ಬೆಂಗಳೂರು: ಭ್ರಷ್ಟಾಚಾರದ ಆರೋಪ ಮೇಲೆ ರಾಜ್ಯದ ವಿವಿಧೆಡೆ ಎಸಿಬಿ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿ ಅಧಿಕಾರಿಗಳ ಆಸ್ತಿಗಳ ಪೂರಕ ದಾಖಲೆ ಸಂಗ್ರಹದಲ್ಲಿ ತೊಡಗಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ 9 ಸರ್ಕಾರಿ...
ಉಡುಪಿ: ಭಾರಿ ಗಾಳಿ-ಮಳೆಗೆ ಮನೆಯ ಮೇಲೆ ಮರ ಬಿದ್ದು ಇಬ್ಬರು ಗಾಯಗೊಂಡ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರಿನ ಮಕ್ಕಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಮನೆ ಸಮೀಪದಲ್ಲಿದ್ದ ಬೃಹತ್ ಮರ...
ಮಂಗಳೂರು: ಉರ್ವ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಲು ಬಂದಿದ್ದವರು ಮಹಿಳಾ ಪೊಲೀಸ್ ಸೇರಿದಂತೆ ಇಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ನಿನ್ನೆ ನಡೆದಿದೆ. ಮಂಗಳೂರಿನ ಉರ್ವ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್...
ಕೊಡಗು: ಜಿಲ್ಲೆಯಲ್ಲಿ ಮುಂಗಾರು ಆರ್ಭಟ ಜೋರಾಗಿದೆ. ಮಡಿಕೇರಿ ಮಂಗಳೂರು ಹೆದ್ದಾರಿಯ ಕೆಳಭಾಗದಲ್ಲಿ 2018 ರಲ್ಲಿ ಭೂಕುಸಿತವಾಗಿದ್ದ ಸ್ಥಳದಲ್ಲಿ ಕುಸಿಯುವ ಆತಂಕ ಎದುರಾಗಿದೆ. ಹೀಗಾಗಿ ಅಲ್ಲಿರುವ ಆರು ಕುಟುಂಬಗಳು ಭೂಕುಸಿತದ ಭೀತಿಯಲ್ಲಿವೆ. ಹಲವೆಡೆ ಮರಗಳು, ವಿದ್ಯುತ್ ಕಂಬಗಳು...
ಮಂಗಳೂರು : ಮಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಗಾಳಿ -ಮಳೆಯ ನಡುವೆಯೂ ಇಂದು ಬೆಳ್ಳಂಬೆಳಗ್ಗೆ ಅಧಿಕಾರಿ ಮನೆ ಮೇಲೆ ಭ್ರಷ್ಟಾಚರ ನಿಗ್ರಹಣ ದಳದ ಪೊಲೀಸರು ದಾಳಿ ನಡೆಸಿದ್ದಾರೆ. ನಗರಾಭಿವೃದ್ಧಿ ವಿಭಾಗದ ಎಕ್ಸಿಕ್ಯುಟಿವ್ ಇಂಜಿನಿಯರ್ ಜಿ.ಶ್ರೀಧರ್ ಮನೆಯ ಮೇಲೆ...
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಬಗ್ಗೆ ಅವಹೇಳನ ಮಾಡಿದ ವ್ಯಕ್ತಿಯೋರ್ವ ಕ್ಷೇತ್ರಕ್ಕೆ ಬಂದು ತಪ್ಪೊಪ್ಪಿಕೊಂಡ ಘಟನೆ ನಡೆದಿದೆ. ಕೆಲವು ದಿನಗಳ ಸಾಮಾಜಿಕ ಜಾಲತಾಣದಲ್ಲಿ ಆಲ್ಬರ್ಟ್ ಫೆರ್ನಾಂಡಿಸ್ ಎಂಬವರು ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನ ಬಗ್ಗೆ...
ಮಂಗಳೂರು: ಆರ್ಥಿಕ ಮುಗ್ಗಟ್ಟಿನಿಂದ ಶಾಲೆಯನ್ನು ಮುಚ್ಚುತ್ತೇವೆ ಎಂಬ ಹೇಳಿಕೆಯಿಂದ ಗೊಂದಲಗೊಂಡು ವಿದ್ಯಾರ್ಥಿಗಳ ಪೋಷಕರು ಗಲಾಟೆ ನಡೆಸಿದ ಘಟನೆ ನಗರದ ಬೊಳೂರಿನಲ್ಲಿ ನಡೆದಿದೆ. ನಗರದ ಬೊಳೂರಿನಲ್ಲಿ ಇನ್ಫೆಂಟ್ ಜೀಸಸ್ ಜೋಯ್ಲ್ಯಾಂಡ್ ಶಾಲೆಯನ್ನು ಮುಚ್ಚಲಾಗುತ್ತಿದೆ ಎಂದು ಶಾಲೆಯ ಮುಖ್ಯಸ್ಥೆ...
ಹೊಸದಿಲ್ಲಿ: ಒಂಟಿ ವೃದ್ದೆಯನ್ನು ಕೊಂದು ಆಕೆಯ ದೇಹವನ್ನು ಕತ್ತರಿಸಿ ಚರಂಡಿಗೆ ಎಸೆದ ಆರೋಪದಲ್ಲಿ ನೆರೆಮನೆಯ ದಂಪತಿ ಬಂಧನವಾದ ಘಟನೆ ದೆಹಲಿಯ ನಜಾಫ್ ಗಢದ ಬಳಿ ನಡೆದಿದೆ. ದೆಹಲಿಯ ನಜಾಫ್ ಗಢದ ಅನಿಲ್ ಆರ್ಯ ವೃತ್ತಿಯಲ್ಲಿ ಈವೆಂಟ್...
ಕರಾಚಿ: ದಾರಿಹೋಕರ ಮೇಲೆ ದಾಳಿ ಮಾಡಿದ ತಪ್ಪಿಗೆ ಎರಡು ಸಾಕು ನಾಯಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿ ವಿಚಿತ್ರ ಘಟನೆ ಪಕ್ಕದ ಪಾಕಿಸ್ತಾನದಲ್ಲಿ ನಡೆದಿದೆ. ಕರಾಚಿಯ ಹಿರಿಯ ವಕೀಲ ಮಿರ್ಜಾ ಅಖ್ತರ್ ಅಲಿ ಎಂಬುವವರು ಕಳೆದ ತಿಂಗಳ...
ಬಂಟ್ವಾಳ: ಭಿನ್ನ ಉದ್ದೇಶಗಳಿಗೆ ಪ್ರತಿಭಟನೆ ನಡೆಸಲು ಜಮಾಯಿಸಿದ್ದ ಬಿಜೆಪಿ ಹಾಗೂ ಕಾಂಗ್ರೇಸ್ ಕಾರ್ಯ ಕರ್ತರ ನಡುವೆ ವಾಗ್ವಾದ ನಡೆದು ಪರಸ್ಪರ ಹೊಯೈ ಕೈ ನಡೆದ ಘಟನೆ ಕಾವಳಕಟ್ಟೆಯಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಘಟನೆಯ ವಿವರ ಕಾವಳಮೂಡೂರು...