ಮಂಗಳೂರು: ಆರ್ಥಿಕ ಮುಗ್ಗಟ್ಟಿನಿಂದ ಶಾಲೆಯನ್ನು ಮುಚ್ಚುತ್ತೇವೆ ಎಂಬ ಹೇಳಿಕೆಯಿಂದ ಗೊಂದಲಗೊಂಡು ವಿದ್ಯಾರ್ಥಿಗಳ ಪೋಷಕರು ಗಲಾಟೆ ನಡೆಸಿದ ಘಟನೆ ನಗರದ ಬೊಳೂರಿನಲ್ಲಿ ನಡೆದಿದೆ. ನಗರದ ಬೊಳೂರಿನಲ್ಲಿ ಇನ್ಫೆಂಟ್ ಜೀಸಸ್ ಜೋಯ್ಲ್ಯಾಂಡ್ ಶಾಲೆಯನ್ನು ಮುಚ್ಚಲಾಗುತ್ತಿದೆ ಎಂದು ಶಾಲೆಯ ಮುಖ್ಯಸ್ಥೆ...
ಹೊಸದಿಲ್ಲಿ: ಒಂಟಿ ವೃದ್ದೆಯನ್ನು ಕೊಂದು ಆಕೆಯ ದೇಹವನ್ನು ಕತ್ತರಿಸಿ ಚರಂಡಿಗೆ ಎಸೆದ ಆರೋಪದಲ್ಲಿ ನೆರೆಮನೆಯ ದಂಪತಿ ಬಂಧನವಾದ ಘಟನೆ ದೆಹಲಿಯ ನಜಾಫ್ ಗಢದ ಬಳಿ ನಡೆದಿದೆ. ದೆಹಲಿಯ ನಜಾಫ್ ಗಢದ ಅನಿಲ್ ಆರ್ಯ ವೃತ್ತಿಯಲ್ಲಿ ಈವೆಂಟ್...
ಕರಾಚಿ: ದಾರಿಹೋಕರ ಮೇಲೆ ದಾಳಿ ಮಾಡಿದ ತಪ್ಪಿಗೆ ಎರಡು ಸಾಕು ನಾಯಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿ ವಿಚಿತ್ರ ಘಟನೆ ಪಕ್ಕದ ಪಾಕಿಸ್ತಾನದಲ್ಲಿ ನಡೆದಿದೆ. ಕರಾಚಿಯ ಹಿರಿಯ ವಕೀಲ ಮಿರ್ಜಾ ಅಖ್ತರ್ ಅಲಿ ಎಂಬುವವರು ಕಳೆದ ತಿಂಗಳ...
ಬಂಟ್ವಾಳ: ಭಿನ್ನ ಉದ್ದೇಶಗಳಿಗೆ ಪ್ರತಿಭಟನೆ ನಡೆಸಲು ಜಮಾಯಿಸಿದ್ದ ಬಿಜೆಪಿ ಹಾಗೂ ಕಾಂಗ್ರೇಸ್ ಕಾರ್ಯ ಕರ್ತರ ನಡುವೆ ವಾಗ್ವಾದ ನಡೆದು ಪರಸ್ಪರ ಹೊಯೈ ಕೈ ನಡೆದ ಘಟನೆ ಕಾವಳಕಟ್ಟೆಯಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಘಟನೆಯ ವಿವರ ಕಾವಳಮೂಡೂರು...
ಧರ್ಮಸ್ಥಳ: ಕಳೆದ ಕೆಲವು ವರ್ಷಗಳಿಂದ ಧರ್ಮಸ್ಥಳ ಗ್ರಾಮದ ದೊಂಡೋಲೆಯ ಈ ಜಂಕ್ಷನ್ನಲ್ಲಿ ಒಂದು ಸಣ್ಣ ಧ್ವಜ ಸ್ತಂಭ, ಅದರಲ್ಲಿ ಕೇಸರಿ ಧ್ವಜವಿತ್ತು. ಆದರೆ ಇದೀಗ ಅದೇ ಸ್ಥಳದಲ್ಲಿ ಈ ವಾರ್ಡ್ನ ಗ್ರಾಮ ಪಂ. ಸದಸ್ಯ ಹಾಗೂ...
ಲಾಹೋರ್: ಪಾಕಿಸ್ತಾನದ ಉತ್ತರ ಪ್ರಾಂತ್ಯದಲ್ಲಿ ಬಸ್ನಲ್ಲಿ ಬಾಂಬ್ ಇಟ್ಟು ಸ್ಪೋಟಿಸಿದ ಪರಿಣಾಮ, ಎಂಟು ಮಂದಿ ಮೃತಪಟ್ಟಿದ್ದಾರೆ. ಚೀನಾದ ಇಂಜಿನಿಯರ್ಗಳನ್ನು ಮತ್ತು ಪಾಕಿಸ್ತಾನದ ಸೈನಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಐಇಡಿ (IED) ದಾಳಿಯಾಗಿ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ...
ಮಂಗಳೂರು: ರಾಜಕೀಯ ಜಂಜಾಟ ಬಿಟ್ಟು, ಪಂಚೆ ಉಟ್ಟು ಗದ್ದೆಗಿಳಿದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೃಷಿ ಮಾಡಿದ್ದಾರೆ. ಜಿಲ್ಲೆಯಾದ್ಯಂತ ನೂರಾರು ಎಕರೆ ಭತ್ತ ಬೆಳೆಯೋ ಭೂಮಿಗಳು ಪಾಳು ಬಿದ್ದಿದೆ. ಹತ್ತಾರು ವರ್ಷಗಳಿಂದ ಕೃಷಿ...
ಪುತ್ತೂರು : ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಮುಂದಿನ ಮೂರು ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜುಲೈ 16 ವರೆಗೆ ಆರೆಂಜ್ ಅಲರ್ಟ್ ಘೋಷಿಸಿಲಾಗಿದೆ....
ಪುತ್ತೂರು: ದೈವಸ್ಥಾನದ ವಠಾರದಲ್ಲಿ ಜಾಗದಲ್ಲಿ ಹಿಂದೂ ಸ್ನೇಹಿತರ ಜೊತೆ ಕ್ರಿಕೆಟ್ ಆಡುತ್ತಿದ್ದ ಕ್ರೈಸ್ತ ಯುವಕನನ್ನು ಬಿಜೆಪಿ ಮುಖಂಡನೋರ್ವ ನಿಂದಿಸಿ ಯುವಕನ ಮೇಲೆ ಹಲ್ಲೆಗೆ ಮುಂದಾದ ಘಟನೆ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾಯಕನ...
ಲಾಹೋರ್ : ಪಾಕಿಸ್ತಾನದ ಖ್ಯಾತ ರೂಪದರ್ಶಿ ಸೂಪರ್ ಮಾಡೆಲ್ ನಯಾಬ್ ನದೀಂ ಭಟ್ ಅವರು ನಿಗೂಢವಾಗಿ ಕೊಲೆಯಾಗಿದ್ದಾಳೆ. ಪಾಕಿಸ್ತಾನದ ಲಾಹೋರ್ನಲ್ಲಿರುವ ತನ್ನ ಮನೆಯಲ್ಲಿ ನದೀಮ್ ಅವರ ಶವ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ. 29 ವರ್ಷದ ನದೀಂ...