ಬೆಂಗಳೂರು: ತನ್ನ ಭಿನ್ನ ನಡವಳಿಕೆ, ಮಾತಿನ ಮೂಲಕ ಸುದ್ದಿಯಾಗುತ್ತಿದ್ದ ಕಾರ್ಕಳ ಶಾಸಕ ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿ ರವೀಂದ್ರ ಕಲಾಕ್ಷೇತ್ರದ ಮುಂಭಾಗದ ಮೆಟ್ಟಿಲು ಮೇಲೆ ಕುಳಿತು ಸಹಿ ಹಾಕುವ ಮೂಲಕ ಸರಳವಾಗಿ ಅಧಿಕಾರ ಸ್ವೀಕಾರ ಮಾಡಿದರು....
ಸುರಪುರ: ದೇವಸ್ಥಾನಕ್ಕೆ ತೆರಳಿ ಮರಳಿ ಮನೆಯತ್ತ ಹೋಗುತ್ತಿದ್ದ ಮಹಿಳೆಯನ್ನು ಹೊತ್ತೊಯ್ದ ಇಬ್ಬರು ಅಪರಿಚಿತರು ಅತ್ಯಾಚಾರ ಎಸಗಿರುವ ದಾರುಣ ಘಟನೆ ಶಹಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಗಸ್ಟ್ 8ರ ಮಧ್ಯರಾತ್ರಿಯಿಂದ 9ರ ಬೆಳಗಿನ ಜಾವದ ಅವಧಿಯಲ್ಲಿ...
ಬಂಟ್ವಾಳ: ಖಾಸಗಿ ಜಮೀನಿನಲ್ಲಿ ಹಾದು ಹೋಗಿರುವ ಮಂಗಳೂರು–ಬೆಂಗಳೂರು ನಡುವಿನ ತೈಲ ಸರಬರಾಜು ಸಂಸ್ಥೆಗೆ ಸೇರಿದ ಡೀಸೆಲ್ ಪೂರೈಸುವ ಪೈಪ್ ಲೈನ್ ಗೆ ಕನ್ನ ಕೊರೆದು ಡೀಸೆಲ್ ಕಳವು ಮಾಡುವ ದಂಧೆಗೆ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆ ಪೊಲೀಸರು...
ನವದೆಹಲಿ : ಟೋಕಿಯೊ ಒಲಿಂಪಿಕ್ಸ್ ವೇಳೆ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ಪ್ರಸಿದ್ಧ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಭಾರತೀಯ ಕುಸ್ತಿ ಒಕ್ಕೂಟ ತಾತ್ಕಾಲಿಕವಾಗಿ ಅಮಾನತು ಮಾಡಿದೆ. ಇವರ ಜೊತೆಗೆ ದುರ್ವರ್ತನೆ...
ಬೆಳ್ತಂಗಡಿ: ಒಂದು ದಿನದ ಹಿಂದೆ ನಾಪತ್ತೆಯಾಗಿದ್ದ ಎರಡು ವರ್ಷದ ಹೆಣ್ಣು ಮಗು ಇಂದು ಶವವಾಗಿ ಪತ್ತೆಯಾಗಿದೆ. ಘಟನೆ ವಿವರ ಜಂತಿಗೂಳಿಯ ಪರಾರಿ ನಿವಾಸಿ ಸಂಜೀವ ಶೆಟ್ಟಿ ಅವರ ಪುತ್ರಿ ಸುಚಿತ್ರ ಮತ್ತು ಸುಭಾಷ್ ದಂಪತಿಯು ತಮ್ಮ...
ಬೆಂಗಳೂರು: ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರದಿಂದ ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಬೆಳಗ್ಗೆ 9.50ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ...
ನಾಸಾ: ಭಾರತ ಸೇರಿದಂತೆ ಜಗತ್ತಿನ ಆನೇಕ ರಾಷ್ಟ್ರಗಳಲ್ಲಿ ನಿತ್ಯ ಪ್ರಳಯ. ಒಂದಲ್ಲ ಒಂದು ರಾಷ್ಟ್ರದ ಮೇಲೆ ಸಮುದ್ರದ ಆಪತ್ತು ದಿನಾ ತಪ್ಪಿದ್ದಲ್ಲ. ಆದರೆ ಇವುಗಳ ಮಧ್ಯೆ ನಾಸಾ ಒಂದು ಬೆಚ್ಚಿ ಬೀಳಿಸುವ ಸಂಶೋಧನಾ ವರದಿಯನ್ನು ಮುಂದಿಟ್ಟಿದೆ....
ಮಂಗಳೂರು: ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿಯೊಬ್ಬನಿಗೆ ಅನನಾಸು ಹಣ್ಣಿನಲ್ಲಿ ಗಾಂಜಾ ಸಾಗಾಟ ಮಾಡಲು ಯತ್ನಿಸುತ್ತಿದ್ದಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಬ್ದುಲ್ ಮಜೀದ್ ಬಿನ್ ಅಬ್ದುಲ್ ಖಾದ್ರಿ ಎಂದು ಗುರುತಿಸಲಾಗಿದೆ. ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿರುವ ರಾಜು...
ಮಂಗಳೂರು: ಉಗ್ರರೊಂದಿಗೆ ನಂಟು ಹಿನ್ನೆಲೆ ಉಳ್ಳಾಲ ವಿಧಾನಸಭಾಕ್ಷೇತ್ರದ ಮಾಜಿ ಶಾಸಕ ಇದಿನಬ್ಬ ಮಗನ ಮನೆಗೆ ವಿಹಿಂಪ ಬಜರಂಗದಳ ಮುತ್ತಿಗೆ ಯತ್ನ ನಡೆಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಮುತ್ತಿಗೆ ಯತ್ನಿಸಿದ ಶರಣ್ ಪಂಪ್ವೆಲ್ ಸಹಿತ ಹಿಂದೂ...
ಮೂಡುಬಿದಿರೆ: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೋರ್ವಳನ್ನು ಆಕೆಯ ಚಿಕ್ಕಪ್ಪನೇ ಅತ್ಯಾಚಾರವೆಸಗಿದ ಘಟನೆ ಸೋಮವಾರದಂದು ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತೆಂಕಮಿಜಾರು ಗ್ರಾಪಂ ಪರಿಸರದ ಹೈಸ್ಕೂಲ್ ವಿದ್ಯಾರ್ಥಿನಿಯಾಗಿರುವ ಆಕೆ ತನ್ನ ಸ್ನೇಹಿತೆಯೊಂದಿಗೆ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಗುಡ್ಡ ಪ್ರದೇಶದಲ್ಲಿ...