ಹೊಸದಿಲ್ಲಿ: ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಮಂಗಳವಾರ 25 ರೂ. ಏರಿಸಲಾಗಿದೆ. ಈ ಏರಿಕೆಯೊಂದಿಗೆ ದೇಶೀಯ ಸಿಲಿಂಡರ್ ಈಗ ರಾಷ್ಟ್ರ ರಾಜಧಾನಿಯಲ್ಲಿ 859 ರೂ.ಗೆ ತಲುಪಿದೆ. ದೇಶಾದ್ಯಂತ ಇದೇ ಪ್ರಮಾಣದಲ್ಲಿ ಬೆಲೆಯನ್ನು ಹೆಚ್ಚಿಸಲಾಗಿದೆ. ತೈಲ ಕಂಪನಿಗಳು...
ಮಂಗಳೂರು: ಅಫಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ದೇಶವನ್ನು ವಶಪಡಿಸಿಕೊಂಡಿದ್ದು, ಭಾರತೀಯ ರಾಯಭಾರ ಕಛೇರಿ ಸೇರಿ ಹಲವು ಭಾರತೀಯರನ್ನು ಭಾರತೀಯ ವಾಯುಸೇನೆ ತಾಯ್ನಾಡಿಗೆ ಕರೆತಂದಿದ್ದಾರೆ. ಇದರ ಮಧ್ಯೆ ಬಂಟ್ವಾಳ ಮೂಲದ ಸಿದ್ದಕಟ್ಟೆಯ ಕ್ರೈಸ್ತ ಪಾದ್ರಿಯೊಬ್ಬರು ಸಿಲುಕಿಕೊಂಡಿದ್ದಾರೆ. ಸದ್ಯ ತಾನು...
ಮಂಗಳೂರು: ಪ್ರಿಯಕರನ ಜತೆಗೂಡಿ ಪತಿಯ ಕೊಲೆಗೈದ ಪ್ರಕರಣದಲ್ಲಿ ಇಬ್ಬರಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮೂಡುಬಿದಿರೆ ಕುಕ್ಕುದಕಟ್ಟೆ ಮೂಡುಕೊಣಾಜೆ ಗ್ರಾಮದ ಅಶ್ವಿನಿ ಯಾನೆ ಮಮತಾ ಹಾಗೂ ಅದೇ...
ಮೂಡುಬಿದಿರೆ: ಹೆಂಡತಿಯನ್ನು ಗಂಡ ಕೊಲೆಗೈದ ಘಟನೆ ತಾಲೂಕಿನ ಧರೆಗುಡ್ಡೆ ಗ್ರಾ.ಪಂ ವ್ಯಾಪ್ತಿಯ ಮಠ ಎಂಬಲ್ಲಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುನೀತಾ(30) ಕೊಲೆಯಾದಾಕೆ ಎಂದು ಗುರುತಿಸಲಾಗಿದೆ. ಒಂದೂವರೆ ವರ್ಷದ ಹಿಂದೆ...
ಮಂಗಳೂರು: ಅಫ್ಘಾನಿಸ್ತಾನವನ್ನು ಅತ್ತ ತಾಲಿಬಾನ್ ವಶಪಡಿಸಿಕೊಂಡಿದೆ. ಇತ್ತ ಮಂಗಳೂರು ವಿವಿಯಲ್ಲಿ ಶಿಕ್ಷಣ ಪಡೆಯುತ್ತಿರುವ 53 ಅಫ್ಘಾನಿ ವಿದ್ಯಾರ್ಥಿಗಳು ಮುಂದೇನು ಎಂಬ ಚಿಂತೆಯಲ್ಲಿದ್ದಾರೆ. 2-3 ವರ್ಷದ ಹಿಂದೆ ಶಿಕ್ಷಣಕ್ಕಾಗಿ ವಿದೇಶದಿಂದ ಹಲವು ವಿದ್ಯಾರ್ಥಿಗಳು ಬಂದಿದ್ದರು. ಅದರಲ್ಲಿ ಅಫ್ಘಾನ್...
ಮಂಗಳೂರು: ಸೌದಿ ಅರೇಬಿಯಾದಲ್ಲಿ ಬಂಧನಕ್ಕೊಳಗಾಗಿದ್ದ ಇಲ್ಲಿನ ಕೋಟೇಶ್ವರ ನಿವಾಸಿ ಹರೀಶ್ ಬಂಗೇರ ಒಂದು ವರ್ಷ ಏಳು ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗಿ ಬುಧವಾರ ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಿದ್ದಾರೆ. ಕೋಟೇಶ್ವರದ ಗೋಪಾಡಿ ಗ್ರಾಮದ ಹರೀಶ್ ಬಂಗೇರ ಅವರ...
ಪುತ್ತೂರು : ಟಿಪ್ಪು ಒರ್ವ ದೇಶದ್ರೋಹಿ ಮತ್ತು ಹುಚ್ಚುನಾಯಿ. ಲಕ್ಷಾಂತರ ಹಿಂದೂ ಮತ್ತು ಕ್ರಿಶ್ಚಿಯನ್ ರನ್ನು ಮತಾಂತರ ಮಾಡಿದ ಮತಾಂಧನಾಗಿದ್ದು ವೀರ ಸಾವರ್ಕರ್ ಜೊತೆ ಟಿಪ್ಪು ಸುಲ್ತಾನನ್ನು ಹೋಲಿಸಬೇಡಿ ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ...
ಉಡುಪಿ : ನಾಪತ್ತೆಯಾಗಿದ್ದ ಆಟೋ ಚಾಲಕ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿ ಜಿಲ್ಲೆಯಲ್ಲಿ ಸಂಭವಿಸಿದೆ. ಕುಂದಾಪುರ ತಾಲೂಕಿನ ವಕ್ವಾಡಿ-ಕಾಳಾವರ ರಸ್ತೆ ಸಮೀಪದ ಸರಕಾರಿ ಹಾಡಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ವಕ್ವಾಡಿ ನವನಗರ...
ಪುತ್ತೂರು: ಕಬಕ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದ ಆರೋಪಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದ ಮೂವರಿಗೆ ಪುತ್ತೂರು ನ್ಯಾಯಲಯ ಜಾಮೀನು ಮುಂಜೂರು ಮಾಡಿದೆ. ಸಾವರ್ಕರ್ ರಥಯಾತ್ರೆಗೆ ಅಡ್ಡಿಪಡಿಸಿದ್ದಾರೆಂದು ಪುತ್ತೂರು ಪೊಲೀಸ್ ಠಾಣೆಯಲ್ಲಿ...
ಪುತ್ತೂರು: ಸಾವರ್ಕರ್ಗೆ ಅವಮಾನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ರ್ಯಾಲಿ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಪುತ್ತೂರಿನಿಂದ ಕಬಕ ಕಡೆಗೆ ತೆರಳುತ್ತಿರುವ ವೇಳೆ ನೂರಾರು...