ಕಡಬ: ಕೆಲ ದಿನಗಳ ಹಿಂದೆ ಅರಣ್ಯ ಮತ್ತು ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಧಿತರಾಗಿದ್ದ 7 ಮಂದಿ ಆರೋಪಿಗಳಿಗೆ ನ್ಯಾಯಾಲಯ ಷರತ್ತು ಬದ್ದ ಜಾಮೀನು ನೀಡಿದೆ. ಕೆಲ ದಿನಗಳ ಹಿಂದೆ ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ...
ಮಂಗಳೂರು: “ನ್ಯೂಮರೋ ಉನೋ ಪಾರ್ಟ್ ನರ್ಸ್” ಸಹಯೋಗದೊಂದಿಗೆ ಮಂಗಳೂರು ಯೂನಿವರ್ಸಿಟಿ ಕೆರಿಯರ್ ಸೆಂಟರ್ ಅಪ್ಲಿಕೇಶನ್ ಅನ್ನು ಇಂದು ಸಂಜೆ ನಗರದ ಖಾಸಗಿ ಹೋಟೆಲ್ ನಲ್ಲಿ ಶುಭಾರಂಭಗೊಳಿಸಲಾಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಪ್ರಾಸ್ತಾವಿಕ...
ದೆಹಲಿ: ಸ್ವಯಂಘೋಷಿತ ಉಗ್ರಗಾಮಿ ಸಿಖ್ ಧರ್ಮ ಪ್ರಚಾರಕ ಮತ್ತು ಖಲಿಸ್ತಾನ್ ಪರ ಸಹಾನುಭೂತಿ ಹೊಂದಿದ್ದ ಅಮೃತಪಾಲ್ ಸಿಂಗ್ನ್ನು ಪಂಜಾಬ್ ಪೊಲೀಸರು ಇಂದು ಬಂಧಿಸಿದ್ದಾರೆ. ಈ ಮಧ್ಯೆ ಮೊಗಾ ಜಿಲ್ಲೆಯಲ್ಲಿ ಭಾರೀ ಪೊಲೀಸ್ ಪಡೆ ನಿಯೋಜಿಸಿದ್ದು, ನಾಳೆ...
ಮಂಗಳೂರು: ಟೈಮ್ಸ್ ಬ್ಯುಸಿನೆಸ್ ಅವಾರ್ಡ್ನ 2023ನೇ ವರ್ಷದ ‘ಎಮರ್ಜಿಂಗ್ ಪ್ರಾಜೆಕ್ಟ್ ಆಫ್ ದಿ ಈಯರ್’ ಪ್ರಶಸ್ತಿಗೆ ಮಂಗಳೂರಿನ ರೋಹನ್ ಕಾರ್ಪೋರೇಷನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷ ರೋಹನ್ ಮೊಂತೇರೊ ಅವರಿಗೆ ನೀಡಿ ಗೌರವಿಸಲಾಗಿದೆ. ಮಾ.14 ರಂದು...
ಮಂಗಳೂರು: ಬಿಜೆಪಿಯವರು ದೈವ ಮತ್ತು ದೇವರನ್ನು ಹಾಗೂ ಹಿಂದುತ್ವವನ್ನು ವೋಟಿಗಾಗಿ ಮಾತ್ರ ಬಳಸುತ್ತಿದ್ದಾರೆ. ಗೆದ್ದ ಮೇಲೆ ದೈವ-ದೇವರನ್ನು ಹೀಯಾಳಿಸುತ್ತಾರೆ. ಬಿಜೆಪಿ ಗೃಹ ಸಚಿವ ಅರಗ ಜ್ಞಾನೇಂದ್ರ ಕೂಡಾ ಇದೇ ಮನಸ್ಥಿತಿಯವರು ಎಂದು ದಕ್ಷಿಣ ಕನ್ನಡ ಜಿಲ್ಲಾ...
ಮಂಗಳೂರು: ತುಳುನಾಡಿನ ಭೂತಕೋಲಕ್ಕೆ ಬಿಜೆಪಿ ಸಚಿವ ಅರಗ ಜ್ಞಾನೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥ ಹಳ್ಳಿಯಲ್ಲಿ ನಡೆದ ಬಿಜೆಪಿ ರೈತ ಸಮಾವೇಶದಲ್ಲಿ ಅವಮಾನ ಮಾಡಿರುವುದನ್ನು ಬೆಳ್ತಂಗಡಿ ನಲಿಕೆಯವರ ಸಮಾಜ ಸೇವಾ ಸಂಘ ಖಂಡಿಸಿದೆ. ಈ ಬಗ್ಗೆ...
ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣದಲ್ಲಿ ಮೂಲ್ಕಿ ನಗರ ಪಂಚಾಯತ್ನ ಜ್ಯೂನಿಯರ್ ಎಂಜಿನಿಯರ್ಗೆ 4 ವರ್ಷ ಸಜೆ ಹಾಗೂ 26,50,000 ದಂಡ ವಿಧಿಸಿ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶಿಸಿದೆ. ಆದಾಯಕ್ಕಿಂತ 64...
ಉಡುಪಿ: ಜಿಲ್ಲೆಯ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಹಲವಾರು ವರ್ಷಗಳಿಂದ ತಲೆಮರೆಸಿಕೊಂಡಿದ್ದ 24 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಬ್ರಿ ಠಾಣೆ ವ್ಯಾಪ್ತಿಯ ಪ್ರಕಾಶ್ ಯಾನೆ ಫಕೀರಪ್ಪ, ಕಾಪು ಠಾಣೆ...
ದುಬೈ: ‘ತುಳು ಪಾತೆರ್ಗ ತುಳು ಒರಿಪಾಗ’ ಯುಎಇ, ದುಬೈ ಇದರ 10 ನೇ ವರ್ಷದ ಗೌಜಿ ಗಮ್ಮತ್ತು ತುಳುನಾಡ ಗೊಬ್ಬುಳೆದ ಲೇಸ್ ಮಾ. 12 ರಂದು ದುಬೈನ ಕರಾಮದ ಜಬೀಲ್ ಪಾರ್ಕ್ ನಲ್ಲಿ ಅದ್ಧೂರಿಯಾಗಿ ನಡೆಯಿತು....
ಮಂಗಳೂರು: ಮಂಗಳೂರು ನಗರ ಹಾಗೂ ಉಡುಪಿ ಜಿಲ್ಲೆಯನ್ನು ಸಂಪರ್ಕಿಸುವ ಕೂಳೂರು ಸೇತುವೆಗೆ ಚಾಲನೆ ನೀಡಿ ಮೂರು ವರ್ಷ ಕಳೆದರೂ ಯಾವುದೇ ಪ್ರಗತಿ ಕಾಣದೆ ನೆನೆಗುದಿಗೆ ಬಿದ್ದಿದೆ. ಈ ಮಧ್ಯೆ ಹೆದ್ದಾರಿ ಪ್ರಾಧಿಕಾರ 4 ವರ್ಷಗಳ ಹಿಂದೆಯೇ...