“ಮಂಗಳೂರು ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪಕ್ಷದಿಂದ ಕಣಕ್ಕಿಳಿಸಿದ್ದ ನನ್ನನ್ನು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದ್ದಾರೆ” ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ. ಮಂಗಳೂರು: “ಮಂಗಳೂರು...
ಇನ್ನಷ್ಟು ಹೆಚ್ಚಿನ ಅನುದಾನದ ಮೂಲಕ ಇನ್ನಷ್ಟು ಅಭಿವೃದ್ಧಿ ಯೋಜನೆಗಳು ನಡೆದು 2025 ರ ವೇಳೆಗೆ ಮಂಗಳೂರು ನಗರದ ಚಿತ್ರಣವೇ ಬದಲಾಗಲಿದೆ ಎಂದು ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಹೇಳಿದ್ದಾರೆ. ಮಂಗಳೂರು :...
ಇಬ್ಬರು ಪುತ್ರಿಯರು ತಮ್ಮ ತಂದೆಯ ಮೇಲೆ ಮಾಡಿದ ಅತ್ಯಾಚಾರ ಆರೋಪದ ಪೈಕಿ ಎರಡನೇ ಪ್ರಕರಣದಲ್ಲೂ ಆರೋಪಿ ತಂದೆಯನ್ನು ಮಂಗಳೂರಿನ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿ ಮಹತ್ವದ ತೀರ್ಪು ನೀಡಿದೆ. ಮಂಗಳೂರು : ಇಬ್ಬರು ಪುತ್ರಿಯರು ತಮ್ಮ ತಂದೆಯ...
ಮಂಗಳೂರು: ಗಂಗೊಳ್ಳಿಯಲ್ಲಿ ಹಿಂದೂ ಮಹಿಳಾ ಮೀನುಗಾರರಿಗೆ ಬಹಿಷ್ಕಾರ ಹಾಕಲು ಹಾಗೂ ದೇಶದಲ್ಲೇ ಸದ್ದು ಮಾಡಿದ್ದ ಹಿಜಾಬ್ ಪ್ರಕರಣದ ಸೂತ್ರಧಾರಿ ಮನೆಗೆ ಸಂಸಾರ ಸಮೇತರಾಗಿ ಹೋಗಿ ಬರ್ತ್ಡೇ ಕೇಕ್ ಕಟ್ ಮಾಡಿಸಿ ತಿನ್ನಿಸಿದರಲ್ಲವೇ ಇದೇನಾ ನಿಮ್ಮ ಹಿಂದುತ್ವ...
ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಗಂಗಾಧರ ಗೌಡವರವರ ಮನೆ ಕಾಲೇಜು ಸೇರಿದಂತೆ ಮೂರು ಕಡೆ ಇಂದು ಬೆಳ್ಳಂ ಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳ್ತಂಗಡಿ : ಮಾಜಿ ಸಚಿವ, ಕಾಂಗ್ರೆಸ್...
ನದಿಯಲ್ಲಿ ಚಿಪ್ಪು ಹೆಕ್ಕಲು ಹೋಗಿದ್ದ ವೇಳೆ ಸಂಭವಿಸಿದ ದುರಂತದಲ್ಲಿ ಮೂವರು ಯುವಕರು ಮೃತಪಟ್ಟು ಓರ್ವ ನಾಪತೆಯಾಗಿರುವ ಘಟನೆ ಭಾನುವಾರ ಸಂಜೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಕುಕ್ಕುಡೆ ಕುದ್ರು ಸಮೀಪದಿಂದ ವರದಿಯಾಗಿದೆ. ಉಡುಪಿ:...
ಮಂಗಳೂರು: ಕಳೆದ 3 ದಿನಗಳಿಂದ ನಗರದಾದ್ಯಂತ ಮಂಗಳೂರು ನಗರ ಪೊಲೀಸರು ಕಣ್ಣುಕುಕ್ಕುವ ಹೆಡ್ಲೈಟ್ ಬಗ್ಗೆ ಸ್ಪೆಷಲ್ ಡ್ರೈವ್ ನಡೆಸಿ 25 ಕೇಸು ದಾಖಲಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ದೀಪ್ ಕುಮಾರ್ ಆರ್ ಜೈನ್ ಆದೇಶದ...
ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸಲು ಬಂದಿದ್ದ ಆಪ್ತ ಉದ್ಯಮಿ ಯು.ಬಿ ಶೆಟ್ಟಿ ಸೂಟ್ಕೇಸ್ನಲ್ಲಿ ಹಣ ಪತ್ತೆಯಾಗಿದೆ. ಸಾಂದರ್ಭಿಕ ಚಿತ್ರ ಇಂದು ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸಲು ಯುಬಿ ಶೆಟ್ಟಿ ಅವರು ಬೈಂದೂರಿನ...
ನಾಳೆ ಕೇರಳ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ತಿರುವನಂತಪುರಂ: ನಾಳೆ ಸೋಮವಾರ ಕೇರಳಕ್ಕೆ ಭೇಟಿ ನೀಡಲಿರುವ...
ಬೆಳ್ತಂಗಡಿ: ಅಲ್ಯುಮಿನಿಯಂ ದೋಟಿ ಕೊಂಡೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಲೈನ್ಗೆ ತಗುಲಿ ಮೂವರು ಮಕ್ಕಳು ಗಾಯಗೊಂಡ ಘಟನೆ ತಾಲೂಕಿನ ಚಾರ್ಮಾಡಿಯಲ್ಲಿ ಇಂದು ನಡೆದಿದೆ. ಇಮ್ಮಿಯಾಜ್ ಅವರ ಮಕ್ಕಳಾದ ಮಹಮ್ಮದ್ ಆಲಿ (16), ಮಹಮ್ಮದ್ ಇನಾಜ್ (8)...