ಮಂಗಳೂರು: ನನ್ನ ಪ್ರಗತಿ ಪರಿಶೀಲನೆ ಸ್ಟೈಲ್ ಸ್ವಲ್ಪ ಬೇರೆ ರೀತಿ, ನಾನು ಇಲ್ಲೇ ಅದಕ್ಕೆಲ್ಲಾ ಪರಿಹಾರ ಕಂಡುಕೊಂಡೇ ಹೋಗ್ತೀನಿ ಎಂದು ಸಿಎಂ ಹೇಳಿದ್ದಾರೆ. ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಸಿಬ್ಬಂದಿ ಕೊರತೆ ಇದೆ ಎಂದು ಜಿಲ್ಲಾಪಂಚಾಯತ್ನಲ್ಲಿ...
ಮಂಗಳೂರು: ಮಾಸ್ಕ್, ಗ್ಲೌಸ್ ಇಲ್ಲದೇ ಏನ್ ಆಡಳಿತ ಮಾಡ್ತೀರಾ ಇಲ್ಲಿ? ಆರೋಗ್ಯ ಸಿಬ್ಬಂದಿಗೆ ಬೇಕಾದ ಸವಲತ್ತು ಕೊಡೋಕೆ ನಿಮ್ಮಿಂದ ಆಗಲ್ವಾ?, ಅಷ್ಟು ಕಾಮನ್ ಸೆನ್ಸ್ ಇಲ್ಲದೇ ಏನ್ರೀ ಮಾಡ್ತೀರಾ ನೀವು ಇಲ್ಲಿ, ನಿಮ್ಮ ಯಾವುದೇ ಸಮರ್ಥನೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕೋವಿಡ್ ಸೋಂಕು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನೆ ಹಾಗೂ ಗಡಿ ಭಾಗಗಳಲ್ಲಿ ತಪಾಸಣೆ ಮಾಡಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇಂದು ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ...
ಬಂಟ್ವಾಳ: ಸ್ಕೂಟರ್ಗೆ ಲಾರಿ ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಮೃತಪಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿ ಎಂಬಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಕನ್ಯಾನ ಪರಕಜೆ ನಿವಾಸಿ ಮಂಜು ಬೆಳ್ಚಾಡ ಅವರ ಪುತ್ರ ಗಣೇಶ್...
ಬೆಂಗಳೂರು : ರಾಜ್ಯದಲ್ಲಿ ಕೊರೊನಾ 3 ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಕಳೆದ ಆಗಸ್ಟ್ 1 ರಿಂದ 10ರವರೆಗೆ, ಬೆಂಗಳೂರಿನಲ್ಲಿ 10...
ಮಂಗಳೂರು : ನಗರ ಹೊರವಲಯ ಬಜಾಲ್ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಸ್ಟೇಟ್ ಬ್ಯಾಂಕ್ ತನ್ನ ಗ್ರಾಹಕರಿಗೆ ಅಗತ್ಯ ಸೇವೆ ನೀಡುವಲ್ಲಿ ಸಿಬ್ಬಂದಿಗಳ ನಿರ್ಲಕ್ಷ್ಯತನ ಹಾಗೂ ವಿಳಂಬ ನೀತಿ ಅನುಸರಿಸುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಇದರಿಂದ...
ಉಡುಪಿ : ಸೆಪ್ಟೆಂಬರ್ ಎರಡನೇ ವಾರದಿಂದ ಆಫ್ಲೈನ್ ತರಗತಿ ಶುರುಮಾಡಲು ಮಣಿಪಾಲ ವಿಶ್ವವಿದ್ಯಾಲಯ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿದೇಶದಿಂದ ಬರಲಾಗದ ವಿದ್ಯಾರ್ಥಿಗಳಿಗೆ ಆಫ್ ಲೈನ್ ನಲ್ಲಿ ತರಗತಿ ನಡೆಯಲಿದೆ. ಇನ್ನುಳಿದ ವಿದ್ಯಾರ್ಥಿಗಳಿಗೆ ಆಫ್ ಲೈನ್ ತರಗತಿ...
ರಷ್ಯಾ : 16 ಜನರಿದ್ದಂತ ಹೆಲಿಕ್ಯಾಪ್ಟರ್ ಒಂದು ಪತನಗೊಂಡ ಹಿನ್ನೆಲೆಯಲ್ಲಿ, 7 ಜನರು ನಾಪತ್ತೆಯಾಗಿ, 9 ಜನರು ಸಿನಿಮೀಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವಂತ ಘಟನೆ, ರಷ್ಯಾದ ಪೂರ್ವ ಭಾಗದಲ್ಲಿ ನಡೆದಿದೆ. ರಷ್ಯಾದ ದೂರದ ಪೂರ್ವ ಪ್ರದೇಶವಾದ...
ಉಡುಪಿ: ಸಾಲ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರ ಖಾತೆಯಿಂದ ₹ 2.36 ಲಕ್ಷ ಲಪಟಾಯಿಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುಂಡ್ಕೂರುನಲ್ಲಿ ನಡೆದಿದೆ. ಮುಂಡ್ಕೂರು ಗ್ರಾಮದ ನಿವಾಸಿ ಸಿರಾಜ್ ಹಣ ಕಳೆದುಕೊಂಡ ವ್ಯಕ್ತಿಯಾಗಿದ್ದಾರೆ. ಇವರು ಆನ್ಲೈನ್ನಲ್ಲಿ...
ಮಂಗಳೂರು: ಕೋವಿಡ್ ನಿಯಂತ್ರಣ ಕ್ರಮವಾಗಿ ವಾರಾಂತ್ಯ ಕರ್ಫ್ಯೂ ಇರುವ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗುವುದರಿಂದ ಮಂಗಳೂರು ವಿಶ್ವವಿದ್ಯಾಲಯದ ಆ.14 ಮತ್ತು 28ರಂದು ನಿಗದಿಪಡಿಸಿದ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮು೦ದೂಡಲಾಗಿದೆ. ಈ ಪರೀಕ್ಷೆಗಳ...