ಭಾನುವಾರ ಸುರಿದ ಆಲಿಕಲ್ಲು ಮಳೆಗೆ ರಾಜ್ಯ ರಾಜಧಾನಿ ಬೆಂಗಳೂರು ತತ್ತರಿಸಿ ಹೋಗಿದ್ದು ಇಂದು ಕೂಡ ವಿವಿಧೆಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು: ಭಾನುವಾರ ಸುರಿದ ಆಲಿಕಲ್ಲು ಮಳೆಗೆ ರಾಜ್ಯ ರಾಜಧಾನಿ ಬೆಂಗಳೂರು...
ಉಡುಪಿ: ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಯು.ಆರ್. ಸಭಾಪತಿ ಇಂದು ಬೆಳಗ್ಗೆ ನಿಧನರಾದರು. ದಕ್ಷಿಣ ಕನ್ನಡ ಜಿಲ್ಲೆಯ ಉತ್ತರ ವಿಭಾಗದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು 1989ರಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಉಡುಪಿ...
ಬೆಂಗಳೂರು: ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ(ಡಿಜಿ, ಐಜಿಪಿ) ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಡಿಜಿಪಿ ಡಾ. ಅಲೋಕ್ ಮೋಹನ್ ಅವರನ್ನು ನೇಮಕ ಮಾಡಿ ಸಿದ್ದರಾಮಯ್ಯ ನೇತೃತ್ವದ ನೂತನ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ರಾಜ್ಯ...
ಬೆಂಗಳೂರು: ಇಂದು ಮತ್ತು ನಾಳೆ (ಮೇ.21-22) ರಾಜ್ಯದಲ್ಲಿ ಎರಡು ದಿನಗಳ ಕಾಲ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಬೆಂಗಳೂರು ನಗರದ ಹಲವೆಡೆ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಸಾಧಾರಣ...
ಪುತ್ತೂರು: ಬ್ಯಾನರ್ ವಿಚಾರದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ನಡೆದಿರುವ ಹಿನ್ನೆಲೆಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪುತ್ತೂರಿನ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದರು. ಈ ವೇಳೆ ಆಸ್ಪತ್ರೆಯಲ್ಲಿ ಭಾರೀ...
ಬೆಂಗಳೂರು: ನಾನು ಕೊಟ್ಟಿರುವ ಚೆಕ್ಗಳನ್ನು ವಾಪಸ್ ಕೊಡಿ!. ಇದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲುಂಡ ಯೂಸೂಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ಮಾಡಿಕೊಂಡಿರುವ ಮನವಿ ಮತ್ತು ನೀಡಿರುವ ನೋಟಿಸ್. ತಾನು ಸ್ಪರ್ಧಿಸಿದ್ದ ಚಿಕ್ಕಪೇಟೆ ಕ್ಷೇತ್ರ ವ್ಯಾಪ್ತಿಯ...
ಮಂಗಳೂರು: ಬಿಜೆಪಿ ನಾಯಕರ ಬ್ಯಾನರ್ಗೆ ಚಪ್ಪಲಿ ಹಾರ ಹಾಕಿದ ಆರೋಪದಲ್ಲಿ ಬಂಧಿತರಾಗಿದ್ದ ಆರೋಪಿಗಳಿಗೆ ಚಿತ್ರಹಿಂಸೆ ನೀಡಿದ ಪ್ರಕರಣದಲ್ಲಿ ಅಧಿಕಾರಿಗಳಿಗೆ ಬಿಜೆಪಿ ನಾಯಕರ ಒತ್ತಡವೇ ಕಾರಣವಾಗಿದೆ. ಯಾರೆಲ್ಲಾ ಅಧಿಕಾರಿಗಳಿಗೆ ಕರೆ ಮಾಡಿ ಒತ್ತಡ ಹಾಕಿದ್ದಾರೋ ಅವರ ಹೆಸರನ್ನು...
ಪುತ್ತೂರು: ‘ ಹೊಸ ಸರಕಾರ ಮುಂದಿನ 5 ವರ್ಷ ಹಿಂದುಗಳ ಮೇಲೆ ಏನು ಮಾಡುತ್ತೆ ಅನ್ನೋದರ ಸ್ಯಾಂಪಲ್ ಇದು. ನೂರಕ್ಕೆ ನೂರು ಇದು ಕಾಂಗ್ರೆಸ್ನವರು ಮಾಡಿದ ಕಿತಾಪತಿ ಎಂದು ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್...
ನವದೆಹಲಿ: ಕಳೆದ 5 ದಿನಗಳಿಂದ ನಡೆಯುತ್ತಿದ್ದ ಕರ್ನಾಟಕ ಸಿಎಂ ಆಯ್ಕೆ ಹೈಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಸಿದ್ದರಾಮಯ್ಯಗೆ 2ನೇ ಬಾರಿಗೆ ಮುಖ್ಯಮಂತ್ರಿ ಪಟ್ಟ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಒಲಿದುಬಂದಿದೆ. ಬುಧವಾರ ನಡುರಾತ್ರಿ ನಡೆದ ಅಂತಿಮ ಬೆಳವಣಿಗೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...
ಮಂಗಳೂರು: ಪುತ್ತೂರಿನಲ್ಲಿ ಬಿಜೆಪಿ ನಾಯಕರ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿದ ಆರೋಪದ ಮೇಲೆ ಬಂಧಿತರಾದವರಿಗೆ ಚಿತ್ರಹಿಂಸೆ ನೀಡಿದ ಪ್ರಕರಣವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತೀವ್ರವಾಗಿ ಖಂಡಿಸಿದ್ದಾರೆ. ಜೊತೆಗೆ ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ...