ಮಂಗಳೂರು : ಸ್ಕೂಟರ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ವೇಳೆ ಸ್ಕೂಟರ್ ಸವಾರರ ಮೇಲೆ ಟಿಪ್ಪರ್ ಹರಿದ ಪರಿಣಾಮ ಓರ್ವ ಮೃ*ತಪಟ್ಟು, ಇಬ್ಬರು ಗಂಭೀ*ರ ಗಾ*ಯಗೊಂಡ ಘಟನೆ ರಾ.ಹೆ.75ರ ಪಡೀಲ್ ಸಮೀಪದ ನಾಗುರಿ-ಅಳಪೆಯ ಮಧ್ಯೆ ನಡೆದಿದೆ....
ಮಂಗಳೂರು : ಇತ್ತೀಚೆಗೆ ಆನ್ ಲೈನ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಲಕ್ಷಾಂತರ ರೂಪಾಯಿ ಕಳೆದುಕೊಳ್ಳುತ್ತಿರುವ ಸಂಖ್ಯೆ ಹೆಚ್ಚಾಗಿದೆ. ವಿದ್ಯಾವಂತರೇ ಈ ಮೋಸದ ಜಾಲಕ್ಕೆ ಬೀಳುತ್ತಿರೋದು ವಿಪರ್ಯಾಸ. ಇದೀಗ ಮಂಗಳೂರಿನಲ್ಲಿ ಮತ್ತೊಂದು ಪ್ರಕರಣ ನಡೆದಿದೆ. ಇಲ್ಲಿ 72...
ಮಂಗಳೂರು: ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನ ಬಂಧನವಾಗಿದೆ. ಆರೋಪಿ ಮಹಮ್ಮದ್ ಮುಸ್ತಾಫಾನನ್ನು ಎನ್ಐಎ ಅಧಿಕಾರಿಗಳು ಹಾಸನದ ಸಕಲೇಶಪುರ ತಾಲೂಕಿನ ಗ್ರಾಮವೊಂದರಲ್ಲಿ ಬಂಧಿಸಿದ್ದಾರೆ. ಆರೋಪಿ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ...
ಮಂಗಳೂರು : ಮುಡಿಪು ಕುರ್ನಾಡಿನಲ್ಲಿರುವ ಜ್ಞಾನದೀಪಾ ಸ್ಕೂಲ್ ಎಸ್ಎಸ್ಎಲ್ಸಿ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದೆ. ಉತ್ತಮ ಸಾಧನೆ ತೋರಿದ ಎಲ್ಲಾ ವಿದ್ಯಾರ್ಥಿಗಳನ್ನು ಶಿಕ್ಷಣ ಸಂಸ್ಥೆಯ ಡಾ. ಮಂಜುನಾಥ ರೇವಣ್ಕರ್ ಅವರು ಅಭಿನಂದಿಸಿದ್ದಾರೆ. 2023-24 ನೇ...
ಮಧ್ಯ ಪ್ರದೇಶದ/ಮಂಗಳೂರು: ಮಧ್ಯಪ್ರದೇಶ ಬಿಜೆಪಿ ನಾಯಕನ ಪುತ್ರ ಅಪ್ರಾಪ್ತ ಬಾಲಕ ಮತಗಟ್ಟೆಗೆ ಹೋಗಿ ಮತ ಚಲಾಯಿಸಿದ್ದಾನೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ವೀಡಿಯೋ ಬಾರಿ ವಿವಾದಕ್ಕೆ ಕಾರಣವಾಗಿದೆ. ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ;...
ಕೊಡಗು : ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯ ಭೀಕರ ಹ*ತ್ಯೆ ಮಾಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಕೃತ್ಯ ನಡೆದಿದೆ. ವಿದ್ಯಾರ್ಥಿನಿ ತಲೆ ಕತ್ತರಿಸಿ ಬರ್ಬರವಾಗಿ ಹ*ತ್ಯೆ ಮಾಡಲಾಗಿದೆ. ಮೀನಾ ಹ*ತ್ಯೆಯಾದ ವಿದ್ಯಾರ್ಥಿನಿ. ಶೇ....
ಮಂಗಳೂರು : ಮೇಲ್ನೋಟಕ್ಕೆ ಕೋಪಿಷ್ಟನಂತೆ ಕಂಡರೂ ಒಳಗಡೆ ಮಗುವಿನಂತಹ ಮನಸ್ಸು…ಅಧಿಕಾರಿಗಳ ಪಾಲಿಗೆ ಸಿಂಹಸ್ವಪ್ನವಾದ್ರೆ ಬಡವರ ಪಾಲಿಗೆ ಇವರು ಬಂಗಾರದ ವ್ಯಕ್ತಿ. ಇದ್ದಿದ್ದು ಇದ್ದ ಹಾಗೆ ಖಡಕ್ ಆಗಿ ಮಾತನಾಡೋ ಕಾರಣ ಸಾಕಷ್ಟು ಜನರ ವಿರೋಧಿಯಾದ್ರೂ, ಒಳಗೊಳಗೆ ಅವರಿಂದಲೇ...
ಪುತ್ತೂರು : ನಿವೃತ್ತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80) ಅವರು ರಸ್ತೆ ಅಪಘಾತಕ್ಕೆ ಬ*ಲಿಯಾಗಿದ್ದಾರೆ. ಪುತ್ತೂರಿನ ಸಂಪ್ಯ ಎಂಬಲ್ಲಿ ಗುರುವಾರ ರಸ್ತೆ ದಾಟುತ್ತಿದ್ದ ವೇಳೆ ಸೂರ್ಯನಾರಾಯಣ ಕಾರಂತ ಅವರಿಗೆ ಆಟೋ ರಿಕ್ಷಾವೊಂದು ಢಿಕ್ಕಿ...
ತಿರುವನಂತಪುರಂ : ಕಣಗಿಲೆ(Oleander flower) ಹೂವು ಹಾಗೂ ಅದರ ಎಲೆಯ ರಸವನ್ನು ಸೇವಿಸಿ ಯುವತಿಯೊಬ್ಬಳು ಮೃ*ತಪಟ್ಟ ಘಟನೆ ಕೇರಳದ ಹರಿಪಾಡ್ ಸಮೀಪದ ಪಲ್ಲಿಪ್ಪಾಡ್ ನಲ್ಲಿ ನಡೆದಿದೆ. ಪಲ್ಲಿಪ್ಪಾಡ್ನ ನೀಂದೂರ್ನ ಕೊಂಡುರೆತ್ತು ಮನೆಯ ಸುರೇಂದ್ರನ್ ಅವರ ಪುತ್ರಿ...
ಮಂಗಳೂರು / ಮುಂಬೈ : ರಶ್ಮಿಕಾ ಮಂದಣ್ಣ ಯಾರಿಗೆ ತಾನೇ ಗೊತ್ತಿಲ್ಲ. ಸ್ಯಾಂಡಲ್ ವುಡ್ ನ ‘ಕಿರಿಕ್ ಪಾರ್ಟಿ’ ಮೂಲಕ ಜನಮನ ಗೆದ್ದು, ಸದ್ಯ ಪರಭಾಷೆ ಅಂಗಳಲ್ಲಿ ಮಿಂಚುತ್ತಿರುವ ನಟಿ. ತಮಿಳು, ತೆಲುಗು, ಮಲಯಾಳಂ ಸಿನಿಮಾಗಳಲ್ಲಿ...