ಅನೇಕಲ್: ಮಹಾಮಾರಿ ಕೊರೊನಾ ಜನರ ಬದುಕನ್ನೇ ಹಿಂಡಿ ಹಿಪ್ಪೆ ಮಾಡಿದೆ. ಸಮಾಜದ ಎಲ್ಲರನ್ನೂ ಸಂಕಷ್ಟಕ್ಕೆ ನೂಕಿರುವ ಈ ವೈರಸ್ ಅದೇಷ್ಟೋ ಕುಟುಂಬಗಳನ್ನು ನುಂಗಿ ಹಾಕಿದೆ. ಇಂತಹುದೇ ಘಟನೆ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಅತ್ತಿಬೆಲೆ ಪೊಲೀಸ್ ಠಾಣೆ...
ಬೆಂಗಳೂರು : ರಿಯಲ್ ಎಸ್ಟೆಟ್ ಉದ್ಯಮಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಾಯಿ ಡೆವಲಪರ್ಸ್ ಮಾಲೀಕ ಉದ್ಯಮಿ ಪ್ರಭಾಕರ್ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಎಂದು ತಿಳಿದು ಬಂದಿದೆ. ಆರ್ ಆರ್...
ಮಂಗಳೂರು: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವೈದ್ಯೆ ಸಹಿತ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ದೇರಳಕಟ್ಟೆಯಲ್ಲಿ ಬಂಧಿಸಿ, ಇಕೊನಾಮಿಕ್ ಮತ್ತು ನಾರ್ಕೊಟಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್...
ಮಂಗಳೂರು: ನಾಳೆ ಮಂಗಳೂರಿಗೆ ಬರುವ ಪ್ರತಿಯೊಬ್ಬರು ಆಫೀಸ್ ಅಥವಾ ಮನೆಗೆ ಸರಿಯಾದ ಸಮಯದಲ್ಲಿ ತಲುಪುತ್ತಾರೆಂಬ ಆಸೆ ಕೈ ಬಿಡಬೇಕು. ಕಾರಣ ನಗರದಾದ್ಯಂತ ಸ್ಟಾರ್ಟ್ ಸಿಟಿ ಹೆಸರಲ್ಲಿ ನಗರದಾದ್ಯಂತ ರಸ್ತೆ ಅಗೆದು ಹಾಕಿದ್ದಾರೆ. ಜೊತೆಗೆ ಖಾಸಗಿ ಬಸ್ಗಳ ಓಡಾಟ...
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಜುಲೈ 1ರಿಂದ ಶೇ.50ರಷ್ಟು ಸಿಟಿ ಮತ್ತು ಸರ್ವಿಸ್ ಬಸ್ಗಳು ಸಂಚಾರ ಆರಂಭಿಸಲಿದೆ. ಶೇಕಡಾ 20ರಷ್ಟು ಪ್ರಯಾಣ ದರ ಏರಿಕೆ ಮಾಡಿ ಸಂಚಾರ ಆರಂಭಿಸಲು ಚಿಂತನೆ ನಡೆಸಲಾಗಿದ್ದು, ಮಿನಿಮಮ್ ಪ್ರಯಾಣ ದರ 12 ರೂಪಾಯಿ...
ಮಂಗಳೂರು: ದೇಶದೆಲ್ಲೆಡೆ ಡೆಲ್ಟಾ ಪ್ಲಸ್ ರೂಪಾಂತರ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಮಂಗಳೂರು-ಕೇರಳ ಸಂಪರ್ಕಿಸುವ ತಲಪಾಡಿ ಗಡಿಯಲ್ಲಿ ಪರಿಶೀಲನೆಯನ್ನು ಮತ್ತೆ ಬಿಗಿಗೊಳಿಸಿದೆ. ನಿನ್ನೆಯಿಂದ ಕೇರಳ – ಕರ್ನಾಟಕ ರಾಜ್ಯಗಳ ವಿವಿಧ ಗಡಿಗಳ ಚೆಕ್ ಪೋಸ್ಟ್ ಗಳಲ್ಲಿ ಪರಿಶೀಲನೆಯನ್ನು...
ಹುಬ್ಬಳ್ಳಿ: ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಇಬ್ಬರು ಪತ್ರಕರ್ತರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿ ನಗರದ ಹೊರವಲಯದಲ್ಲಿನ ಬಡೇಸೋಪಿನ ಫ್ಯಾಕ್ಟರಿಗೆ ಹೋಗಿ ಬ್ಲ್ಯಾಕ್ ಮೇಲ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಡಿಗೇರಿ ಠಾಣೆಯ ಪೊಲೀಸರು ಈ ಇಬ್ಬರು ಪತ್ರಕರ್ತರನ್ನ...
ಮಂಗಳೂರು: ನಗರದ ಸಂತ ಅಲೋಶಿಯಸ್ ಸಂಧ್ಯಾ ಕಾಲೇಜು ಮುಚ್ಚುವ ತೀರ್ಮಾನಕ್ಕೆ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ವಿರೋಧ ವ್ಯಕ್ತಪಡಿಸಿದೆ. ಸಂಸ್ಥೆ ಈ ರೀತಿಯ ತೀರ್ಮಾನದಿಂದ ಹಿಂದೆ ಸರಿಯಬೇಕೆಂದು ಒತ್ತಾಯ ಮಾಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ...
ಮಂಗಳೂರು: ಮಂಗಳೂರಿನಿಂದ-ಮುಂಬೈಗೆ ಇನ್ನೂರು ಕೆ.ಜಿಗೂ ಅಧಿಕ ಚಿನ್ನ ಸಾಗಾಟವಾಗುತ್ತಿದೆ ಎಂಬ ಮಾಹಿತಿ ಸಿಐಡಿ ತನಿಖೆ ವೇಳೆ ಹೊರಬಿದ್ದಿದ್ದು, ಪೊಲೀಸರೇ ಇದಕ್ಕೆ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಮಾಹಿತಿ ಸಿಐಡಿ ಮೂಲಗಳು ತಿಳಿಸಿವೆ. ಮಂಗಳೂರಿನಿಂದ-ಮುಂಬೈಗೆ ರಸ್ತೆ ಮೂಲಕ...
ಮಂಗಳೂರು: ವ್ಯಕ್ತಿಯೊಬ್ಬ ಹೋಟೆಲ್ನಲ್ಲಿ ಅಶ್ಲೀಲ ವಿಡಿಯೋ ನೋಡುತ್ತಿದ್ದಾಗ ಅದರ ಶಬ್ದ ಹೊರಗಡೆ ಕೇಳಿಸಿದೆ. ಇದಕ್ಕಾಗಿ ಆತನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿರುವ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೂನ್ 28ರಂದು ಸಂಜೆ...