ಮಂಗಳೂರು: ಭಜನಾ ಮಂದಿರಕ್ಕೆ ನುಗ್ಗಿದ ದುಷ್ಕರ್ಮಿಗಳು ಕಾಣಿಕೆ ಡಬ್ಬಿ ಕಳವು ಮಾಡಿದ ಘಟನೆ ಮಂಗಳೂರು ಹೊರವಲಯದ ನೀರುಮಾರ್ಗ ಜಂಕ್ಷನ್ ಸಮೀಪದಲ್ಲೇ ಇರುವ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರದಲ್ಲಿ ನಿನ್ನೆ ನಡೆದಿದೆ. ಭಜನಾ ಮಂದಿರಕ್ಕೆ ಪ್ರವೇಶಿಸಿದ ಇಬ್ಬರು...
ಮಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆಯ ಸುದ್ದಿ ಬೆನ್ನಲ್ಲೇ ಇಂದು ಸಿಎಂ ಬಿಎಸ್ವೈ ನೇತೃತ್ವದಲ್ಲಿ ಸಂಪುಟ ಸಭೆ ಕರೆಯಲಾಗಿದೆ. ಸಂಜೆ 4 ಗಂಟೆಗೆ ನಡೆಯಲಿರುವ ಸಚಿವ ಸಂಪುಟ ಸಭೆಯನ್ನು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಿಗದಿ ಮಾಡಲಾಗಿದೆ. ತಮ್ಮ...
ಮಧ್ಯಪ್ರದೇಶ: ವರದಕ್ಷಿಣೆ ತರುವಂತೆ ಪತ್ನಿಗೆ ಘೋರ ಕಿರುಕುಳ ನೀಡಿ ಬಳಿಕ ಪಾಪಿ ಗಂಡನೋರ್ವ ಆಕೆಗೆ ಆ್ಯಸಿಡ್ ಕುಡಿಸಿದ ಅಮಾನವೀಯ ದಾರುಣ ಘಟನೆ ಮಧ್ಯಪ್ರದೇಶದಲ್ಲಿ ವರದಿಯಾಗಿದೆ. ಆರೋಪಿ ಗಂಡನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಮಧ್ಯಪ್ರದೇಶದ ಗ್ವಾಲಿಯರ್ನ...
ಬೆಂಗಳೂರು: ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಯೋಗ ವೇಳೆ ಬಿದ್ದು ಮೆದುಳಿಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಿರಿಯ...
ನವದೆಹಲಿ: ದೇಶದಲ್ಲಿ ಕರೊನಾ ತನ್ನ ಎರಡನೇ ಅಲೆಯನ್ನು ಮುಗಿಸುವ ಹಂತದಲ್ಲಿದೆ. ಈವರೆಗೆ 3 ಕೋಟಿಗೂ ಅಧಿಕ ಜನರಿಗೆ ಸೋಂಕು ದೃಢವಾಗಿದ್ದು, 4.18 ಲಕ್ಷಕ್ಕೂ ಅಧಿಕ ಜನರು ಸೋಂಕಿನಿಂದಾಗಿ ಕೊನೆಯುಸಿರೆಳೆದಿದ್ದಾರೆ. ಆದರೆ ಮೃತರ ಸಂಖ್ಯೆ ತಪ್ಪಿದ್ದು, ಭಾರತದಲ್ಲಿ ಸರಿ...
ಧಾರವಾಡ: ಚಲಿಸುತ್ತಿದ್ದ ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಗಬ್ಬೂರು ಬೈಪಾಸ್ ಬಳಿ ನಡೆದಿದೆ. ಹುಬ್ಬಳ್ಳಿಯಿಂದ ಗ್ರಾಮೀಣ ಭಾಗದತ್ತ ಹೊರಟಿದ್ದ ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆಟೋ...
ಮಂಗಳೂರು : ಜಿ. ಎಸ್. ಬಿ. ಸಮಾಜ ಹಿತರಕ್ಷಣಾ ವೇದಿಕೆ (ರಿ) ಪ್ರಾಯೋಜಕತ್ವದಲ್ಲಿ 6ನೇ ವರ್ಷದ ವಿದ್ಯಾಪೋಷಕ ನಿಧಿ 2021-22 ವಿದ್ಯಾರ್ಥಿ ವೇತನಾ ವಿತರಣಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜುಲೈ 21, ಬುಧವಾರ...
ಕಾಸರಗೋಡು : ಕೇರಳ ರಾಜ್ಯದಲ್ಲಿ ಇದೇ ಜುಲೈ 24, 25 ರಂದು ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಉಲ್ಭಣ ಸ್ಥಿತಿಯಲ್ಲಿರುವ ಕಾರಣ ಕೇರಳ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ....
ಮಂಗಳೂರು: ಬಳ್ಳಾರಿ ವಿಜಯನಗರದಿಂದ ಮಂಗಳೂರು ನಗರಕ್ಕೆ ಬಂದು ಕಳೆದ 15 ವರ್ಷಗಳಿಂದ ಜೀವನ ನಿರ್ವಹಣೆ ಮಾಡುತ್ತಿರುವ ಬಸವರಾಜ್ ಮತ್ತು ಲಲಿತ ದಂಪತಿ ಪುತ್ರ ವಿ ಬಿ ಹರ್ಷವರ್ಧನ್ 2020-21ನೇ ಸಾಲಿನಲ್ಲಿ ಪ್ರಕಟಗೊಂಡಿರುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ...
ತಿರುವನಂತಪುರಂ: ಕೇರಳದ ಮೊದಲ ತೃತೀಯ ಲಿಂಗಿ ರೇಡಿಯೋ ಜಾಕಿ ಅನನ್ಯ ಕುಮಾರಿ ಅಲೆಕ್ಸ್ ಅವರು ಮಂಗಳವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನು ತಿಳಿದುಬಂದಿಲ್ಲ. ಅನನ್ಯ ಅವರು ಕೇರಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ ಮೊದಲ...