ಮಂಗಳೂರು: ಸ್ವಚ್ಚತೆಗೆ ಆದ್ಯತೆ ನೀಡದ ವಾಣಿಜ್ಯ ಕಟ್ಟಡಕ್ಕೆ ಮಂಗಳೂರು ಮಹಾನಗರ ಪಾಲಿಕೆ ಶಾಕ್ ಕೊಟ್ಟಿದೆ. ಡ್ರೈನೇಜ್ ನೀರು ಸಂಗ್ರಹವಾಗಿದ್ದ ವಾಣಿಜ್ಯ ಕಟ್ಟಡದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವ ಮೂಲಕ ಕಠಿಣ ಕ್ರಮ ಕೈಗೊಂಡಿದೆ. ಮಂಗಳೂರಿನ ರಾವ್ ಅ್ಯಂಡ್...
ಮಂಗಳೂರಿನ ಉರ್ವದ ದಡ್ಡಲಕಾಡಿನಲ್ಲಿ ದರೋಡೆ ಪ್ರಕರಣ ನಡೆದಿದ್ದರೆ ನಗರದ ಪಂಪ್ವೆಲ್ನಲ್ಲಿ ಕಳ್ಳರು ಅಂಗಡಿಯೊಂದರಲ್ಲಿ ಕಳ್ಳತನ ನಡೆಸಿದ್ದಾರೆ. ನಗರ ಪಂಪ್ವೆಲ್ನ ಹಮ್ಮಬ್ಬ ಎಂಬವರ ಬಿಹೆಚ್ ಸ್ಟೋರ್ಸ್ಗೆ ನುಗ್ಗಿದ ಕಳ್ಳರು ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಹಣ ಕದ್ದು ಪರಾರಿಯಾಗಿದ್ದಾರೆ....
ಚಂಡೀಗಢ: ಹರಿಯಾಣದ ಪಂಚಕುಲದಲ್ಲಿ ಭೀಕರ ರಸ್ತೆ ಅಪ*ಘಾತವೊಂದು ಸಂಭವಿಸಿದ್ದು, ಸುಮಾರು 40ಕ್ಕೂ ಹೆಚ್ಚು ಶಾಲಾ ಮಕ್ಕಳು ಗಾ*ಯಗೊಂಡಿದ್ದಾರೆ. ಪಂಚಕುಲದ ಪಿಂಜೋರ್ ಬಳಿಯ ಗುಡ್ಡಗಾಡು ಪ್ರದೇಶದಲ್ಲಿ ಹರಿಯಾಣ ರೋಡ್ ವೇಸ್ ಬಸ್ ಪಲ್ಟಿ*ಯಾಗಿದೆ. ಅಪ*ಘಾತದಲ್ಲಿ 40ಕ್ಕೂ ಹೆಚ್ಚು...
ಸುಳ್ಯ: ಕಂಟೈನರ್ ಗೂಡ್ಸ್ ವಾಹನ ಸುಳ್ಯದ ಒಡಬಾಯಿ ರಸ್ತೆಯಲ್ಲಿ ಪ*ಲ್ಟಿಯಾಗಿ ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಸಂಭವಿಸಿದೆ. ಮಂಗಳೂರಿನಿಂದ ಸುಳ್ಯ ಕಡೆ ತೆರಳುತ್ತಿದ್ದ ವಾಹನ ಓಡಬಾಯಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ...
ಉಡುಪಿಯ ರಾಹುಲ್ ಎಂಬವರ ಬೈಕ್ನ ಹೆಡ್ಲ್ಯಾಂಪ್ ನಲ್ಲಿ ಹೆಬ್ಬಾವು ಸೇರಿಕೊಂಡಿದ್ದು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಜುಲೈ 2 ರಂದು ರಾಹುಲ್ ಕಿನ್ನಿಮುಲ್ಕಿ ಪೆಟ್ರೋಲ್ ಬಂಕ್ ಬಳಿ ಬೈಕ್ ನಿಲ್ಲಿಸಿ ಕೆಲಸಕ್ಕೆ ಹೋಗಿದ್ದರು. ರಾತ್ರಿ ಸುಮಾರ್...
ಮಂಗಳೂರು: ಮಂಗಳೂರಿನ ಹೊರ ವಲಯ ಬೋಳ್ಯಾರ್ನಲ್ಲಿ ಚೂರಿ ಇರಿತ ಪ್ರಕರಣಕ್ಕೆ ಒಳಗಾದ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ವಿರೋಧ ಪಕ್ಷದ ನಾಯಕ ಆರ್ ಅಶೊಕ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ...
ಐಸ್ಲ್ಯಾಂಡ್: ಬಿಸಿಲು, ಮಳೆ ಎರಡೂ ಕಾಣಿಸಿಕೊಂಡಾಗ ಸೊಳ್ಳೆಗಳ ಕಾಟವೂ ಹೆಚ್ಚಾಗುತ್ತದೆ. ಸೊಳ್ಳೆ ಕಚ್ಚುವುದರಿಂದ ಮಲೇರಿಯಾ, ಡೆಂಗ್ಯೂನಂತಹ ಮಾರಣಾಂತಿಕ ಕಾಯಿಲೆಗಳು ಬರಬಹುದು. ಸೊಳ್ಳೆಗಳಿಂದ ಹರಡುವ ರೋಗದಿಂದ ಪ್ರತಿವರ್ಷ ಲಕ್ಷಾಂತರ ಮಂದಿ ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಪ್ರಪಂಚದಾದ್ಯಂತ ಒಟ್ಟು...
ಕೈಗಳಿಲ್ಲದಿದ್ದರೂ, ಕಾಲಿನ ಸಹಾಯದಿಂದ ಕಾರು ಚಲಾಯಿಸಿ ಸರ್ಕಾರದಿಂದ ಡ್ರೈವಿಂಗ್ ಲೈಸೆನ್ಸ್ ಪಡೆದಿದ್ದಾಳೆ. ಕೇರಳದ ಜಿಲುಮೋಲ್ ಮರಿಯೆಟ್ ಥಾಮಸ್. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿದ್ದ ಮರಿಯೆಟ್ ಥಾಮಸ್ ಚಿಕ್ಕ ವಯಸ್ಸಿನಲ್ಲೇ ಕಾಲಿನ ಮೂಲಕವೇ ದೈನಂದಿನ ಚಟುವಟಿಕೆಗಳನ್ನು ಅಭ್ಯಾಸ...
ಬೆಂಗಳೂರು : ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ. ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ...
ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಿರುಗಿ ಬಿದ್ದಿದ್ದು, ಇದೊಂದು ಚುಣಾವಣಾ ಗಿಮಿಕ್ ಎಂದು ಆರೋಪಿಸ್ತಾ ಇವೆ. ಅಷ್ಟೇ ಅಲ್ಲದೆ, ಈ ಕಾಯ್ದೆಯನ್ನು ವಾಪಾಸು...