ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ) ನಾಗರಿಕರು ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ ಮತ್ತು ಶ್ರೀಲಂಕಾಗೆ ಜುಲೈ 21ರವರೆಗೆ ಪ್ರಯಾಣ ಕೈಗೊಳ್ಳದಂತೆ ಅಲ್ಲಿನ ಸರಕಾರ ಸೂಚಿಸಿದೆ ಎಂದು ವರದಿಯಾಗಿದೆ. ಎಮಿರೇಟ್ಸ್ನ ವಿದೇಶಾಂಗ ಸಚಿವಾಲಯ ಮತ್ತು ರಾಷ್ಟ್ರೀಯ ತುರ್ತು...
ಕಡಬ :ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಟೋ ರಿಕ್ಷಾ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಡಬ ತಾಲೂಕಿನ ಬಿಳಿನೆಲೆ ವ್ಯಕ್ತಿ ಸಹಿತ ಇಬ್ಬರನ್ನು ಬಂಧಿಸಿದ್ದಾರೆ. ತಾಲೂಕಿನ ಬಿಳಿನೆಲೆ ಸಮೀಪದ ಬಿಳಿನೆಲೆ ಬೈಲು ನಿವಾಸಿ ಸಂತೋಷ್(18) ಹಾಗೂ...
ಮಂಗಳೂರು : ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾದ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಎಲ್ಲಾ ಅಂಗಡಿಗಳು ತೆರೆಯಲು ಹಾಗೂ ಬಸ್ ಓಡಾಟಕ್ಕೆ ಅವಕಾಶ ಕಲ್ಪಿಸಿ ರಾಜ್ಯ ಸರಕಾರ ಆದೇಶ...
ಬೆಂಗಳೂರು: ಗಾಂಜ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬೆಂಗಳೂರಿನ ಸಂಜಯ್ ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ವಿಜಯ್ ಹಾಗೂ ಶಿವಕುಮಾರ್ ಬಂಧಿತ ಆರೋಪಿಗಳು. ಒರಿಸ್ಸಾದಿಂದ ಬೆಂಗಳೂರಿಗೆ ಗಾಂಜಾ ತಂದು ಮಾರಾಟ ಮಾಡುತ್ತದ್ದ ಆರೋಪಿಗಳು, ನಗರಕ್ಕೆ ಬರುವ...
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪತ್ನಿಯನ್ನೇ ವೇಶ್ಯೆ ಎಂದು ಬಿಂಬಿಸಿ ವಿಕೃತಿ ಮೆರೆದಿರುವ ಪತಿ ವಿರುದ್ಧ ಪತ್ನಿ ಬೆಂಗಳೂರಿನ ಪುಲಕೇಶಿ ನಗರದಲ್ಲಿ ದೂರು ದಾಖಲಿಸಿದ್ದಾರೆ. ಟೆಕ್ಕಿ ಪತ್ನಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಎಸ್ಕಾರ್ಟ್ ಸರ್ವೀಸ್...
ಹುಬ್ಬಳ್ಳಿ: ಕೆಐಎಡಿಬಿ ಕಚೇರಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಹುಬ್ಬಳ್ಳಿಯ ರಾಯಾಪುರ ಬಳಿಯ ಕೆಐಎಡಿಬಿ ಕಚೇರಿ ಮೇಲೆ ದಾಳಿ ನಡೆಸಿ 70 ಸಾವಿರ ನಗದು ಸೇರಿದಂತೆ ಮಹತ್ವದ ದಾಖಲೆಗಳನ್ನ ಜಪ್ತಿ...
ಬೆಂಗಳೂರು: ನಾಲ್ಕು ಮೆಟ್ರೋ ನಗರಗಳಲ್ಲಿ ಜುಲೈ 1 ರಿಂದ ಜಾರಿಗೆ ಬರುವಂತೆ ಸಬ್ಸಿಡಿ ರಹಿತ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ಪಿಜಿ) ಬೆಲೆಯನ್ನು ರೂ. 25.50 ಹೆಚ್ಚಿಸಲಾಗಿದೆ. ದಿಲ್ಲಿ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಸಬ್ಸಿಡಿ ರಹಿತ ಎಲ್ಪಿಜಿಯ...
ನವದೆಹಲಿ : ವಾಹನ ಸವಾರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಚಾಲನಾ ಪರವಾನಗಿಗಳು, ವಾಹನ ನೋಂದಣಿ ಪ್ರಮಾಣಪತ್ರಗಳು, ಫಿಟ್ನೆಸ್ ಪ್ರಮಾಣಪತ್ರಗಳು ಮತ್ತು ಇತರ ಪರವಾನಗಿಗಳಂತಹ ದಾಖಲೆಗಳ ಸಿಂಧುತ್ವವನ್ನು ಸೆಪ್ಟೆಂಬರ್ 30,2021 ರವರೆಗೆ ವಿಸ್ತರಿಸಲಾಗಿದೆ. ಫೆಬ್ರವರಿ...
ಕಾಸರಗೋಡು : ಎಂ.ಬಿ.ಬಿ.ಎಸ್. ವಿದ್ಯಾರ್ಥಿ ಯೋರ್ವ ಮಲಗಿದಲ್ಲೇ ಸಾವನ್ನಪ್ಪಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಅಡ್ಕತ್ತಬೈಲುಗುತ್ತು ರೋಡ್ ತೊಯ್ಬಾ ಹೌಸ್ ನಿವಾಸಿ ಕಾಸರಗೋಡು ಜನರಲ್ ಆಸ್ಪತ್ರೆಯ ವೈದ್ಯ ಡಾ| ಅಬ್ದುಲ್ ಸತ್ತಾರ್ ಅವರ ಪುತ್ರ ಶಹಲ್ ರಹ್ಮಾನ್...
ಬೆಳ್ತಂಗಡಿ: ಕೋವಿಡ್ ಹೊಸ ವೈರಾಣು ಪತ್ತೆಗೆ ಮಂಗಳೂರಿನಲ್ಲಿ ಜೀನೋಮ್ ಸೀಕ್ವೆನ್ಸ್ ಲ್ಯಾಬ್ ರೂಪಿಸಲಾಗುತ್ತಿದೆ. ವೆನ್ ಲಾಕ್ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಹಾಗೂ ಉತ್ತಮ ದರ್ಜೆಯ ಆಸ್ಪತ್ರೆಯಾಗಿಸುವ ಉದ್ದೇಶವಿದೆ ಎಂದ ರಾಜ್ಯ ಆರೋಗ್ಯ ಸಚಿವ ಡಿ.ಸುಧಾಕರ್ ತಿಳಿಸಿದ್ದಾರೆ. ಚಾರ್ಮಾಡಿಯಲ್ಲಿ...