ಮಂಗಳೂರು : ದೇಶದ ಮೊತ್ತ ಮೊದಲ ನ್ಯಾಷನಲ್ ಡಿಜಿಟಲ್ ಕ್ರಿಯೇಟರ್ಸ್ ಪ್ರಶಸ್ತಿಯನ್ನು ಮಂಗಳೂರಿನ ಶೃದ್ಧಾ ಜೈನ್ ಅವರು ಮುಡಿಗೇರಿಸಿಕೊಂಡಿದ್ದಾರೆ. ‘ಅಯ್ಯೋ ಶೃದ್ಧಾ’ ಎಂದೇ ಖ್ಯಾತಿ ಪಡೆದಿರುವ ಮಂಗಳೂರಿನ ಶೃದ್ಧಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು...
ಹಾಸನ : ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಕಾರ್ಮಿಕ ಕೂದಲೆಳೆ ಅಂತರದಲ್ಲಿ ಪಾರಾಗಿ ಜೀವ ಉಳಿಸಿಕೊಂಡಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಆನೆ ದಾಳಿಯ ದೃಶ್ಯ ಮನೆಯ ಸಿಸಿ...
ಬೆಂಗಳೂರು : ರಾಜ್ಯವನ್ನೇ ನಡುಗಿಸಿದ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದ ಹಿಂದಿನ ರೂವಾರಿ ಶಂಕಿತ ವ್ಯಕ್ತಿಯ ಚಹರೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವರದಿಗಳ ಪ್ರಕಾರ ಬಾಂಬ್ ಇದ್ದ ಬ್ಯಾಗನ್ನು ಈತ ಕೆಫೆಯೊಳಗೆ ಇಟ್ಟು ಆತ ಹೊರ ನಡೆದಿದ್ದಾನೆ....
ಕೊಣಾಜೆ : ಅತ್ತ ಪತ್ನಿ ಹೃದಯಾಘಾತದಿಂದ ನಿಧನರಾಗಿದ್ದರೆ, ಇತ್ತ ನೊಂದ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆಯ ಗ್ರಾಮಚಾವಡಿ ಎಂಬಲ್ಲಿ ನಡೆದಿದೆ. ಮೀನಾಕ್ಷಿ ಪೂಜಾರಿ(59) ಮತ್ತು ಶೇಷಪ್ಪ ಪೂಜಾರಿ(63) ಸಾವಿನಲ್ಲೂ ಒಂದಾದ ಜೋಡಿ.ಹೃದಯ ಸಂಬಂಧಿ ಕಾಯಿಲೆಯಿಂದ...
ಮಂಗಳೂರು : ಪಾಠದ ವೇಳೆ ಧರ್ಮ ನಿಂದನೆ ಮಾಡಿದ ವಿಚಾರದಲ್ಲಿ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಗರದ ವೆಲೆನ್ಸಿಯಾದಲ್ಲಿ ಖಾಸಗಿ ಶಾಲೆಯೊಂದರಲ್ಲಿ ವರ್ಕ್ ಈಸ್ ವರ್ಶಿಪ್ ಎಂಬ ಪಠ್ಯದ ವೇಳೆ ವಿವರಿಸಿದ ಶಿಕ್ಷಕಿ...
ಮಹಾರಾಷ್ಟ್ರ: ಮೂವರು ಮೊಬೈಲ್ ಫೋನ್ ಸ್ಫೋಟದಿಂದ ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಮಹಾರಾಷ್ಟ್ರದ ನಾಸಿಕ್ನ ಸಿಡ್ಕೋ ಉತ್ತಮ್ ನಗರ ಪ್ರದೇಶದಲ್ಲಿ ಮಂಗಳವಾರದಂದು ನಡೆದಿದೆ. ಮನೆಯೊಳಗೆ ಚಾರ್ಜ್ ಮಾಡಲು ಇಟ್ಟಿದ್ದ ಮೊಬೈಲ್...
ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳೆಪಾಡಿ ಮಿತ್ತಬೆಟ್ಟು ಬಳಿ ಗುಡ್ಡೆಯಲ್ಲಿ ಉರುಳಿಗೆ ಸಿಕ್ಕ ಚಿರತೆ ಒದ್ದಾಡಿ ಸಾವನ್ನಪ್ಪಿದ ಘಟನೆ ನಡೆದಿದೆ. ಮಂಗಳೂರು : ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಐಕಳ...
ಸಾಂಗ್ಲಾನಿ ವೆಲ್ ಫೇರ್ ಟ್ರಸ್ಟ್ ಪಾಕಿಸ್ತಾನಿ ಕಾಂಟ್ರಾಕ್ಟ್ ಎಂದು ತಲೆಬರೆಹ ಇರುವ ಕಾರಣದಿಂದಾಗಿ ಈ ಪೋಸ್ಟರ್ ಅನುಮಾನಕ್ಕೆ ಕಾರಣವಾಗಿದೆ. ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಅಂಗಡಿಯ ಗೋಡೆ ಮೇಲೆ ಅಂಟಿಸಿದ್ದ ಮೂರು ಪೋಸ್ಟರ್ಗಳು...
ಮಂಗಳೂರು: ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಎಸ್ಡಿಪಿಐ ತನ್ನ ಅಭ್ಯರ್ಥಿ ಘೋಷಿಸಿದ್ದು, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆಯನ್ನು ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಪುತ್ತೂರಿನಲ್ಲಿ ನಡೆದ ಕಾರ್ಯಕರ್ತರ ಸಮಾವೇಶ, ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜಿದ್,...
ಸುಳ್ಯ: ನದಿಗೆ ಸ್ನಾನಕ್ಕೆ ತೆರಳಿದ್ದ ಯುವಕರಲ್ಲಿ ಇಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಪುತ್ತೂರು ಸಮೀಪದ ಕೌಡಿಚ್ಚಾರ್ ಅಸುಪಾಸಿನ ಆರು ಮಂದಿ ಹದಿ ಹರೆಯದ ಯುವಕರು ಶನಿವಾರ...