ಮಂಗಳೂರು: ಪಬ್ ದಾಳಿ ವಿಚಾರದಲ್ಲಿ ನಾನು ಯಾವ ಒತ್ತಡಕ್ಕೂ ಒಳಗಾಗದೆ ಬಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದು, ಇದೀಗ ಬಜರಂಗದಳದ ಆಕ್ರೋಶಕ್ಕೆ ಕಾರಣವಾಗಿದೆ. ವಿಧಾನಸಭಾ ಅಧಿವೇಶನದಲ್ಲಿ...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯ ಬದಿಯಲ್ಲಿ ಹಾಕಿದ ಮಣ್ಣಿನ ಮೇಲೆ ಹತ್ತಿ ಮೈಲು ಕಲ್ಲಿಗೆ ಢಿಕ್ಕಿ ಹೊಡೆದ ಘಟನೆ ಬಂಟ್ವಾಳದ ಮಾಣಿ ಸಮೀಪದ ಪೆರಾಜೆ ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ಮಾಣಿ ಕಡೆಗೆ ಬರುತ್ತಿದ್ದ...
ಕಡಬ: ಕುಡಿತದ ಚಟಕ್ಕಾಗಿ ಹಲವು ಬಾರಿ ಹಿರಿಯ ಅಧಿಕಾರಿಗಳಿಂದ ಛೀಮಾರಿ ಹಾಕಿಸಿಕೊಂಡಿದ್ದ ವಿಎ ಫೆ.20ರಂದು ಮತ್ತೆ ಕುಡಿದು ಅವಾಂತರ ಮಾಡಿರುವ ಘಟನೆ ಕಡಬದಲ್ಲಿ ನಡೆದಿದೆ. ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿಎ ಕುಡಿದ...
ಕಬಕ: ರೈಲ್ವೇ ಮೇಲ್ಸೇತುವೆಯ ಸುರಕ್ಷತೆಗೆ ಅಳವಡಿಸಿದ್ದ ಸೇಫ್ ಗಾರ್ಡ್ ಬಿದ್ದು ರಸ್ತೆ ಸಂಚಾರ ಅಸ್ತವ್ಯಸ್ಥಗೊಂಡ ಘಟನೆ ಫೆ.21ರಂದು ನಡೆದಿದೆ. ಮಾಣಿ – ಮೈಸೂರು ಹೆದ್ದಾರಿಯ ಕಬಕ ಸಮೀಪದ ಮಿತ್ತೂರು ಎಂಬಲ್ಲಿ ಈ ಘಟನೆ ನಡೆದಿದ್ದು, ರೈಲ್ವೇ...
ಹೊಸದಿಲ್ಲಿ: ಸುಪ್ರೀಂ ಕೋರ್ಟಿನ ಹಿರಿಯ ವಕೀಲ ಫಾಲಿ ಎಸ್. ನಾರಿಮನ್ (95) ಅವರು ಇಂದು ಬೆಳಗ್ಗೆ ದಿಲ್ಲಿಯ ಸ್ವಗೃಹದಲ್ಲಿ ನಿಧನ ಹೊಂದಿದರು. 1950ರಲ್ಲಿ ಬಾಂಬೆ ಹೈಕೋರ್ಟ್ ನಲ್ಲಿ ವಕೀಲಿ ವೃತ್ತಿ ಆರಂಭಿಸಿದ್ದ ಅವರು, 70 ವರ್ಷಕ್ಕೂ...
ಮಂಗಳೂರು: ಸೇಂಟ್ ಜೆರೊಸಾ ಶಾಲೆಯಲ್ಲಿ ಶಿಕ್ಷಕಿಯಿಂದ ಧರ್ಮ ಅವಹೇಳನದ ಪಾಠ ಆರೋಪ ಸಂಬಂಧ ಮಾಧ್ಯಮಗಳಿಗೆ ಹೇಳಿಕೆ ನೀಡಿದ ತೊಕ್ಕೊಟ್ಟುವಿನ ಹೋಲಿ ಏಂಜಲ್ ಶಾಲೆಯ ಪ್ರಾಥಮಿಕ ತರಗತಿ ಶಿಕ್ಷಕಿ ಕವಿತಾ ಅವರನ್ನು ಅಮಾನತು ಮಾಡಲಾಗಿದೆ. ಶಿಕ್ಷಕಿ ಕವಿತಾ...
ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಅಪಘಾತವಾದ ಕಾರಿನ ನಾಲ್ಕು ಟೈರ್ ಮಾಯವಾಗಿದೆ. ಕಳ್ಳರು ನಾಲ್ಕು ಡಿಸ್ಕ್ ಸಮೇತ ಕಾರಿನ ಟೈರ್ ಗಳನ್ನೇ ಕದ್ದುಕೊಂಡು ಹೋಗಿದ್ದಾರೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಮಲಯ ಮಾರುತ ಬಳಿ ಈ ದುರಂತ...
ಬೆಂಗಳೂರು: ಸ್ಯಾಂಡಲ್ ವುಡ್ ನಟ ದ್ರುವ ಸರ್ಜಾ ಮತ್ತು ಅವರ ‘ಮಾರ್ಟಿನ್’ ಚಿತ್ರತಂಡ ಸಂಭವಿಸಬಹುದಾಗಿದ್ದ ಭೀಕರ ವಿಮಾನ ಅಪಘಾತ ದುರಂತದಿಂದ ಪಾರಾಗಿದೆ. ವಿಮಾನ ದುರಂತದಿಂದ ಪಾರಾಗಿರುವ ಕುರಿತಂತೆ ನಟ ದ್ರುವ ಸರ್ಜಾ ಮತ್ತು ಅವರ ‘ಮಾರ್ಟಿನ್’...
ಮೂಡುಬಿದಿರೆ: ಸ್ಟೋರೇಜ್ ನಲ್ಲಿ ಅಕ್ರಮವಾಗಿ ದನದ ಮಾಂಸವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮೂಡುಬಿದಿರೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಸಿದ್ಧಕಟ್ಟೆಯ ಸಂಘಬೆಟ್ಟು ನಿವಾಸಿ ಇಸ್ಮಾಯಿಲ್ ಬಂಧಿತ. ಈತ ಮೂಡುಬಿದಿರೆಯ ತಾಜ್ ಕೋಲ್ಡ್ ಸ್ಟೋರೇಜ್ ನಲ್ಲಿ ದನದ ಮಾಂಸವನ್ನು...
ಮುಲ್ಕಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಆರಂಭಗೊಳ್ಳಲಿರುವ ‘ಶ್ರೀಮತಿ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್’ ಇದರ ಶೀಲಾನ್ಯಾಸ ಕಾರ್ಯಕ್ರಮವು ಫೆ.21ರಂದು ನಡೆಯಲಿದೆ. ಈ ಶೀಲಾನ್ಯಾಸ ಕಾರ್ಯಕ್ರಮವು...