ಇಂದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ವೈದ್ಯಕೀಯದಲ್ಲಿ ತುಂಬಾ ಮುಂದುವರೆದಿದೆ. ಈ ಎರಡೂ ಜಿಲ್ಲೆಗಳಲ್ಲಿ ಇಂದು ಖಾಸಗಿ ಆಸ್ಪತ್ರೆಗಳು ತಲೆ ಎತ್ತಿವೆ. ಆದರೆ ನೂರು-ಇನ್ನೂರು ವರ್ಷಗಳ ಹಿಂದೆ ಇಲ್ಲಿ ಇಂಗ್ಲೀಷ್ ವೈದ್ಯದ ಗಂಧಗಾಳಿಯೂ ಇರಲಿಲ್ಲ. ಈ...
ಮಂಗಳೂರು:ಶ್ರೀಲಂಕಾ ಅಕ್ರಮ ಪ್ರಜೆಗಳ ಪ್ರಕರಣದ ತನಿಖೆಯನ್ನು ಎನ್ಐಎ ಮುಂದುವರಿಸಲು ಆದೇಶ ಬಂದ ಹಿನ್ನೆಲೆಯಲ್ಲಿ ಪ್ರಕರಣದ ಕಡತ ಡಿಎಸ್ಪಿ ರ್ಯಾಂಕಿನ ಅಧಿಕಾರಿ ಬಂದಾಗ ಹಸ್ತಾಂತರ ಮಾಡುತ್ತೇವೆ. ತನಿಖೆಗೆ ಬೇಕಾದ ಎಲ್ಲಾ ನೆರವು ನೀಡಲಿದ್ದೇವೆ ಎಂದು ಮಂಗಳೂರು ನಗರ...
ಮಂಗಳೂರು: ಕಳೆದ 10 ವರ್ಷಗಳಿಂದ ಮಂಗಳೂರು ಶ್ವಾನದಳದಲ್ಲಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದ ಪೊಲೀಸ್ ಶ್ವಾನ ಸುಧಾ ಕ್ಯಾನ್ಸರ್ ಖಾಯಿಲೆಗೆ ತುತ್ತಾಗಿ ಸಾವನ್ನಪ್ಪಿದೆ. ಕುಶಾಲು ತೋಪು ಹಾರಿಸುವ ಮೂಲಕ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರವನ್ನು ಇಂದು ನೆರವೇರಿಸಲಾಯಿತು....
ಬೆಂಗಳೂರು: ಮಾತೃಪೂರ್ಣ ಯೋಜನೆ ಅಡಿ ಮೊಟ್ಟೆ ಹಂಚಿಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ಆರೋಪದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರ ನಿವಾಸಕ್ಕೆ ಮೊಟ್ಟೆಗಳನ್ನು ಎಸೆದು ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಜೆಸಿ ನಗರ ರಸ್ತೆಯಲ್ಲಿರುವ...
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮಾತನಾಡಿದ್ದರೆನ್ನಲಾದ ಆಡಿಯೋದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದ ಜೊತೆ ಹಣದ ವ್ಯವಹಾರದ ಮಾತುಕತೆ ನಡೆದಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆರೋಪಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಕಚೇರಿಯಲ್ಲಿ ನಡೆದ...
ಟೋಕಿಯೊ: ಒಲಿಂಪಿಕ್ಸ್ನ ಮೊದಲ ದಿನದಂದು ಭಾರತ ಇದೇ ಮೊದಲ ಬಾರಿಗೆ ಪದಕ ಗೆದ್ದುಕೊಂಡಿದೆ. ಮಹಿಳೆಯರ 49 ಕೆ.ಜಿ .ವಿಭಾಗದ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಮೀರಾಬಾಯಿ ಚಾನು ಬೆಳ್ಳಿ ಜಯಿಸಿ ದಾಖಲೆ ಬರೆದಿದ್ದಾರೆ. ವೇಟ್ಲಿಫ್ಟಿಂಗ್ನಲ್ಲಿ ಬೆಳ್ಳಿ ಗೆದ್ದ...
ಮಂಗಳೂರು: ನವಮಂಗಳೂರು ಬಂದರು ಮಂಡಳಿ ವತಿಯಿಂದ ಮಂಡಳಿಯ ಸಿಬ್ಬಂದಿ ವರ್ಗ ಹಾಗೂ ಕುಟುಂಬಸ್ಥರಿಗೆ ನಿನ್ನೆ ಪಣಂಬೂರಿನ ಎನ್.ಎಂ.ಪಿ.ಟಿಯ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡಲಾಯಿತು. ಜಿಲ್ಲಾಡಳಿತದ ಸಹಕಾರದೊಂದಿಗೆ ಜೂನ್ 6ರಿಂದ ಸಾರ್ವಜನಿಕರಿಗೆ ಶಾಶ್ವತ ಕೊರೊನಾ ಲಸಿಕಾ...
ಮಂಗಳೂರು: ಕೋವಿಡ್ ಎರಡನೆ ಅಲೆಯ ಅನ್ ಲಾಕ್ ಬಳಿಕ ದೇವಸ್ಥಾನ, ಮಸೀದಿ, ಚರ್ಚ್ ಸೇರಿದಂತೆ ಧಾರ್ಮಿಕ ಕ್ಷೇತ್ರಗಳಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲಾಗಿದ್ದರೂ ಸೇವೆಗಳಿಗೆ ನಿರ್ಬಂಧವಿತ್ತು. ನಾಳೆಯಿಂದ ರಾಜ್ಯದ ಎಲ್ಲಾ ಧಾರ್ಮಿಕ ಕ್ಷೇತ್ರಗಳಲ್ಲಿ ಕೋವಿಡ್ ನಿಯಮಗಳನ್ನು...
ಕೊಪ್ಪಳ: ಸಿಎಂ ಯಡಿಯೂರಪ್ಪರನ್ನು ಬದಲಾವಣೆ ಮಾಡಿದರೆ ಕೋಟ ಶ್ರೀನಿವಾಸ ಪೂಜಾರಿಯನ್ನ ಸಿಎಂ ಮಾಡಬೇಕು ಅಂತ ಪ್ರಣವಾನಂದ ಶ್ರೀ ಹೇಳಿದ್ದಾರೆ. ಆರ್ಯ ಈಡಿಗ ಸಮಾಜಕ್ಕೆ ಸಾಕಷ್ಟು ಅನ್ಯಾಯವಾಗಿದೆ. ಸರ್ಕಾರ ಇದುವರೆಗೂ ನಮ್ಮ ಸಮಾಜಕ್ಕೆ ನಿಗಮ ಮಂಡಳಿ ಘೋಷಣೆ...
ಮಂಗಳೂರು: 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವ ವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡರುವ ಘಟನೆ ಕಾಸರಗೋಡಿನ ಕುಂಬಳೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಶ್ರೇಯ (22) ಎಂದು ಗುರುತಿಸಲಾಗಿದೆ. ಶ್ರೇಯಾ ಅವರನ್ನು ಕಿದೂರು ಮೈರಾಳದ ಉದಯಕುಮಾರ್ ಅವರಿಗೆ...