ಉಡುಪಿ: ಉಡುಪಿ ಜಿಲ್ಲೆಯ ಬಜೆಗೋಳಿ ಮೂಲದ ಹೊಟೇಲ್ ಉದ್ಯಮಿ ವಿರಾರ್ ಕರುಣಾಕರ್ ಪುತ್ರನ್ ಆರ್ಥಿಕ ಸಂಕಷ್ಟದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಮುಂಬೈಯ ತಮ್ಮ ಸ್ಟಾರ್ ಪ್ಲಾನೆಟ್ ಹೊಟೇಲಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ಇಂದು ತೆರೆದಿದ್ದು, ಮುಂಜಾನೆಯಿಂದಲೇ ಭಕ್ತರ ದರ್ಶನಕ್ಕೆ ಮುಕ್ತಗೊಂಡಿದೆ. ತಿಂಗಳ ಐದು ದಿನಗಳ ಪೂಜೆ ನೆರವೇರಿಸಲು ದೇವಾಲಯದ ಬಾಗಿಲು ತೆರೆಯಲಾಗಿದೆ. ಆನ್ಲೈನ್ ಸರದಿಯನ್ನು ಅನುಸರಿಸಿ ದರ್ಶನಕ್ಕೆ ಕೇವಲ 5,000...
ಮಂಗಳೂರು: 02620 ಮಂಗಳೂರು ಸೆಂಟ್ರಲ್ನಿಂದ ಕುರ್ಲಾ ಕಡೆಗೆ 12.40ಕ್ಕೆ ಹೊರಡುವ ಬದಲು 18:00 ( ಸಂಜೆ 6:00) ಗಂಟೆಗೆ ಹೊರಡಲಿದೆ. ಹಾಗೂ 1134 ಮಂಗಳೂರು ಜಂಕ್ಷನ್ನಿಂದ ಹೊರಡುವ ರೈಲು ಸುರತ್ಕಲ್ನಿಂದ 17.15(ಸಂಜೆ5.15)ಕ್ಕೆ ಹೊರಡಲಿದೆ ಎಂದು ರೈಲ್ವೇ...
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಬಕ್ರೀದ್ ಆಚರಣೆ ವೇಳೆ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ. ಈ ವೇಳೆ ಮಸೀದಿಗಳಲ್ಲಿ ಒಂದು ಬಾರಿ 50 ಜನರು ಮಾತ್ರ ಪ್ರಾರ್ಥನೆ ಮಾಡಲು ಅವಕಾಶವಿದೆ ಎಂದು ಸರ್ಕಾರ ನಿನ್ನೆ ಆದೇಶ ಹೊರಡಿಸಿದೆ. ಈ...
ನೆಲ್ಯಾಡಿ: ಕೆಎಸ್ಆರ್ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಹೊಡೆದು ಓರ್ವ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಲಾವತಡ್ಕ ಸಮೀಪದ ಅಡ್ಕರ್ಜಾಲು ಎಂಬಲ್ಲಿ ನಡೆದಿದೆ. ಸಕಲೇಶಪುರ ಮೂಲದ ಅರುಣ್ ಮೃತ...
ಮಂಗಳೂರು: ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಮಂಗಳೂರಿನಲ್ಲಿ ವಿಶ್ವ ದರ್ಜೆಯ ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಅತ್ಯಾಧುನಿಕ 128 ಸ್ಲೈಸ್ ಡ್ಯುಯಲ್ ಎನರ್ಜಿ ಸಿಟಿ ಸ್ಕ್ಯಾನರ್ ಅನ್ನು ಅಳವಡಿಸಲಾಗಿದೆ. ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ...
ಮಂಗಳೂರು: ನಗರದ ಕಾಲೇಜು ವಿದ್ಯಾರ್ಥಿಯೋರ್ವನ ಮೇಲೆ ರ್ಯಾಗಿಂಗ್ ನಡೆಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ನಗರದ ಖಾಸಗಿ ನರ್ಸಿಂಗ್ನ ಕಾಲೇಜಿನ 6 ವಿದ್ಯಾರ್ಥಿಗಳನ್ನು ಪೊಲೀಸರು ಇಂದು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಶ್ರೀಲಾಲ್, ಶಾಹಿದ್, ಅಮ್ಜಾದ್, ಜುರೈಜ್,...
ನೆಲ್ಯಾಡಿ: ಕೊರೊನಾ ಸೋಂಕು ತಗುಲಿದ ದಂಪತಿ ಒಂದೇ ದಿನ ಸಾವನ್ನಪಿದ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸೈಂಟ್ ಮೇರಿಸ್ ಚರ್ಚ್ನ ಧರ್ಮಗುರು ಸೆಬಾಸ್ಟಿಯನ್ ಪುನ್ನತ್ತಾನತ್ತ್ ಅವರ ತಾಯಿ ಮೇರಿ ಪುನ್ನತ್ತಾನತ್ತ್ ಮತ್ತು ಅವರ...
ಮೂಡುಬಿದಿರೆ: ತುಳುನಾಡಿನ ಉಸೇನ್ಬೋಲ್ಟ್ ಖ್ಯಾತಿಯ ಕಂಬಳದ ದಾಖಲೆಯ ಓಟಗಾರ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಅವರಿಗೆ ರಾಮ ಸೇನೆಯ ಪ್ರಶಾಂತ್ ಬಂಗೇರ ಅವರಿಗೆ ಪೋನ್ ಕರೆಯ ಮೂಲಕ ಅವಾಚ್ಯ ಪದಗಳಿಂದ ನಿಂದಿಸಿ ಅವಮಾನಗೊಳಿಸಿರುವ ರಾಮ ಸೇನೆಯ...
ಬಂಟ್ವಾಳ: ಮಂಗಳೂರಿನ ಗುರುಬೆಳದಿಂಗಳು ಸಂಸ್ಥೆಯ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ಪರಾರಿ ಎಂಬಲ್ಲಿ ನಿರ್ಮಾಣಗೊಂಡ ಚಿತ್ರಾಕ್ಷಿ ಅವರ ನೂತನ ಮನೆಯ ಹಸ್ತಾಂತರ ಕಾರ್ಯಕ್ರಮ ನಿನ್ನೆ ನಡೆಯಿತು. ಪಣಂಬೂರು ಎಸಿಪಿ ಮಹೇಶ್ ಕುಮಾರ್...