ ಪಂಚಮಿಯ ವಿಶೇಷ ದಿನ ಆ.21ರಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಬೇಕೆಂದು ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಮನವಿ ಮಾಡಿದ್ದಾರೆ. ಕಾರ್ಕಳ: ನಾಗರ ಪಂಚಮಿಯ...
ವ್ಯಕ್ತಿಯೋರ್ವರು ನಾಯಿಗಳನ್ನು ಸಾಯಿಸಲು ಇಟ್ಟ ವಿಷವನ್ನು ಹಲವು ನಾಯಿಗಳು ತಿಂದು 9ಕ್ಕೂ ಅಧಿಕ ನಾಯಿಗಳು ಹಾಗೂ ಒಂದು ದನ ಸಾವನ್ನಪ್ಪಿದ ಘಟನೆ ಉಳ್ಳಾಲದ ತಲಪಾಡಿ ಅಲಂಕಾರುಗುಡ್ಡೆಯಲ್ಲಿ ನಡೆದಿದೆ. ಉಳ್ಳಾಲ: ವ್ಯಕ್ತಿಯೋರ್ವರು ನಾಯಿಗಳನ್ನು ಸಾಯಿಸಲು ಇಟ್ಟ ವಿಷವನ್ನು ...
ಮಂಗಳೂರು- ಕಾರ್ಕಳ ರಾಷ್ಟ್ರೀಯ ಹೆದ್ದಾರಿ 169 ರ ಬಿಕರ್ಣಕಟ್ಟೆ ಕೈಕಂಬದಿಂದ ಸಾಣೂರು ವರೆಗೆ ಚತುಷ್ಪಥ ಹೆದ್ದಾರಿ ನಿರ್ಮಾಣ ಯೋಜನೆಯಿಂದ ಭೂಮಿ ಕಳೆದುಕೊಂಡು ಸಂತ್ರಸ್ತರಾಗುವ ಕುಟುಂಬಗಳಿಗೆ ಪರಿಹಾರ ಪಾವತಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಬಗ್ಗೆ ಭೂ ಮಾಲೀಕರ...
ಯುವಕನೊರ್ವ ಲಿವ್- ಇನ್- ಪಾರ್ಟ್ನರ್ ಲ್ಲಿದ್ದ ವಿಧವೆಗೆ ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶಲ್ಲಿ ನಡೆದಿದೆ. ಲಕ್ನೊ: ಯುವಕನೊರ್ವ ಲಿವ್- ಇನ್- ಪಾರ್ಟ್ನರ್ ಲ್ಲಿದ್ದ ವಿಧವೆಗೆ ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶಲ್ಲಿ...