ಭೋಪಾಲ್: ಅಪ್ರಾಪ್ತ ಬಾಲಕಿಗೆ ಸೆಕ್ಸ್ ವೀಡಿಯೋ ಕಳಿಸುತ್ತಿದ್ದ ಮಹಿಳೆ ವಿರುದ್ಧ ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ಎಫ್ಐಆರ್ ದಾಖಲಾಗಿದೆ. ಆರೋಪಿ ಮಹಿಳೆ ಭೋಪಾಲ್ ನಲ್ಲಿ ವಾಸವಾಗಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿದ್ದು, ಬಂಧನಕ್ಕೆ ಮುಂದಾಗಿದ್ದಾರೆ....
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ ಕಂಡಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ ಕೂಡ ಜಿಲ್ಲೆಯಲ್ಲಿ ಮಾತ್ರ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಸದ್ಯದ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ...
ಮಂಗಳೂರು: ಶಿರಾಡಿ ಘಾಟಿಯಲ್ಲಿ ಭೂಕುಸಿತ ಉಂಟಾದ ಕಾರಣ ರಸ್ತೆಯ ಎರಡು ಬದಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹಾಸನ ಹಾಗೂ ಮಂಗಳೂರು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿದರು. ಭೂ...
ಮಂಗಳೂರು: ಆಫೀಸಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯ ಮೈಮುಟ್ಟಿ, ಹಿಂದಿನಿಂದ ಬಂದು ತಬ್ಬಿಕೊಂಡಾಗ ಪ್ರತಿರೋಧಿಸಿದಾಗ ಮನೆಯಲ್ಲಿ ಹೇಳಿದರೆ ಮರ್ಯಾದೆ ತೆಗೆಯುತ್ತೇನೆ ಎಂದು ವಕೀಲನೊಬ್ಬ ಬೆದರಿಕೆ ಹಾಕಿದ ಬಗ್ಗೆ ಪುತ್ತೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ...
ಮಂಗಳೂರು: ನಗರದಲ್ಲಿ ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ LLPS 1 18MGD ರೇಚಕ ಸ್ಥಾವರದ ಜಾಕ್ವೆಲ್ನಲ್ಲಿ ಟ್ರಾನ್ಸ್ ಫಾರ್ಮರ್ ಹಾಗೂ ಎಚ್.ಟಿ. ಪ್ಯಾನಲ್ ಅಳವಡಿಸುವ ಕಾಮಗಾರಿ ಕೈಗೊಂಡಿರುವ ಕಾರಣ ಆ. 24 ಬೆಳಿಗ್ಗೆ...
ಮಂಗಳೂರು : ಸ್ಪೋಟಕ ವಸ್ತುಗಳ ದಾಸ್ತಾನು ಇರಿಸಿದ್ದ ಗೋಡೌನಿಗೆ ಮಂಗಳೂರು ಪೊಲೀಸರು ದಾಳಿ ನಡೆಸಿದ್ದಾರೆ. ನಗರದ ಕುಲಶೇಖರ ಚೌಕಿ ಯ ಕಾಂಚನಾ ಗಂಗಾ ಟ್ರೇಡರ್ಸ್ ಎಂಬಲ್ಲಿ ಪರವಾನಿಗೆ ಇಲ್ಲದೇ ಮಾರಾಟ ಮಾಡಿ ಹಣ ಗಳಿಸುವ ಉದ್ದೇಶದಿಂದ...
ತುಮಕೂರು :ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಶ್ರೀಗಂಧ ಕಳ್ಳರ ಮೇಲೆ ಅರಣ್ಯಾಧಿಕಾರಿಗಳು ಫೈರಿಂಗ್ ಮಾಡಿದ್ದಾರೆ. ಘಟನೆಯಲ್ಲಿ ಒರ್ವ ಕಳ್ಳ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಕಂಪಾಲಾಪುರ...
ಮಂಗಳೂರು : ಯುವಕನೋರ್ವ ನಾಪತ್ತೆಯಾಗಿರುವ ಕುರಿತು ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈತನ ದ್ವಿಚಕ್ರ ವಾಹನ ಉಳ್ಳಾಲ ಹೊಯ್ಗೆ ಸಮೀಪ ಪತ್ತೆಯಾಗಿದೆ. ಚಪ್ಪಲಿ ಮತ್ತು ಪರ್ಸ್ ಪಕ್ಕದ ನೇತ್ರಾವತಿ ನದಿಯ ರೈಲ್ವೇ ಸೇತುವೆಯಲ್ಲಿ...
ಮಂಗಳೂರು: ಮಕ್ಕಳ ಹೇರ್ಬ್ಯಾಂಡ್ನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದ ಘಟನೆ ಮಂಗಳೂರು ಏರ್ಫೋರ್ಟ್ನಲ್ಲಿ ನಡೆದಿದೆ. ಓರ್ವನನ್ನು ವಶಕ್ಕೆ ಪಡೆಯಲಾಗಿದೆ. 115 ಗ್ರಾಂ ಚಿನ್ನದ ಕಡ್ಡಿಯನ್ನು ಮಕ್ಕಳ...
ಕಾಬೂಲ್: ತಾಲಿಬಾನಿ ಉಗ್ರರು 150ಕ್ಕೂ ಹೆಚ್ಚು ಭಾರತೀಯರನ್ನ ಅಪಹರಣ ಮಾಡಿದ್ದಾರೆ ಎಂಬ ಸ್ಪಷ್ಟನೆ ನೀಡಿರುವ ತಾಲಿಬಾನ್ ವಕ್ತಾರ ಅಹ್ಮದುಲ್ಲಾ ವಸೇಕ ನಾವು ಯಾವುದೇ ಭಾರತೀಯರನ್ನು ಕಿಡ್ನಾಪ್ ಮಾಡಿಲ್ಲ ಎಂದಿದ್ದಾರೆ. ಆದರೆ ಕೆಲ ವರದಿ ಪ್ರಕಾರ ಕಿಡ್ನಾಪ್...