ಮಂಗಳೂರು: ರಾಜಕೀಯ ಜಂಜಾಟ ಬಿಟ್ಟು, ಪಂಚೆ ಉಟ್ಟು ಗದ್ದೆಗಿಳಿದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೃಷಿ ಮಾಡಿದ್ದಾರೆ. ಜಿಲ್ಲೆಯಾದ್ಯಂತ ನೂರಾರು ಎಕರೆ ಭತ್ತ ಬೆಳೆಯೋ ಭೂಮಿಗಳು ಪಾಳು ಬಿದ್ದಿದೆ. ಹತ್ತಾರು ವರ್ಷಗಳಿಂದ ಕೃಷಿ...
ಪುತ್ತೂರು : ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಮುಂದಿನ ಮೂರು ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜುಲೈ 16 ವರೆಗೆ ಆರೆಂಜ್ ಅಲರ್ಟ್ ಘೋಷಿಸಿಲಾಗಿದೆ....
ಪುತ್ತೂರು: ದೈವಸ್ಥಾನದ ವಠಾರದಲ್ಲಿ ಜಾಗದಲ್ಲಿ ಹಿಂದೂ ಸ್ನೇಹಿತರ ಜೊತೆ ಕ್ರಿಕೆಟ್ ಆಡುತ್ತಿದ್ದ ಕ್ರೈಸ್ತ ಯುವಕನನ್ನು ಬಿಜೆಪಿ ಮುಖಂಡನೋರ್ವ ನಿಂದಿಸಿ ಯುವಕನ ಮೇಲೆ ಹಲ್ಲೆಗೆ ಮುಂದಾದ ಘಟನೆ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾಯಕನ...
ಲಾಹೋರ್ : ಪಾಕಿಸ್ತಾನದ ಖ್ಯಾತ ರೂಪದರ್ಶಿ ಸೂಪರ್ ಮಾಡೆಲ್ ನಯಾಬ್ ನದೀಂ ಭಟ್ ಅವರು ನಿಗೂಢವಾಗಿ ಕೊಲೆಯಾಗಿದ್ದಾಳೆ. ಪಾಕಿಸ್ತಾನದ ಲಾಹೋರ್ನಲ್ಲಿರುವ ತನ್ನ ಮನೆಯಲ್ಲಿ ನದೀಮ್ ಅವರ ಶವ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ. 29 ವರ್ಷದ ನದೀಂ...
ಜಮ್ಮು ಕಾಶ್ಮೀರ: ಪುಲ್ವಾಮಾದಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಇಂದು ಬೆಳಗ್ಗೆ ಕಾಶ್ಮೀರ ವಲಯದ ಪೊಲೀಸರು ಮಾಹಿತಿ ನೀಡಿ, ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮತ್ತು...
ಬೆಂಗಳೂರು : ದೇಶದಲ್ಲಿ ಕೋವಿಡ್ 3 ನೇ ಅಲೆ ಈಗಾಗಲೇ ಆರಂಭವಾಗಿದೆ ಜೊತೆಗೆ ಝೀಕಾ ವೈರಸ್ ಭೀತಿ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗುತ್ತಿದೆ. ರಾಜ್ಯದ ಗಡಿ ಭಾಗಗಳಲ್ಲಿ ಈಗಾಗಲೇ ಈಗಾಗಲೇ ತಂಡಗಳನ್ನು...
ಮಂಗಳೂರು: ನಗರದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗೆ ಕಾಲೇಜಿನ ಹೆಸರಿನಲ್ಲಿ ಫೋನ್ ಕರೆ ಮಾಡಿದ ಮಹಿಳೆವೋರ್ವಳು ಬರೋಬ್ಬರಿ 2.34 ಲಕ್ಷ ರೂಪಾಯಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಕಾಲೇಜಿನ ಮೂರನೇ ವರ್ಷದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗೆ...
ಮಂಗಳೂರು: ಮಂಗಳೂರಿನ ಕಾಂಗ್ರೆಸ್ ನಾಯಕರಿಗೆ ಮಾಜಿ ಕಾಂಗ್ರೆಸ್ಸಿಗ, ಸದ್ಯ ಬಿಜೆಪಿಯ ಹಿರಿಯ ನಾಯಕ ಎಸ್.ಎಂ ಕೃಷ್ಣ ಮೇಲೆ ಪ್ರೀತಿಯೋ ದ್ವೇಷವೋ ಗೊತ್ತಿಲ್ಲ. ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿರುವ ಎಸ್.ಎಂ ಕೃಷ್ಣ ಅವರ ಭಾವಚಿತ್ರ ಹರಿದ ಸ್ಥಿತಿಯಲ್ಲಿ ಮತ್ತೊಮ್ಮೆ...
ಮಂಗಳೂರು : ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೆಳಿಗ್ಗೆ ಸುರಿದ ಭಾರೀ ಮಳೆಗೆ ಕೆಎಸ್ ರಾವ್ ನಗರ ಲಿಂಗಪ್ಪಯ್ಯ ಕಾಡು ಕೈಗಾರಿಕಾ ಪ್ರದೇಶದ ಜಂಕ್ಷನ್ ಬಳಿ ಆವರಣಗೋಡೆ ಕುಸಿದು 4 ಬೈಕುಗಳಿಗೆ ಹಾನಿಯಾಗಿ ಭಾರೀ ನಷ್ಟ...
ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ, ಐಫೋನ್ ಹಾಗೂ ನಿಷೇಧಿತ ವಿದೇಶಿ ಸಿಗರೇಟು ಕಳ್ಳಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ದುಬೈನಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ...