ಹೊಸಪೇಟೆ: ‘ಬೇರೆ ಕಡೆ ಆರ್ಎಸ್ಎಸ್ನವರ ಮಾತು ನಡೆಯಬಹುದು. ಆದರೆ, ಕರ್ನಾಟಕದಲ್ಲಿ ನಡೆಯುವುದಿಲ್ಲ’ ಎಂದು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವೀರಶೈವ ಶಿವಯೋಗ ಮಂದಿರ ಸಂಸ್ಥೆಯ ಅಧ್ಯಕ್ಷ ಸಂಗನಬಸವ ಸ್ವಾಮೀಜಿ ಹೇಳಿದರು. ‘ರಾಷ್ಟ್ರೀಯ ಸ್ವಯಂ ಸೇವಕ ಸಂಘದವರು (ಆರ್ಎಸ್ಎಸ್)...
ನವದೆಹಲಿ: ಕೊರೋನಾ 2ನೇ ಅಲೆಯಿಂದ ಭಾರತ ಈಗಷ್ಟೇ ಸುಧಾರಿಸಿಕೊಳ್ಳುತ್ತಿದ್ದು, ಅದಾಗಲೇ ಮೂರನೇ ಅಲೆ ಆರಂಭವಾಗಿದೆ. ಈ ಮಧ್ಯೆ ಕೆಲ ದಿನಗಳಿಂದ ಆತಂಕ ಹುಟ್ಟಿಸಿದ್ದ ಹಕ್ಕಿ ಜ್ವರಕ್ಕೆ ದೇಶದಲ್ಲಿ ಮೊದಲ ಬಲಿಯಾಗಿದೆ. ದೆಹಲಿಯ ಏಮ್ಸ್ನಲ್ಲಿ ಹಕ್ಕಿ ಜ್ವರಕ್ಕೆ...
ಮಂಗಳೂರು: ಅಕ್ರಮವಾಗಿ ಕಸಾಯಿಖಾನೆಯಲ್ಲಿ ಜಾನುವಾರು ವಧೆ ಮಾಡುತ್ತಿರುವ ಬಗ್ಗೆ ಬಜರಂದಳ ಕಾರ್ಯಕರ್ತರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬಂದರು ಠಾಣೆ ಪೊಲೀಸರು ಹಾಗೂ ಮಹಾನಗರ ಪಾಲಿಕೆಯ ಆರೋಗ್ಯ ಇಲಾಖಾ ಅಧಿಕಾರಿಗಳು ಜಂಟಿಯಾಗಿ ದಾಳಿ ಮಾಡಿದ್ದಾರೆ. ಈ ವೇಳೆ...
ಮಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಮಾಜಿ ಸಚಿವ ಜನಾರ್ದನ ಪೂಜಾರಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ತದನಂತರ ಮಾಧ್ಯಮದವರೆದುರು ಮಾತನಾಡಿ, ಆಸ್ಕರ್ ಆರೋಗ್ಯವಾಗಿ ಬರುತ್ತಾರೆ ದೇವರು ಅವರಿಗೆ ಸಹಾಯ...
ಉಡುಪಿ: ದುಬೈನಲ್ಲೇ 6 ತಿಂಗಳ ಹಿಂದೆ ಪತ್ನಿ ವಿಶಾಲ ಗಾಣಿಗ ಕೊಲೆಗೆ ಪತಿ ರಾಮಕೃಷ್ಣ ಗಾಣಿಗ ಮಾಸ್ಟರ್ ಪ್ಲ್ಯಾನ್ ಸಿದ್ದಪಡಿಸಿದ್ದ ಎಂದು ಉಡುಪಿ ಎಸ್ಪಿ ವಿಷ್ಣುವರ್ಧನ್ ಮಾಹಿತಿ ನೀಡಿದರು. ದುಬೈನಲ್ಲೇ ಕುಳಿತು 2 ಲಕ್ಷ ಕೊಟ್ಟು...
ಮಂಗಳೂರು: ಕುದ್ರೋಳಿಯ ಕಸಾಯಿಖಾನೆಯಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಕಟ್ಟಿಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಧಾಗೃಹದ ಗುತ್ತಿಗೆದಾರನ ಗುತ್ತಿಗೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸಿದೆ. ಈ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆಯು ಜು.20ರಂದು...
ಬೆಂಗಳೂರು: ಅದು ನಳಿನ್ ಕುಮಾರ್ ಕಟೀಲು ಅವರ ಧ್ವನಿಯೇ ಆಗಿದೆ. ಅವರ ನಗು ಮಿಮಿಕ್ರಿ ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಡಿಯೋವೊಂದರ ಪ್ರಕರಣದ...
ಮಂಗಳೂರು: ಯೋಗ ಮಾಡುವ ವೇಳೆ ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಅವರ ಕುಟುಂಬಸ್ಥರಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ದೂರವಾಣಿ...
ಮುಂಬೈ: ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಬಂಧನ ಬೆನ್ನಲ್ಲೇ ಅವರ ಸಂಸ್ಥೆಯ ವೆಬ್ ಸಿರೀಸ್ ನಿರ್ಮಾಣ ಸಂಬಂಧಿಸಿ ಆನ್ಲೈನ್ನಲ್ಲಿ ನಗ್ನವಾಗಿ ಆಡಿಷನ್ ಕೊಡಬೇಕು ಎಂದು ಹೇಳಿದ್ದರು’ ಎಂದು ರೂಪದರ್ಶಿ ಸಾಗರಿಕಾ ಶೋನಾ...
ಇತ್ತೀಚೆಗೆ ಹಲಸಿನ ಹಣ್ಣಿನ ಚಾಕೋಲೇಟ್ ಸುದ್ದಿಯಾದ ಬೆನ್ನಲ್ಲೇ ಕರಾವಳಿಯಲ್ಲೇ ಸಿಗುವ ಕೊಕೋ ಹಾಗೂ ಅಡಕೆಯ ಮೂಲಕ ಹೋಳಿಗೆ ತಯಾರಿಸಲು ಸಾಧ್ಯ ಎಂಬುದನ್ನು ಕರಾವಳಿಗರೊಬ್ಬರು ತಿಳಿಸಿ ಕೊಟ್ಟಿದ್ದಾರೆ. ದ.ಕ. ಜಿಲ್ಲೆಯ ಪುತ್ತೂರಿನ ಗುರಿಮೂಲೆ ಪಾಕತಜ್ಞ ಶ್ರೀಕೃಷ್ಣ ಶಾಸ್ತ್ರಿ...