ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಪ್ರಥಮ ಬಾರಿಗೆ ಆರನೇ ಸೆಮಿಸ್ಟರ್ ಮತ್ತು ಸ್ನಾತಕೋತ್ತರ ನಾಲ್ಕನೇ ಸೆಮಿಸ್ಟರ್ ಪರೀಕ್ಷೆಗಳನ್ನು ಆನ್ಲೈನ್ನಲ್ಲಿ ನಡೆಸಲು ಮಂಗಳೂರು ವಿ.ವಿ ಚಿಂತನೆ ಮಾಡುತ್ತಿದೆ. ಸೆಪ್ಟೆಂಬರ್ ಕೊನೆಯೊಳಗೆ ಪರೀಕ್ಷೆ ನಡೆಸಿ ಶೀಘ್ರವೇ ಫಲಿತಾಂಶವನ್ನು ನೀಡುವ...
ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ರ ಇಂದಿನಿಂದ 9 ರಿಂದ 12 ನೇ ತರಗತಿಗಳಲ್ಲಿ ಭೌತಿಕ ಪಾಠ ಪ್ರಾರಂಭವಾಗಲಿದೆ. ಇದಕ್ಕಾಗಿ ಶಾಲಾ-ಕಾಲೇಜುಗಳಲ್ಲಿ ಅಗತ್ಯ ಸಿದ್ಧತೆ ಕೂಡ ಮಾಡಿಕೊಳ್ಳಲಾಗಿದೆ. ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ ಹೆಚ್ಚಾಗಿರುವ ದಕ್ಷಿಣ...
ಉಡುಪಿ : ನಿಂತಿದ್ದ ಲಾರಿಗೆ ಹಿಂದಿನಿಂದ ಸ್ಕೂಟರ್ ಸವಾರ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪು ಠಾಣಾ ವ್ಯಾಪ್ತಿಯ ಸಿಎಸ್ ಐ ಚರ್ಚ್ ಎದುರು ಭಾನುವಾರ ಸಂಜೆ ವೇಳೆಗೆ ಸಂಭವಿಸಿದೆ....
ವಾರಾಣಾಸಿ: ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅನಾರೋಗ್ಯದಿಂದ ನಿನ್ನೆ ನಿಧನ ಹೊಂದಿದ್ದಾರೆ. ಪ್ರಧಾನಿ ಮೋದಿ ಸೇರಿ ಹಲವರು ಕಂಬನಿ ಮಿಡಿದಿದ್ದಾರೆ. ಈ ಮಧ್ಯೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ಮಾಜಿ...
ಮಂಗಳೂರು: ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯನೆಂದು ಹೇಳಿಕೊಂಡು ನಗರದ ಕೆಲವು ಹೊಟೇಲ್ಗಳಲ್ಲಿ ವಾಸ್ತವ್ಯ ಹೂಡಿ ಬಳಿಕ ಬಾಡಿಗೆ ಹಣ ನೀಡದೆ ವಂಚಿಸುತ್ತಿದ್ದ ಆರೋಪಿಯನ್ನು ಬಂದರು ಪೊಲೀಸರು ನಿನ್ನೆ ಬಂಧಿಸಿರುವುದಾಗಿ ವರದಿಯಾಗಿದೆ. ಶ್ರೀನಿವಾಸ್ (55) ಬಂಧಿತ ಆರೋಪಿ....
ಗುವಾಹಟಿ: ರಸ್ತೆಯ ಬದಿಯಲ್ಲಿ ಪಾನಿಪುರಿ ಮಾರಾಟಗಾರನು ಚೊಂಬಿನಲ್ಲಿ ಮೂತ್ರ ವಿಸರ್ಜನೆ ಮಾಡಿ ಅದನ್ನು ಜನರಿಗೆ ನೀಡುವ ನೀರಿನಲ್ಲಿ ಸೇರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೂತ್ರವನ್ನು ಮಿಶ್ರಣ ಮಾಡಿ ಜನರಿಗೆ ಪೂರೈಸಲು ಬಳಸುವ ನೀರಿನಲ್ಲಿ...
ಬಿಜಾಪುರ: ಎಸ್ಪಿ ಹಾಗೂ ಡಿಸಿ ಅವರು ಬರೀ ಹಿಂದೂ ಹಬ್ಬದ ಮೇಲೆ ಕಾನೂನು ಮಾಡಿದರೆ ನಾವೇನು ಕೇಳಲ್ಲ. ಹೆಚ್ಚು ಅಂದರ ನನಗೆ ಗುಂಡು ಹಾಕಬಹುದು. ನಾ ಸತ್ತರು ಹೆಸರು ತಗೊಂಡು ಸಾಯಬೇಕು. ಅದಕ್ಕೆ ಸಿಎಂಗೆ ಕೂಡಾ...
ಬೆಂಗಳೂರು: ಆರ್ಯ ಈಡಿಗ ಹಾಗೂ ಬಿಲ್ಲವರ ಆರಾಧ್ಯ ದೈವ, ಹಾಗೂ ಸಾಮಾಜಿಕ ಸುಧಾರಣೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರು ಅವರನ್ನು ಕೃತಿಯಲ್ಲಿ ಅವಹೇಳನ ಮಾಡಲಾಗಿದೆ ಎಂದು ಲೇಖಕ, ಅಂಕಣಕಾರ ರಾಮಚಂದ್ರ ಗುಹಾ ವಿರುದ್ಧ ದೂರು ದಾಖಲಾಗಿದೆ....
ಮಂಗಳೂರು: ಎರಡು ದಿನಗಳ ಹಿಂದೆ ನೇತ್ರಾವತಿ ಸೇತುವೆ ಬಳಿ ದ್ವಿಚಕ್ರ ವಾಹನ ಬಿಟ್ಟು ನಾಪತ್ತೆಯಾಗಿದ್ದ ಯುವಕನ ಮೃತದೇಹ ಇಂದು ಬೆಳಗ್ಗೆ ಕೋಟೆಪುರ-ಬೆಂಗ್ರೆಯ ಅಳಿವೆ ಬಾಗಿಲಿನಲ್ಲಿ ಪತ್ತೆಯಾಗಿದೆ. ಉಳ್ಳಾಲದ ಬಸ್ತಿಪಡ್ಪು ನಿವಾಸಿ ಹಫೀಝ್ ಶುಕ್ರವಾರದಿಂದ ಕಾಣೆಯಾಗಿದ್ದು, ಆತ...
ಭೋಪಾಲ್: ಅಪ್ರಾಪ್ತ ಬಾಲಕಿಗೆ ಸೆಕ್ಸ್ ವೀಡಿಯೋ ಕಳಿಸುತ್ತಿದ್ದ ಮಹಿಳೆ ವಿರುದ್ಧ ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ಎಫ್ಐಆರ್ ದಾಖಲಾಗಿದೆ. ಆರೋಪಿ ಮಹಿಳೆ ಭೋಪಾಲ್ ನಲ್ಲಿ ವಾಸವಾಗಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿದ್ದು, ಬಂಧನಕ್ಕೆ ಮುಂದಾಗಿದ್ದಾರೆ....