ಮಂಗಳೂರು: ಸಿಗರೇಟು ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಯುವಕನೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ವಿವರ ಮಾ.5 ರಂದು ರಾತ್ರಿ 8:20 ರಂದು ಚಿತ್ರಾಪುರ ಗ್ರಾಮದ ಘಜನಿ...
ಮಂಗಳೂರು: ಅನುಮೋದನೆಗೊಂಡ 667 ಬಡ ಬೀದಿ ಬದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ, ಪ್ರಮಾಣ ಪತ್ರ ವಿತರಿಸಬೇಕು, ಪಟ್ಟಣ ವ್ಯಾಪಾರ ಸಮಿತಿ ಸಭೆ ಕೂಡಲೇ ನಿಗದಿಪಡಿಸಬೇಕು. ಆಹಾರ ಮಾರಾಟಗಾರರಿಗೆ ತರಬೇತಿ ಕಾರ್ಯಾಗಾರವನ್ನು ಕೂಡಲೇ ಪುನರಾರಂಭಿಸಬೇಕು, ಪಟ್ಟಣ ವ್ಯಾಪಾರ...
ನವದೆಹಲಿ: ಕಿಡ್ನಾಪ್ ಪ್ರಕರಣವೊಂದರ ತನಿಖೆ ವೇಳೆ ಅಕ್ರಮ ಶಸ್ತ್ರಸ್ತಾ ಹೊಂದಿರುವ ಆರೋಪದ ಮೇಲೆ ತರಬೇತಿಯಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ನೈನಾ ಕನ್ವಾಲ್ ಬಂಧಿತ ಅಧಿಕಾರಿ ಅಪಹರಣ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಸುಮಿತ್...
ಮಂಗಳೂರು: ಮೂರು ತಿಂಗಳ ಹಿಂದೆ ನಗರದ ಕಂಕನಾಡಿ ಗರೋಡಿ ಬಳಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಹೊಣೆಯನ್ನು ಐಸಿಸ್ ಉಗ್ರ ಸಂಘಟನೆ ಹೊತ್ತಿದೆ. ಆರೋಪಿ ಶಾರೀಕ್ ಐಸಿಸ್ ಸಂಘಟನೆಯ ವಕ್ತಾರ ಐಎಸ್ಕೆಪಿ (Islamic State...
ಕಾರ್ಕಳ: ಪಾದಚಾರಿ ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಳಿಸಿದ ಘಟನೆ ತಾಲೂಕಿನ ಮಂಜರಪಲ್ಕೆ ಸಮೀಪ ಕೆದಿಂಜೆಯಲ್ಲಿ ಇಂದು ನಡೆದಿದೆ. ಗಾಯಗೊಂಡ ಮಹಿಳೆಯನ್ನು ನಂದಳಿಕೆಯ ಗೀತಾ ದೇವಾಡಿಗ ಎಂದು ಗುರುತಿಸಲಾಗಿದೆ. ಘಟನೆ ನಡೆದ ತಕ್ಷಣ ಲಾರಿ ಸಮೇತ...
ಮಂಗಳೂರು: ನಗರ ಹೊರವಲಯದ ಬಳ್ಕುಂಜೆಯಲ್ಲಿ ಕೊರಗಜ್ಜನ ಆರಾಧಕರಾಗಿದ್ದ ಖಾಸಿಂ ಸಾಹೇಬ್(66) ಇಂದು ಬೆಳಗ್ಗೆ ಹೃದಯಾಘಾತದಿಂದಾಗಿ ನಿಧನಹೊಂದಿದ್ದಾರೆ. 35 ವರ್ಷಗಳ ಹಿಂದೆ ಕೆಲಸ ಹುಡುಕಿಕೊಂಡು ಮಂಗಳೂರಿಗೆ ಬಂದ ಕೇರಳದ ಪಲಕ್ಕಾಡ್ ಜಿಲ್ಲೆಯ ಚಿತ್ತಲೆಂಚೇರೆ ಪಿ ಕಾಸಿಂ ಸಾಬ್...
ಕಾಸರಗೋಡು: ಗಲ್ಫ್ ಉದ್ಯೋಗಿ ಅಬೂಬಕ್ಕರ್ ಸಿದ್ದೀಕ್ ಎಂಬಾತನನ್ನು ಅಪಹರಿಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಕೇರಳ ತನಿಖಾ ತಂಡ ಬಂಧಿಸಿದೆ. ಆರೋಪಿ ಅಬ್ದುಲ್ ಜಲೀಲ್ ಪೈವಳಿಕೆ ಪಳ್ಳಿಕೂಡಲ್ ನ ಅಬ್ದುಲ್ ಜಲೀಲ್ (29)...
ಬೆಂಗಳೂರು: ಪ್ಲಾಸ್ಟಿಕ್ ಪೊಟ್ಟಣದಲ್ಲಿ ಸುತ್ತಿಡಲಾಗಿದ್ದ ಸುಮಾರು ಐದು ತಿಂಗಳ ಭ್ರೂಣದ ಮೇಲೆ ವಾಹನಗಳು ಹರಿದಾಡಿದ್ದು, ಇದರಿಂದಾಗಿ ಭ್ರೂಣದ ದೇಹ ಛಿದ್ರವಾಗಿ ಬಿದ್ದಿದ್ದ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ. ಘಟನೆ ಸಂಬಂಧ ತನಿಖೆ ನಡೆಯುತ್ತಿದೆ. ಫೆ. 28ರಂದು...
ಮಂಗಳೂರು: ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಯಾಲಗುತ್ತು ಪರಿಸರದ ಮನೆಯಲ್ಲಿ ಮಾರ್ಚ್ 1ರಂದು ತನ್ನ ಪುತ್ರಿಯೊಂದಿಗೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೇಶವ ಎಂಬಾತನನ್ನು ಬಂಧಿಸಿದ್ದಾರೆ. ಕೇಶವ ಎಂಬಾತನು ವಿಜಯಾ ಎಂಬಾಕೆಯ...
ಬೆಂಗಳೂರು: ರಾಜ್ಯದಾದ್ಯಂತ ಸುದ್ದಿಯಾಗಿದ್ದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊರ್ವ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಬೆಂಗಳೂರಿನಲ್ಲಿ ನಿನ್ನೆ ಬಂಧಿಸಿದ್ದಾರೆ. ಬಂಧಿತ ತೌಫಿಲ್ ಮಾರುವೇಷದಲ್ಲಿ ತೆರಳಿ ಬಂಧಿಸಿದ ಅಧಿಕಾರಿಗಳು ಮಡಿಕೇರಿ...