ಮಂಗಳೂರು: ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ ಸಂಪಾಜೆ ಶೀನಪ್ಪ ರೈ ಅವರು ಇಂದು ನಿಧನರಾಗಿದ್ದಾರೆ. 78 ವರ್ಷ ಪ್ರಾಯದ ಅವರು ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಶೀನಪ್ಪ ರೈ ಅವರು ಮೂಲತಃ ಸಂಪಾಜೆಯವರು. ರಕ್ತಬೀಜ, ಹಿರಣ್ಯಾಕ್ಷ,...
ಮಂಗಳೂರು: ಸರ್ಕಾರ ಅನುಮತಿ ಇರುವ ಕುದ್ರೋಳಿಯ ಕಸಾಯಿಖಾನೆಯಲ್ಲಿ ಕಟ್ಟಿ ಹಾಕಲಾಗಿದ್ದ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ 3 ಕೋಣಗಳನ್ನು ಬಂದರು ಠಾಣಾ ಪೊಲೀಸರು ವಶಕ್ಕೆ ಪಡೆದು ಕೇಸು ದಾಖಲಿಸಿದ ಘಟನೆ ನಿನ್ನೆ ಮುಂಜಾನೆ 5 ಗಂಟೆಗೆ...
ಉತ್ತರಪ್ರದೇಶ: ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಐವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಜಲಾಲ್ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸಹೋದರರು ಸೇರಿ, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ....
ಮಂಗಳೂರು: ದೇಶದಲ್ಲೇ ಮೊದಲ ಬಾರಿ ಹಲಸಿನ ಹಣ್ಣಿನ ಚಾಕೋಲೆಟ್ ಅನ್ನು ಕ್ಯಾಂಪ್ಕೋ ಸಂಸ್ಥೆ ನಿನ್ನೆ ಮಾರುಕಟ್ಟೆಗೆ ಪರಿಚಯಿಸಿದೆ. ಜಾಕ್ ಫ್ರೂಟ್ ಎಕ್ಲೆರ್ ಹೆಸರಿನ ಈ ಚಾಕೋಲೆಟ್ ಅನ್ನು ನಿನ್ನೆ ಕ್ಯಾಂಪ್ಕೋ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು....
ಹಳೆಯಂಗಡಿ: ಇಲ್ಲಿನ ಮುಖ್ಯ ರಸ್ತೆಯಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ವಿನಾಯಕ ಮಠಕ್ಕೆ ನುಗ್ಗಿದ ಕಳ್ಳರು ಬೆಳ್ಳಿಯ ಆಭರಣ ಹಾಗೂ ಕಾಣಿಕೆ ಡಬ್ಬಿಗಳನ್ನು ಕಳವು ಮಾಡಿದ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಮಠದ ಹಿಂದಿನ ಬಾಗಿಲು ಒಡೆದು...
ಮಂಗಳೂರು: ಖಾಸಗಿ ಬಸ್ ಮಾಲಕರು ಟಿಕೆಟ್ ದರ ಪಡೆಯುವಂತಿಲ್ಲ. ಪಡೆದರೆ ಅಂತಹ ಬಸ್ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂಬ ಆದೇಶ ಇದ್ದರೂ ಹೆಚ್ಚಿನ ಖಾಸಗಿ ಬಸ್ ಕಂಡಕ್ಟರ್ಗಳು ಹೆಚ್ಚಿಗೆ ದರವನ್ನೇ ವಸೂಲಿ ಮಾಡುತ್ತಿದ್ದಾರೆಂಬ ಆರೋಪವಿದೆ....
ಜಿನೀವಾ: ಬೇರೆ ಬೇರೆ ಕೋವಿಡ್ ಲಸಿಕೆಗಳನ್ನು ಮಿಶ್ರಣ ಮಾಡುವುದು ಅಪಾಯಕಾರಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಬೇರೆ ಬೇರೆ ಉತ್ಪಾದಕರು ಅಭಿವೃದ್ಧಿ ಪಡಿಸಿದ ಲಸಿಕೆಗಳನ್ನು ಮಿಶ್ರಣ ಮಾಡುವುದು ಅಪಾಯಕಾರಿ ಬೆಳವಣಿಗೆಯಾಗಿದೆ. ಇದರ ಬಗ್ಗೆ...
ಬೆಂಗಳೂರು: ಟಿವಿ ಸೌಂಡ್ ಜಾಸ್ತಿ ಮಾಡಿ ಒಂಟಿ ಮಹಿಳೆಯನ್ನು ಕೊಲೆ ಮಾಡಿದ ಯುವತಿ ಹಾಗೂ ಆಕೆಯ ಪ್ರಿಯಕರನನ್ನು, ಕೇವಲ 24 ಗಂಟೆಯ ಒಳಗೆ ಪೊಲೀಸರ ಅತಿಥಿಯಾಗಿದ್ದಾರೆ. ಕೊಲೆಗೆ ನೀಡಿರುವ ಕಾರಣ ಕೇಳಿ ಬೆಂಗಳೂರು ಪೊಲೀಸರೇ ಶಾಕ್...
ಉಳ್ಳಾಲ: ಮಗಳ ಮದುವೆ ನಡೆಸಲು ಪರದಾಡುತ್ತಿದ್ದ ಹಿಂದೂ ಮಹಿಳೆಗೆ ಮುಸ್ಲಿಂ ಕುಟುಂಬವೊಂದು ನೆರವಾಗುವ ಮೂಲಕ ಜಿಲ್ಲೆಯಲ್ಲಿ ಭಾವಕ್ಯತೆ ಇನ್ನೂ ಜೀವಂತವಾಗಿದೆ ಎಂದು ಉಳ್ಳಾಲದ ಶಕ್ತಿನಗರದ ಕುಟುಂಬವೊಂದು ತೋರಿಸಿಕೊಟ್ಟಿದೆ. ಉಳ್ಳಾಲದ ಶಕ್ತಿನಗರದ ನಿವಾಸಿ ಗೀತಾ ಎಂಬವರು ಕೆಲ...
ಬಂಟ್ವಾಳ: ಸ್ನಾನ ಮಾಡುತ್ತಿದ್ದ ವೇಳೆ ಗ್ಯಾಸ್ ಗೀಝರ್ ನಿಂದಾಗಿ ಯುವಕನೋರ್ವ ಉಸಿರು ಕಟ್ಟಿ ಮೃತಪಟ್ಟಿರುವ ಘಟನೆ ತಾಲೂಕಿನ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಇಸ್ಮಾಯೀಲ್ ಎಂಬವರ ಪುತ್ರ ಇಜಾಝ್ ಅಹ್ಮದ್ (23)...