ಶಾಲಾ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಹೊಸದೊಂದು ಹೀನಾಯ ಘಟನೆ ಸೇರಿಕೊಂಡಿದೆ.ಉತ್ತರಪ್ರದೇಶದ ಮೀರತ್ ಜಿಲ್ಲೆಯಲ್ಲಿ ಈ ಹೀನ ಕೃತ್ಯ ನಡೆದಿದೆ. ಉತ್ತರ ಪ್ರದೇಶ : ಶಾಲಾ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಹೊಸದೊಂದು ಹೀನಾಯ ಘಟನೆ...
ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಿಂಜ ಕ್ಷೇತ್ರದಲ್ಲಿ ಹಿಂದೂ ಯುವತಿಯೊಂದಿಗೆ ಅನ್ಯಧರ್ಮದ ಯುವಕನೋರ್ವ ಪತ್ತೆಯಾಗಿದ್ದಾನೆ. ಮೂಲತಃ ಬೆಳ್ತಂಗಡಿಯ ಯುವತಿ ಹಾಗೂ ಅಸ್ಸಾಂ ಮೂಲದ ಝಕಾರಿಯಾ ಎಂಬ ಯುವಕ ದೇವಾಲಯಕ್ಕೆ ತೆರಳುವ ಮೆಟ್ಟಿಲಿನಲ್ಲಿ ಕುಳಿತು ಸರಸ ಸಲ್ಲಾಪ ನಡೆಸುತ್ತಿದ್ದರೆಂದು...
ಬೆಳ್ತಂಗಡಿ : ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ತಂಡವೊಂದು ಬೈಕ್ ಸವಾರನೋರ್ವನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಹಾವೇರಿಯ ಲಿಂಗಪ್ಪ ಗುರುಪಾದಯ್ಯ ಹೀರೇಮಠ್ ಹಾಗೂ ನಾಗರಾಜ ಬಸಪ್ಪ ಮಲಗುಂದ ಬಂಧಿತ...
ಮಂಗಳೂರು : ಎರಡು ಬೇರೆ ಬೇರೆ ಆ್ಯಂಬುಲೆನ್ಸ್ಗಳಿಗೆ ಕಿಲೋಮೀಟರ್ಗಟ್ಟಲೇ ದಾರಿ ಬಿಡದೆ ಉದ್ಧಟತನದಿಂದ ವರ್ತಿಸಿದ ಕಾರು ಚಾಲಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮೋನಿಶ್ ಬಂಧಿತ ಕಾರು ಚಾಲಕ. ಬುಧವಾರ ಮಂಗಳೂರಿನಿಂದ ಭಟ್ಕಳಕ್ಕೆ ರೋಗಿಯೊಬ್ಬರನ್ನು ಆ್ಯಂಬುಲೆನ್ಸ್ನಲ್ಲಿ...
ಅಗ್ರಾ: ಬಸ್ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಬೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು ಇತರ ಹನ್ನೊಂದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟಿರುವ ಪ್ರಯಾಣಿಕರನ್ನು ಮಣಿ, ರೇಶಮ್,...