ಮಂಗಳೂರು: ಲಂಚ ಸ್ವೀಕಾರ ಪ್ರಕರಣದಲ್ಲಿ ಮಂಗಳೂರು ವಿಶ್ವ ವಿಧ್ಯಾನಿಲಯದ ಸಮಾಜ ಶಾಸ್ತ್ರದ ಸಹಾಯಕ ಪ್ರೊಪೆಸರ್ ಡಾ. ಅನಿತಾ ರವಿಶಂಕರ್ ಗೆ ಮಂಗಳೂರಿನ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯ ಐದು...
ಉಡುಪಿ: ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಬಗ್ಗೆ ಖಾಸಗಿ ವಾಹಿನಿಯಲ್ಲಿ ನಿಂದಿಸಿ ಅವಮಾನಿಸಿಲಾಗಿದೆ. ಆದ್ದರಿಂದ ಆ ವಾಹಿನಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಾಪು ಬಂಟರ ಸಂಘ ಮನವಿ ನೀಡಿದರು....
ಉಡುಪಿ: ಶಿರ್ವದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಕಾಪು ತಹಶೀಲ್ದಾರ್ ಪ್ರತಿಭಾ ಇಂದು ದಾಳಿ ನಡೆಸಿದ್ದಾರೆ. ಈ ವೇಳೆ ಜೆಸಿಬಿ ಸಹಿತ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಹಲವು ದಿನಗಳಿಂದ ಶಿರ್ವ ಬಳಿಯ ಮುಟ್ಲುಪಾಡಿ ಸೇತುವೆ ಕೆಳಗಡೆ...
ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಮಿನಿವಿಧಾನಸೌಧದ ಲಿಫ್ಟ್ನಲ್ಲಿ ಸಿಲುಕಿಕೊಂಡಿದ್ದ ಮೂವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಬೆಳಗ್ಗೆ 10.30ಕ್ಕೆ ಈ ಘಟನೆ ನಡೆದಿದೆ. ಮಿನಿ ವಿಧಾನಸೌಧದಲ್ಲಿ ಕೆಲಸಕ್ಕೆಂದು ಬಂದಿದ್ದ ಮೂವರು ಲಿಫ್ಟ್...
ಬೆಂಗಳೂರು: ಕನ್ನಡ ಚಿತ್ರರಂಗದ ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ನಿಧನರಾಗಿದ್ದಾರೆ. ‘ಅಮ್ಮ ಮತ್ತೆ ಹುಟ್ಟಿ ಬಾ’ ಎಂದು ಸೋಷಿಯಲ್ ಮೀಡಿಯಾದಲ್ಲಿ ವಿಜಯ್ ಬರೆದುಕೊಂಡಿದ್ದಾರೆ. ನಾರಾಯಣಮ್ಮ ಅವರಿಗೆ ಕೆಲವು ತಿಂಗಳ ಹಿಂದೆ ಕೊರೋನಾ ಪಾಸಿಟಿವ್...
ಕಾಸರಗೋಡು: ಯುವತಿಯೊಬ್ಬಳು ಕುತ್ತಿಗೆಗೆ ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡು ನಗರ ಠಾಣಾ ವ್ಯಾಪ್ತಿಯ ಕಸಬಾದಲ್ಲಿ ನಡೆದಿದೆ. ಕಸಬಾ ತೀರದ ಅಶೋಕನ್ – ಪುಷ್ಪಾ ದಂಪತಿ ಪುತ್ರಿ ಅಶ್ವತಿ (19) ಮೃತಪಟ್ಟವರು. ಮನೆಯ ಕೋಣೆಯಲ್ಲಿ...
ಮಂಗಳೂರು : ಮಂಗಳೂರು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯದ ಪ್ರದೇಶದಲ್ಲಿ ಸರಣಿ ಕಳ್ಳತನ ನಡೆದಿದೆ. ಇದೇ ಪರಿಸರದ ಮನೆಗಳಲ್ಲಿ ಇದು ಮೂರನೇ ಕಳವು ಪ್ರಕರಣವಾಗಿದೆ, ಎರಡು ಮನೆಗಳ ಬಾಗಿಲು ಮುರಿದು ನುಗ್ಗಿದ ಕಳ್ಳರ ತಂಡ,...
ಬೆಂಗಳೂರು : ಕೊರೊನಾ ವೈರಸ್ ಕಾಯಿಲೆಯ ಲಸಿಕೆಗಳ ಎರಡು ಡೋಸ್ ಗಳು ಕೋವಿಡ್-19 ರ ಸಾವುಗಳ ವಿರುದ್ಧ 95% ನಷ್ಟು ರಕ್ಷಣೆಯನ್ನು ಒದಗಿಸುತ್ತವೆ, ಒಂದು ಡೋಸ್ ಸಾವನ್ನು ತಡೆಗಟ್ಟುವಲ್ಲಿ 82% ಪರಿಣಾಮಕಾರಿಯಾಗಿದೆ ಎಂದು ಭಾರತೀಯ ವೈದ್ಯಕೀಯ...
ಉಡುಪಿ: ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ತಗುಲಿ ಸಿಲಿಂಡರ್ ಸ್ಫೋಟಗೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ನಗರದ ವಿನಾಯಕ ಟಾಕೀಸಿನ ಬಳಿ ಮಂಗಳವಾರ ನಡೆದಿದೆ. ದುರ್ಘಟನೆಯಲ್ಲಿ ಪ್ರಾಣ ಹಾನಿಯಾಗದಿದ್ದರೂ ಮನೆ ಮಾಲಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು...
ಕೊಯಮತ್ತೂರು: ಎರಡು ತಿಂಗಳ ನಂತರ ತಮಿಳುನಾಡಿನ ಕೊಯಮತ್ತೂರಿನಲ್ಲಿ ಮದ್ಯದಂಗಡಿಗಳನ್ನು ತೆಗೆದ ಹಿನ್ನೆಲೆಯಲ್ಲಿ ಮದ್ಯಪ್ರೇಮಿಗಳು ಪಟಾಕಿ ಹೊಡೆಯುವ ಮೂಲಕ ಖುಷಿ ವ್ಯಕ್ತಪಡಿಸಿದರು. ಕರೊನಾ ಪ್ರಕರಣ ಸಂಖ್ಯೆ ಕಡಿಮೆಯಾದ ತಮಿಳುನಾಡಿನ 27 ಜಿಲ್ಲೆಗಳಲ್ಲಿ ಜೂನ್ ಮಧ್ಯಭಾಗದಿಂದಲೇ ಲಾಕ್ಡೌನ್ ನಿರ್ಬಂಧಗಳನ್ನು...