DAKSHINA KANNADA14 hours ago
ಮೂಲ್ಕಿ : ಮನೆಯ ಅಡುಗೆ ಕೋಣೆಗೆ ಏಕಾಏಕಿ ನುಗ್ಗಿದ ಚಿರತೆ
ಮೂಲ್ಕಿ : ಮೂಲ್ಕಿಯ ಅಕ್ಕಸಾಲಿಗರ ಕೇರಿ ಬಳಿಯ ಸದಾನಂದ ಕೋಟ್ಯಾನ್ ಎಂಬವರ ಮನೆಯ ಅಡುಗೆ ಕೋಣೆಯೊಳಗೆ ಏಕಾಏಕಿ ಚಿರತೆ ನುಗ್ಗಿದ ಘಟನೆ ಸಂಭವಿಸಿದೆ. ಮೂಡುಬಿದಿರೆ ವಲಯ ಅರಣ್ಯ ಅಧಿಕಾರಿಗಳು ಸಕಾಲದಲ್ಲಿ ಕಾರ್ಯಾಚರಣೆ ನಡೆಸಿ ಬೋನಿನ ಮೂಲಕ...