ಬಂಟ್ವಾಳ: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಹಿತ ಕರ್ತವ್ಯನಿರತ ಸಿಬ್ಬಂದಿ ಮೇಲೆ ಕೈಮಾಡಿ, ನಿಂದಿಸಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ. ಈ ಕುರಿತು...
ಉಡುಪಿ: ಇಂದಿನಿಂದ ಉಡುಪಿಯ ಕೃಷ್ಣ ಮಠದಲ್ಲಿ ದೇವರ ದರ್ಶನ ಪಡೆಯುವುದಕ್ಕೆ ಅವಕಾಶವಿದ್ದು, ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ರವರೆಗೆ ದರ್ಶನ ಪಡೆಯಬಹುದು. ಆದರೆ ಕೊರೋನಾ ಮಾರ್ಗಸೂಚಿ ಪಾಲಿಸತಕ್ಕದ್ದು ಎಂದು ಪರ್ಯಾಯ ಶ್ರೀ ಈಶಪ್ರಿಯ ತೀರ್ಥ...
ಉಡುಪಿ: ರಾಧಾಕೃಷ್ಣ ಹಿರ್ಗಾನ್ ಒಬ್ಬ ಪ್ರೊಫೆಶನಲ್ ಕ್ರಿಮಿನಲ್. ಆತನ ವಿರುದ್ದ ಇನ್ನೂ 3-4 ಪ್ರಕರಣಗಳು ಇವೆ. ರಾಜಕೀಯ ಒತ್ತಡಕ್ಕೆ ಮಣಿದು ಪೊಲೀಸ್ ಅಧಿಕಾರಿಯನ್ನು ಸಸ್ಪೆಂಡ್ ಮಾಡಿದರೆ ಹಿಂದೂ ಜಾಗರಣ ವೇದಿಕೆ ದೊಡ್ಡ ಮಟ್ಟದ ಪ್ರತಿಭಟನೆ ಮಾಡಲಿದೆ...
ಉಡುಪಿ: ಕೊರೊನಾದ ಲಾಕ್ ಡೌನ್ ಸಂದರ್ಭದಲ್ಲಿ ಮೀನಿನ ವ್ಯಾಪಾರ ಮಾಡಲು ಆರಂಭಿಸಿದ ಬಳಿಕ ಅದಕ್ಕೆ ಸ್ಥಳೀಯರು ಇದೀಗ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬ್ರಹ್ಮಗಿರಿಯಲ್ಲಿದ್ದ ಮೀನು ಮಾರಾಟ ಅಂಗಡಿಯನ್ನು ಇದೀಗ ತೆರವು ಮಾಡಲಾಗಿದೆ. ಪೊಲೀಸರ ನೆರವಿನೊಂದಿಗೆ...
ಮೂಲ್ಕಿ: ಭಾರಿ ಗಾಳಿ ಮಳೆಗೆ ತಾಲೂಕಿನ ವಿವಿಧೆಡೆ ಹಾನಿಯಾಗಿದೆ. ಕೆ.ಎಸ್. ರಾವ್ ನಗರದ ಲಿಂಗಪ್ಪಯ್ಯನ ಕಾಡಿನಲ್ಲಿ ಲಕ್ಷ್ಮೀ ಅವರ ಮನೆಯ ಪಕ್ಕದ ಎತ್ತರ ಪ್ರದೇಶದ ಮಣ್ಣು ಕುಸಿದ ಪರಿಣಾಮ, ಮನೆಯ ಆವರಣ ಗೋಡೆ ಕುಸಿದಿದೆ. ಮನೆಯಲ್ಲಿದ್ದ...
ಉಡುಪಿ: ಸೈನ್ಯವನ್ನು ಅವಹೇಳನ ಮಾಡಿದ ವ್ಯಕ್ತಿಗೆ ಸಿದ್ದರಾಮಯ್ಯ ಬೆಂಬಲ ನೀಡಿದ್ದು ಸರಿಯಲ್ಲ. ಭಾರತೀಯ ಸೈನಿಕರನ್ನು ಕೊಲ್ಲಿ ಎಂದವರದ್ದನ್ನು ಖಂಡಿಸಬೇಕಿತ್ತು ಎಂದು ರಾಜ್ಯ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,...
ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣೆ ಕಾರ್ಯಕ್ರಮ ಮಂಗಳೂರಿನಲ್ಲಿರುವ ಎಸ್.ಡಿ.ಎಂ ಕಾನೂನು ಕಾಲೇಜು ಸಭಾಂಗಣದಲ್ಲಿ ಇಂದು ನಡೆಯಿತು. ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ...
ಮುಂಬೈ: ಪಡ್ಡೆ ಹುಡುಗರ ಹಾಟ್ ಬೇಬ್ ಸನ್ನಿ ಲಿಯೋನ್ ತಮ್ಮ ಅಭಿಮಾನಿಗಳಿಗೆ ಉತ್ತಮ ಆರೋಗ್ಯಕ್ಕೆ ಟಿಪ್ಸ್ ನೀಡಿದ್ದಾರೆ. ಸದ್ಯ ದೇಶದಲ್ಲಿ ಪೆಟ್ರೋಲ್ಗೆ ಬೆಲೆ ನೂರು ರೂ.ಗಳನ್ನು ಕೊನೆಗೂ ದಾಟಿದ ಮೇಲೆ, ನೀವು ನಿಮ್ಮ ಆರೋಗ್ಯದೆಡೆಗೆ ಕಾಳಜಿ...
ಬೆಂಗಳೂರು: ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಸಾವಿರಾರು ರೌಡಿಶೀಟರ್ಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ನೂರಾರು ಜನರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ನಗರದ 8 ವಲಯಗಳ ಪೊಲೀಸರಿಂದ ಏಕಕಾಲಕ್ಕೆ ದಾಳಿ ಮಾಡಿ, ಬಾಲ ಬಿಚ್ಚದಂತೆ ರೌಡಿಗಳಿಗೆ...
ಕಾಪು: ಬಸ್ಸೊಂದು ಬೈಕಿಗೆ ಢಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಕಟಪಾಡಿ ಜಂಕ್ಷನ್ ಬಳಿ ನಿನ್ನೆ ರಾತ್ರಿ ಸಂಭವಿಸಿದೆ. ಕಟಪಾಡಿ ಅಚ್ಚಡ ವಿದ್ಯಾನಗರ ನಿವಾಸಿ ಯಶೋಧರ ಆಚಾರ್ಯ (50) ಮೃತಪಟ್ಟವರು. ಕಟಪಾಡಿಯ ಗ್ಲಾಸ್...