ಮಂಗಳೂರು : ಕಟೀಲು ಕಿನ್ನಿಗೋಳಿ ಪರಿಸರದಲ್ಲಿ ಕಳೆದ ಕೆಲ ದಿನಗಳಿಂದ ಚಿರತೆಗಳ ಹಾವಳಿ ಸಿಕ್ಕಾಪಟ್ಟೆ ಜಾಸ್ತಿ ಆಗಿದ್ದು, ಕೃಷಿಕರೇ ಹೆಚ್ಚಾಗಿರುವ ಈ ಭಾಗದ ಜನರ ಬದುಕು ದುಸ್ತರವಾಗಿದೆ. ಸಾಕು ಪ್ರಾಣಿಗಳ ಮೇಲಿನ ಚಿರತೆಗಳ ದಾಳಿಗಳಿಂದ ಜನ...
ಬಂಟ್ವಾಳ : ಇಂಧನ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹೊಸತನವನ್ನು ತರುವ ಮೂಲಕ ರಾಜ್ಯದ ಜನತೆಗೆ ಒಳಿತನ್ನು ಮಾಡುತ್ತೇನೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಇತಿಹಾಸ ಪಡೆದ ಪೊಳಲಿ ಶ್ರೀ ರಾಜರಾಜೇಶ್ವರಿ...
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪದವಿ ಕಲಿಕಾ ವ್ಯವಸ್ಥೆ ಜಾರಿಗೊಳಿಸುವ ತೀರ್ಮಾನವನ್ನು ಕುಲಪತಿಗಳು ಕೈಗೊಂಡಿದ್ದು ಇದನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ತೀವ್ರವಾಗಿ ಖಂಡಿಸಿ ಇದರ ವಿರುಧ್ದ ಮಂಗಳೂರು ಯುನಿವರ್ಸಿಟಿ...
ಕೊಚ್ಚಿನ್ : ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯದ ಉದ್ಘಾಟನೆ ಸಂದರ್ಭದಲ್ಲಿ ಕೋವಿಡ್-19 ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿ ಸೇರಿ 300 ಜನರ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರೋಬೋಟ್...
ಬೆಳ್ತಂಗಡಿ : ಮನೆಯಲ್ಲೇ ಕೂತು ಲಕ್ಷ ಲಕ್ಷ ಸಂಪಾದಿಸಿ, ಹೆಣ್ಮಕ್ಕಳು ಮನೆಯಲ್ಲೇ ಕುಳಿತು ಸುಲಭವಾಗಿ ಹಣಗಳಿಸಬಹುದು ಇಂತಹ ಜಾಹೀರಾತುಗಳು ಇದೀಗ ವಾಟ್ಸಾಪ್- ಸಾಮಾಜಿಕ ಜಾಲತಾಣಗಳಲ್ಲಿ ಧಾರಳವಾಗಿ ಕಂಡು ಬರುತ್ತಿವೆ. ಆದರೆ ದಯವಿಟ್ಟು ಇಂತಹ ಜಾಹೀರಾತುಗಳಿಗೆ ಮರುಳಾಗಿ...
ಬಂಟ್ವಾಳ: ಅತ್ತಿಗೆಯ ಜತೆಗೆ ಅನೈತಿಕ ಸಂಬಂಧವಿದೆ ಎಂಬ ಆರೋಪದಿಂದ ತಮ್ಮನನ್ನು ಅಣ್ಣ ಸಲಾಕೆಯಿಂದ ಹೊಡೆದು ಕೊಲೆ ಮಾಡಿದ ಆರೋಪಿಯನ್ನು ಬಂಟ್ವಾಳ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ, ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ....
ಮುಂಬೈ: ಹಿಂದಿ ಕಿರುತೆರೆಯ ಖ್ಯಾತ ನಟ ಅನುಪಮ್ ಶ್ಯಾಮ್ ಅವರು ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ, ಅವರಿಗೆ 63 ವರ್ಷ ವಯಸ್ಸಾಗಿತ್ತು. ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಶ್ಯಾಮ್ ಅವರನ್ನು 4 ದಿನಗಳ ಹಿಂದೆ ಮುಂಬೈನ ಸಬ್ ಅರ್ಬನ್...
ಮಂಗಳೂರು : ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಕೊರೊನಾ ಮತ್ತೆ ನಾಗಲೋಟ ಆರಂಭಿಸಿದ್ದು, ಇಂದು ರಾಜ್ಯದಲ್ಲೇ ಅತೀ ಹೆಚ್ಚು ಪ್ರಕರಣಗಳು ದಾಖಲಾಗುವ ಮೂಲಕ ಇಂದು ಮೊದಲ ಸ್ಥಾನದಲ್ಲಿದೆ. ಇಂದು ಜಿಲ್ಲೆಯಲ್ಲಿ ಕೊರೊನಾದಿಂದ 6 ಮಂದಿ ಸಾವನ್ನಪ್ಪಿದ್ದಾರೆ....
ಮಂಗಳೂರು : ದ್ವಿಚಕ್ರ ವಾಹನ ಹಾಗೂ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಕಂಬಳದ ಕೋಣಗಳ ಯಜಮಾನರೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರದ ಬಳಿ ನಡೆದಿದೆ. ಗುರುಪುರ ಕಂಬಳದ ಕೋಣಗಳ ಯಜಮಾನ ಕೆದುಬರಿ...
ಸುಳ್ಯ : ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದ ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ ತಾಯಿ ಹಾಗೂ ಮಗು ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನೆಲ್ಲೂರು ಕೇಮ್ರಾಜೆ...