ಬೆಂಗಳೂರು: ಕೊರೊನಾದ ನಡುವೆಯೂ ರಾಜಕೀಯ ಸಭೆ, ಸಮಾರಂಭ, ರಾಲಿಗಳು ರಾಜ್ಯಾದ್ಯಂತ ನಡೆಯುತ್ತಿದ್ದು, ಇವುಗಳಿಗೆ ನಿರ್ಬಂಧ ಹೇರಲು ನಿಯಮ ಜಾರಿಗೆ ತರುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಮಹಾಮಾರಿ ಕೋವಿಡ್ ಕೊಂಚ ಕಡಿಮೆಯಾಗಿದ್ದರೂ...
ಕಡಬ: ಪೊಲೀಸ್ ಜೀಪು ಹಾಗೂ ಬೊಲೆರೋ ಮಧ್ಯೆ ಡಿಕ್ಕಿ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಸಂಭವಿಸಿದೆ. ಎಸ್.ಐ. ರುಕ್ಮ ನಾಯ್ಕ್ ಪ್ರಯಾಣಿಸುತ್ತಿದ್ದ ಪೊಲೀಸ್ ಜೀಪಿಗೆ ಬೊಲೆರೋ ಡಿಕ್ಕಿ ಹೊಡೆದಿದ್ದು ಎರಡು ವಾಹನಗಳು...
ಮಂಗಳೂರು : ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಮಹಿಳೆಯೋರ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಹಳೆಯಂಗಡಿ ಸಮೀಪದ ಹತ್ತನೇ ತೋಕೂರು ಬಳಿ ಸಂಭವಿಸಿದೆ. ನಿನ್ನೆ ರಾತ್ರಿ ಪೂರ್ತಿ...
ಕಲಬುರ್ಗಿ: ಬೈಕ್ನಲ್ಲಿ ಲಿಫ್ಟ್ ನೀಡುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ ಪ್ರಕರಣ ಕಲಬುರ್ಗಿಯ ಸೇಡಂ ತಾಲ್ಲೂಕಿನ ಕುರಕುಂಟಾ ಕ್ರಾಸ್ ಬಳಿ ಸಂಭವಿಸಿದೆ, ಸಂತ್ರಸ್ತ ಮಹಿಳೆ ರಾಜ್ಯ ಮಹಿಳಾ ಆಯೋಗಕ್ಕೆ ಆನ್ಲೈನ್ ಮೂಲಕ ನೀಡಿದ...
ಮಂಗಳೂರು: ಕೆಬಿಎಲ್ ವಿಕಾಸ್ ಎನ್ನುವ ಪರಿವರ್ತನಾ ಜೈತ್ರಯಾತ್ರೆಯ ಮೂಲಕ ಬ್ಯಾಂಕಿನ ತಂತ್ರಜ್ಞಾನದಲ್ಲಿ ಅನೇಕ ಬದಲಾವಣೆಗಳನ್ನು ತರಲಾಗಿದ್ದು ಕರ್ಣಾಟಕ ಬ್ಯಾಂಕ್ ಭವಿಷ್ಯದ ಡಿಜಿಟಲ್ ಬ್ಯಾಂಕ್ ಆಗಲಿದೆ ಎಂದು ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಗಾಹೂ ಸಿಇಒ ಮಹಾಬಲೇಶ್ವರ...
ಬೆಂಗಳೂರು: ಹಲವು ಗೊಂದಲಗಳು ಮತ್ತು ಪ್ರತಿರೋಧಗಳ ನಡುವೆ ವಾರಾಂತ್ಯ ಕರ್ಫ್ಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಜಾರಿಯಾಗಿದೆ. ಈಗಾಗಲೇ ಮಂಗಳೂರಿನಲ್ಲಿ ಜವಳಿ ವರ್ತಕರು ಜಿಲ್ಲಾಡಳಿತಕ್ಕೆ ಸಡ್ಡು ಹೊಡೆದು ಇಂದು ತಮ್ಮ ಮಳಿಗೆಗಳನ್ನು ಪ್ರತಿಭಟನಾರ್ಥವಾಗಿ ಇಂದು ತೆರೆದಿಡಲು...
ಬೆಂಗಳೂರು: ಮೈಸೂರಿನ ಪೊಲೀಸ್ ತರಬೇತಿ ಕೇಂದ್ರದ ಐಜಿಪಿ ವಿಪುಲ್ ಕುಮಾರ್ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಬೆಂಗಳೂರಿನ ಆನೆಕಲ್ ತಾಲ್ಲೂಕಿನ ಸೂರ್ಯನಗರದಲ್ಲಿರುವ ವಿಪುಲ್ ಕುಮಾರ್ ಅವರ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬೀಗ ಮುರಿದು ನುಗ್ಗಿರುವ...
ಪುತ್ತೂರು: ವಾರಾಂತ್ಯ ಕರ್ಫ್ಯೂ ವಿಧಿಸಿ ದಿನಸಿ ಅಂಗಡಿಗಳಿಗೆ ಮಾತ್ರ ಜಿಲ್ಲಾಡಳಿತ ಆದೇಶಕ್ಕೆ ಫ್ಯಾನ್ಸಿ, ಪಾದರಕ್ಷೆ, ಜವುಳಿ ವರ್ತಕರ ಸಂಘ ವ್ಯಾಪಕ ವಿರೋಧ ವ್ಯಕ್ತಪಡಿಸಿತ್ತು. ಹೀಗಾಗಿ ನಾಳೆ ಜಿಲ್ಲೆಯ ಪುತ್ತೂರು ನಗರ, ಉಪ್ಪಿನಂಗಡಿ ಹಾಗೂ ನೆಲ್ಯಾಡಿ ಪೇಟೆಗಳಲ್ಲಿ...
ಬೆಂಗಳೂರು: ನಗರದ ಐಟಿ ಸೆಕ್ಟರ್ಗಳಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ (ಕೇಂದ್ರ ಅಪರಾಧ ಪತ್ತೆ ದಳ) ಪೊಲೀಸರು ಬಂಧಿಸಿದ್ದಾರೆ. ದೆಹಲಿ ಮೂಲದ ಕಿಂಗ್ ಪಿನ್ ಒಬ್ಬನು ನಗರದಲ್ಲಿ ಜಾರ್ಖಂಡ್ ಮೂಲದ ಇಬ್ಬರು ವ್ಯಕ್ತಿಗಳಿಗೆ...
ಬೆಂಗಳೂರು: ವಾಹನ ಟೋಯಿಂಗ್ ಮಾಡುವಾಗ ನಿಯಮಾವಳಿಗಳನ್ನು ಪಾಲಿಸುವಂತೆ ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಾಕೀತು ಮಾಡಿದ್ದಾರೆ. ಬೆಂಗಳೂರು ನಗರದಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನ ಟೋಯಿಂಗ್ ಸಿಬ್ಬಂದಿಯಿಂದ ಸಾರ್ವಜನಿಕರಿಗಾಗುತ್ತಿರುವ ಕಿರುಕುಳದ ಬಗ್ಗೆ ಕೇಳಿ...