ಮಂಗಳೂರು: ನಗರದ ಹೃದಯಭಾಗ ಹಂಪನಕಟ್ಟೆ ಜಂಕ್ಷನ್ನಲ್ಲಿ ಸಂಚಾರ ದಟ್ಟಣೆ ಕಡಿಮೆಗೊಳಿಸುವ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಇಂದಿನಿಂದ ಕೆಲವೊಂದು ಬದಲಾವಣೆ ಮಾಡಲಾಗಿದೆ. ಬದಲಾವಣೆ ಏನು? ಕ್ಲಾಕ್ ಟವರ್ ಕಡೆಯಿಂದ ಪಳ್ನೀರ್ ರಸ್ತೆ (ಮದರ್ ತೆರೆಸಾ) ಕಡೆಗೆ ಹೋಗುವ ಎಲ್ಲಾ...
ಬೆಂಗಳೂರು: ರಾಜ್ಯದಾದ್ಯಂತ ಸುದ್ದಿಯಾಗಿದ್ದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊರ್ವ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಬೆಂಗಳೂರಿನಲ್ಲಿ ನಿನ್ನೆ ಬಂಧಿಸಿದ್ದಾರೆ. ತೌಫೀಲ್ ಬಂಧಿತ ಆರೋಪಿ. ನಿನ್ನೆ ರಾತ್ರಿ ಬೆಂಗಳೂರು ನಗರದ ಅಮೃತಹಳ್ಳಿ...
ಬಂಟ್ವಾಳ: ಅಪ್ರಾಪ್ತ ಬಾಲಕನಿಗೆ ಮದುವೆಗೆ ಸಿದ್ದತೆ ನಡೆಸುತ್ತಿರುವ ವೇಳೆ ಅಧಿಕಾರಿಗಳು ಮನೆಗೆ ದಾಳಿ ನಡೆಸಿ ಮದುವೆ ನಡೆಸದಂತೆ ಕುಟುಂಬಸ್ಥರಿಂದ ಮುಚ್ಚಳಿಕೆ ಬರೆಸಿದ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರ್ ಗ್ರಾಮದಲ್ಲಿ ನಡೆದಿದೆ. ತೆಂಕಕಜೆಕಾರ್ ಗ್ರಾಮದ...
ಮಂಗಳೂರು: ತಿಂಗಳ ಹಿಂದೆ ನಗರದ ಚಿನ್ನಾಭರಣ ಅಂಗಡಿಯ ಸಿಬ್ಬಂದಿಯ ಕೊಲೆ ಪ್ರಕರಣದ ಆರೋಪಿ ಶಿಫಾಝ್ನನ್ನು ಹೆಚ್ಚಿನ ವಿಚಾರಣೆಗಾಗಿ 12 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶಿಸಿದೆ. ಬಂಧಿತ ಆರೋಪಿ ಶಿಫಾಝ್ 2023ರ...
ನವದೆಹಲಿ: ಬಿಬಿಸಿ ವಾಹಿನಿಯು ಸಾಕ್ಷ್ಯಚಿತ್ರವನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರದ ಕ್ರಮವನ್ನು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ರೋಹಿಂಟನ್ ನಾರಿಮನ್ ಅವರು ಟೀಕಿಸಿದ್ದಾರೆ. ಜೊತೆಗೆ ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳು ಈ ಹಿಂದೆ ಟೀಕಿಸುತ್ತಿದ್ದ ರೀತಿಯಲ್ಲಿ ಸರ್ಕಾರವನ್ನು...
ಕೋಯಿಕ್ಕೋಡ್: ಮಹಿಳಾ ವೈದ್ಯೆಯೊಬ್ಬರ ಮೇಲೆ ಮೂರು ತಿಂಗಳಿನಿಂದ ನಿರಂತರ ಅತ್ಯಾಚಾರ ನಡೆಸಿದ್ದಲ್ಲದೆ, ಆಕೆಯ ನಗ್ನ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಆರೋಪದಲ್ಲಿ 24 ವರ್ಷದ ಪುರುಷ ನರ್ಸ್ ನ್ನು ಕೇರಳ ಪೊಲೀಸರು ಗುರುವಾರ ಬಂಧಿಸಿದ್ದಾರೆ....
ನವದೆಹಲಿ: ಕಾಲೇಜು ಆವರಣದಲ್ಲಿ ಹಿಜಾಬ್ ಧಾರಣೆ ಪ್ರಕರಣದ ಅರ್ಜಿ ವಿಚಾರಣೆಗೆ ಮೂವರು ನ್ಯಾಯಮೂರ್ತಿಗಳ ಪ್ರತ್ಯೇಕ ಪೀಠ ರಚಿಸುವುದಾಗಿ ಸುಪ್ರೀಂಕೋರ್ಟ್ ಅರ್ಜಿದಾರರಿಗೆ ತಿಳಿಸಿದೆ. ಪಿಯು ಪರೀಕ್ಷೆಗಳು ಸರ್ಕಾರಿ ಶಾಲೆಗಳಲ್ಲಿ ನಡೆಯುತ್ತಿವೆ. ಅಲ್ಲಿ ಹಿಜಾಬ್ ಅಥವಾ ಶಿರವಸ್ತ್ರ ಧರಿಸಲು...
ಮಂಗಳೂರು ನಗರದಲ್ಲಿ ಹಾಡು ಹಗಲೇ ನಡೆದ ಚಿನ್ನಾಭರಣದ ಅಂಗಡಿಯ ಸಿಬ್ಬಂದಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಆರೋಪಿಯನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದೆ. ಮಂಗಳೂರು: ಮಂಗಳೂರು ನಗರದಲ್ಲಿ ಹಾಡು ಹಗಲೇ ನಡೆದ ಚಿನ್ನಾಭರಣದ ಅಂಗಡಿಯ ಸಿಬ್ಬಂದಿ ಕೊಲೆ...
ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಲೋಕಾಯುಕ್ತ ಬಲೆಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದಿದ್ದಾರೆ. ಟೆಂಡರ್ ಕೊಡಿಸುವ ವಿಚಾರದಲ್ಲಿ ಗುತ್ತಿಗೆದಾರನಿಂದ 80 ಲಕ್ಷಕ್ಕೂ...
ಮಂಗಳೂರು: ಅಪರೂಪದ ಪ್ರಕರಣವೊಂದರಲ್ಲಿ ಪುತ್ರಿಯರೇ ತಮ್ಮ ತಂದೆಯ ಮೇಲೆ ಮಾಡಿದ ಅತ್ಯಾಚಾರ ಆರೋಪದ ಪೈಕಿ ಒಂದು ಪ್ರಕರಣ ನಗರದ ಪೋಕ್ಸೋ ನ್ಯಾಯಾಲಯದಲ್ಲಿ ಖುಲಾಸೆಗೊಂಡಿದೆ. ಇದೊಂದು ವಿಶೇಷ ಪ್ರಕರಣವಾಗಿದ್ದು, 2021ರ ಜೂನ್ ತಿಂಗಳಿನಲ್ಲಿ ಕಾಟಿಪಳ್ಳದ ನಿವಾಸಿಯಾದ ಅಬ್ದುಲ್...