ಬಂಟ್ವಾಳ: ಅಕ್ರಮ ಗೋ ವಧೆ ನಡೆಸಿ ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಕಲ್ಲಡ್ಕದ ಮದಕ ಎಂಬಲ್ಲಿ ಅಕ್ರಮ ಗೋ ಮಾಂಸ ಮಾರಾಟದ ಖಚಿತ ಮಾಹಿತಿ ಮೆರೆಗೆ ಪೊಲೀಸರು...
ಮಂಗಳೂರು: ಫೆ. 10, 11 ರಂದು ಮಂಗಳೂರಿನಲ್ಲಿ ಆರನೇ ಅಂತರಾಷ್ಟ್ರೀಯ ಗಾಳಿಪಟ ಉತ್ಸವ ಆಯೋಜಿಸಲಾಗಿದ್ದು, ಇದರ ಲೋಗೋ ಅನಾವರಣ ಇಂದು ನಡೆದಿದೆ. ವಿಧಾನಸಭಾ ಆಧ್ಯಕ್ಷರಾಗಿರುವ ಯು.ಟಿ.ಖಾದರ್ ಅವರು ಗಾಳಿಪಟ ಉತ್ಸವದ ಲೋಗೋ ಅನಾವರಣೆ ಮಾಡಿದ್ದಾರೆ. ಈ ಹಿಂದೆ...
ಮಂಡ್ಯ: ಕಾರೊಂದು ಕರೆಂಟ್ ಕಂಬಕ್ಕೆ ಢಿಕ್ಕಿ ಹೊಡೆದು ಮೂವರು ಯುವಕರು ಮೃತಪಟ್ಟ ಘಟನೆ ಮಂಡ್ಯದ ಆರ್ ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಡೆದಿದೆ. ಕೆ.ಆರ್ ಪೇಟೆ ಪಟ್ಟಣದ ಅನಿಕೇತನ್ (30), ಪವನ್ ಶೆಟ್ಟಿ (32), ಚಿರಂಜೀವಿ...
ಪುತ್ತೂರು: ಹಾಡು ಹಗಲೇ ಚಿನ್ನದ ಸರವನ್ನು ಎಗರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ದ. ಕ ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ, ಜನವರಿ 11ರಂದು ಮಧ್ಯಾಹ್ನ ಮಹಿಳೆಯೊಬ್ಬರ ಚಿನ್ನದ...
ಕಡಬ: ಕಡಬ ತಾಲೂಕಿನ ನೂಜಿ ಬಾಳ್ತಿಲ ಗ್ರಾಮ ಹಾಗೂ ಅಕ್ಕ ಪಕ್ಕದ ಪರಿಸರದಲ್ಲಿ ಕಾಡಾನೆಯ ಹಿಂಡು ಮತ್ತೆ ಕಾಣಿಸಿಕೊಂಡಿದೆ. ಕಡಬದ ಪುತ್ತಿಗೆ ಶಾಲೆ ಗುಡ್ಡೆಯ ತಿರುವ ಬಳಿ ಇರುವ ಕಾಡಿನಲ್ಲಿ ಮೂರು ಕಾಡಾನೆಗಳು ಇರುವುದಾಗಿ ಸಾರ್ವಜನಿಕರು...
ಕಲಬುರಗಿ: ಅಣ್ಣ- ತಂಗಿಯ ಪ್ರೀತಿಗೆ ಪೋಷಕರು ನಿರಾಕರಿಸಿದ್ದಕ್ಕೆ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯ ಮಾಗಣಗೇರೆಯಲ್ಲಿ ನಡೆದಿದೆ. ಶಶಿಕಲಾ(20) ಗೊಲ್ಲಾಳಪ್ಪ (24) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಶಶಿಕಲಾ ಮತ್ತು ಗೊಲ್ಲಾಳಪ್ಪ ಸಂಬಂಧದಲ್ಲಿ ಇಬ್ಬರು ಕೂಡ ಅಣ್ಣ...
ಚಿಕ್ಕಮಗಳೂರು: ಟ್ರ್ಯಾಕ್ಟರ್ಗೆ ಅಳವಡಿಸಿದ್ದ ಟ್ಯಾಂಕ್ ಕಳಚಿ ಪಿಕ್ಅಪ್ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಕುದುರೆ ಮುಖ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ತಿರುವಿನಲ್ಲಿ ವೇಗವಾಗಿ ಬಂದ...
ಉಡುಪಿ: ಕಳ್ಳರ ಕೈಚಳಕದಿಂದ ಲಕ್ಷಾಂತರ ರೂಪಾಯಿಯ ಸೀಸಾ ಕಳ್ಳತನವಾದ ಘಟನೆ ಉಡುಪಿಯ ಗಂಗೊಳ್ಳಿಯಲ್ಲಿ ನಡೆದಿದೆ. ಬೈಂದೂರು ತಾಲೂಕು ಗಂಗೊಳ್ಳಿಯ ಮ್ಯಾಂಗನೀಸ್ ರೋಡ್ ಬಳಿ ಇರುವ ಅಕ್ಷಯ ಖಾರ್ವಿ ಅವರಿಗೆ ಸೇರಿದ ಅಂಗಡಿಯಲ್ಲಿ ಈ ಕಳ್ಳತನ ನಡೆದಿದೆ....
ಉಳ್ಳಾಲ: ಮೀನುಗಾರಿಕೆ ಮುಗಿಸಿ ವಾಪಾಸಾಗುತ್ತಿದ್ದ ಬೋಟ್ ಒಂದು ಸಮುದ್ರದಲ್ಲಿ ಮುಳಗಡೆಯಾಗಿರುವ ಘಟನೆ ಫೆ.2ರಂದು ಉಳ್ಳಾಲದಲ್ಲಿ ನಡೆದಿದೆ. ಉಳ್ಳಾಲದ ನಯನಾ ಪಿ ಸುವರ್ಣ ಎಂಬವರಿಗೆ ಸೇರಿದ ನವಾಮಿ – ಶಿವಾನಿ ಎಂಬ ಬೋಟ್ ಮುಳುಗಡೆಯಾಗಿದೆ. ಬೋಟ್ನಲ್ಲಿ ಇದ್ದ...
ಉಳ್ಳಾಲ: ಮನೆ ಕೆಲಸಕ್ಕಿದ್ದ ಯುವತಿ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಾವೇರಿ ಸವಣೂರು ಮಾರುತಿಪುರ ನಿವಾಸಿ ಪೂಜಾ ಲಮಾಣಿ (20) ನಾಪತ್ತೆಯಾದವರು. ಕೊಣಾಜೆ ಕಕ್ಕೆಮಜಲು ನಿವಾಸಿ ಕುಟುಂಬವೊಂದು ಅನಾರೋಗ್ಯದಲ್ಲಿರುವ ಪ್ರಾಯಸ್ತರನ್ನು ನೋಡಿಕೊಳ್ಳಲು...