ಬೆಂಗಳೂರು: ಕನ್ನಡ ಚಿತ್ರರಂಗದ ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ನಿಧನರಾಗಿದ್ದಾರೆ. ‘ಅಮ್ಮ ಮತ್ತೆ ಹುಟ್ಟಿ ಬಾ’ ಎಂದು ಸೋಷಿಯಲ್ ಮೀಡಿಯಾದಲ್ಲಿ ವಿಜಯ್ ಬರೆದುಕೊಂಡಿದ್ದಾರೆ. ನಾರಾಯಣಮ್ಮ ಅವರಿಗೆ ಕೆಲವು ತಿಂಗಳ ಹಿಂದೆ ಕೊರೋನಾ ಪಾಸಿಟಿವ್...
ಕಾಸರಗೋಡು: ಯುವತಿಯೊಬ್ಬಳು ಕುತ್ತಿಗೆಗೆ ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡು ನಗರ ಠಾಣಾ ವ್ಯಾಪ್ತಿಯ ಕಸಬಾದಲ್ಲಿ ನಡೆದಿದೆ. ಕಸಬಾ ತೀರದ ಅಶೋಕನ್ – ಪುಷ್ಪಾ ದಂಪತಿ ಪುತ್ರಿ ಅಶ್ವತಿ (19) ಮೃತಪಟ್ಟವರು. ಮನೆಯ ಕೋಣೆಯಲ್ಲಿ...
ಮಂಗಳೂರು : ಮಂಗಳೂರು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯದ ಪ್ರದೇಶದಲ್ಲಿ ಸರಣಿ ಕಳ್ಳತನ ನಡೆದಿದೆ. ಇದೇ ಪರಿಸರದ ಮನೆಗಳಲ್ಲಿ ಇದು ಮೂರನೇ ಕಳವು ಪ್ರಕರಣವಾಗಿದೆ, ಎರಡು ಮನೆಗಳ ಬಾಗಿಲು ಮುರಿದು ನುಗ್ಗಿದ ಕಳ್ಳರ ತಂಡ,...
ಬೆಂಗಳೂರು : ಕೊರೊನಾ ವೈರಸ್ ಕಾಯಿಲೆಯ ಲಸಿಕೆಗಳ ಎರಡು ಡೋಸ್ ಗಳು ಕೋವಿಡ್-19 ರ ಸಾವುಗಳ ವಿರುದ್ಧ 95% ನಷ್ಟು ರಕ್ಷಣೆಯನ್ನು ಒದಗಿಸುತ್ತವೆ, ಒಂದು ಡೋಸ್ ಸಾವನ್ನು ತಡೆಗಟ್ಟುವಲ್ಲಿ 82% ಪರಿಣಾಮಕಾರಿಯಾಗಿದೆ ಎಂದು ಭಾರತೀಯ ವೈದ್ಯಕೀಯ...
ಉಡುಪಿ: ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ತಗುಲಿ ಸಿಲಿಂಡರ್ ಸ್ಫೋಟಗೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ನಗರದ ವಿನಾಯಕ ಟಾಕೀಸಿನ ಬಳಿ ಮಂಗಳವಾರ ನಡೆದಿದೆ. ದುರ್ಘಟನೆಯಲ್ಲಿ ಪ್ರಾಣ ಹಾನಿಯಾಗದಿದ್ದರೂ ಮನೆ ಮಾಲಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು...
ಕೊಯಮತ್ತೂರು: ಎರಡು ತಿಂಗಳ ನಂತರ ತಮಿಳುನಾಡಿನ ಕೊಯಮತ್ತೂರಿನಲ್ಲಿ ಮದ್ಯದಂಗಡಿಗಳನ್ನು ತೆಗೆದ ಹಿನ್ನೆಲೆಯಲ್ಲಿ ಮದ್ಯಪ್ರೇಮಿಗಳು ಪಟಾಕಿ ಹೊಡೆಯುವ ಮೂಲಕ ಖುಷಿ ವ್ಯಕ್ತಪಡಿಸಿದರು. ಕರೊನಾ ಪ್ರಕರಣ ಸಂಖ್ಯೆ ಕಡಿಮೆಯಾದ ತಮಿಳುನಾಡಿನ 27 ಜಿಲ್ಲೆಗಳಲ್ಲಿ ಜೂನ್ ಮಧ್ಯಭಾಗದಿಂದಲೇ ಲಾಕ್ಡೌನ್ ನಿರ್ಬಂಧಗಳನ್ನು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ದರವನ್ನು ನಾಲ್ಕು ದಿನಗಳ ಹಿಂದೆ ತಾತ್ಕಾಲಿಕವಾಗಿ ಏರಿಕೆ ಮಾಡಲಾಗಿತ್ತು. ಇಂದಿನಿಂದ ಶೇಕಡಾ 100ರಷ್ಟು ಪ್ರಯಾಣಿಕರಿಗೆ ಅವಕಾಶ ಕಲ್ಪಿಸಿರುವುದರಿಂದ. ತಾತ್ಕಾಲಿಕವಾಗಿ ಏರಿಸಿದ ದರ ಕಡಿತಗೊಳಿಸಿ ಹಿಂದಿನ ದರವನ್ನೇ ಮುಂದುವರಿಸಲು...
ಕಡಬ : ವಾರ್ಷಿಕವಾಗಿ ಸರ್ಕಾರಕ್ಕೆ ಸುಮಾರು 90 ಕೋಟಿ ರೂಪಾಯಿ ಆದಾಯ ಹೊಂದಿರುವ ಕರ್ನಾಟಕದ ನಂಬರ್ ಒನ್ ಶ್ರೀಮಂತ ದೇಗುಲ, ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯನ ಸಾನಿಧ್ಯ ಸೋರುತ್ತಿದೆ. ಮಳೆಗಾಲದಲ್ಲಿ ಸೋರಲಾರಂಭಿಸಿ ಹದಿಮೂರು...
ಮನಿಲಾ: ಫಿಲಿಪೈನ್ಸ್ ನಲ್ಲಿ ಮಿಲಿಟರಿ ವಿಮಾನ ಅಪಘಾತಕ್ಕೀಡಾಗಿ ಅಪಾರ ಸಾವು ನೋವುಗಳು ಸಂಭವಿಸಿದೆ. ವಾಯುಪಡೆಯ ಸಿ -130 ವಿಮಾನವು ದಕ್ಷಿಣ ಪ್ರಾಂತ್ಯದಲ್ಲಿ ಅಪಘಾತಕ್ಕೀಡಾಗಿದೆ. 29ಯೋಧರು ಸಾವನ್ನಪ್ಪಿದ್ದು, 17 ಮಂದಿ ದುರ್ಘಟನೆಯಲ್ಲಿ ಕಣ್ಮರೆಯಾಗಿದ್ದಾರೆ. ಸುಮಾರು 50 ಮಂದಿಯನ್ನು...
ಪುತ್ತೂರು: ಯುವತಿಯೊಬ್ಬಳು ವಿಡಿಯೋ ಮೂಲಕ ತೋರಿಸಿದ ಅಂಗಾಗಕ್ಕೆ ಮರುಳಾಗಿ ಯುವಕನೊಬ್ಬ 30 ಲಕ್ಷ ರೂಪಾಯಿ ಕಳಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ಹನಿಟ್ರ್ಯಾಪ್ಗೊಳಗಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವುದಾಗಿ ನೆಟ್ಟಣಿಗೆ ಮುಡ್ನೂರು ನಿವಾಸಿ...