ಮಂಗಳೂರು: ಕಾಲ್ನಡಿಗೆ ಮೂಲಕ ಜನರಿಗೆ ಮಾನವೀಯ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಜ್ಞಾನಭಿಕ್ಷಾ ಪಾದಯಾತ್ರಿ ವಿವೇಕಾನಂದ ಎಚ್.ಕೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಸ್ವಾಗತಿಸಲಾಯಿತು. ಕನ್ನಡ ಕಿರುತೆರೆ ನಟ, ನಿರ್ದೇಶಕರು, ಟಿವಿ ಜಾಹೀರಾತು ನಿರ್ಮಾಣಗಾರರು ಹಾಗೂ...
ಉಡುಪಿ: ಮಲ್ಪೆ ಬೀಚ್ ನಲ್ಲಿ ನೀರುಪಾಲಾಗಿದ್ದ ಯುವತಿಯ ಶವ ನಿನ್ನೆ ಸಂಜೆ ಪತ್ತೆಯಾಗಿದೆ. ಘಟನೆ ವಿವರ ನಿನ್ನೆ ಬೆಳಗ್ಗೆ ಯುವಕ ಹಾಗೂ ಯುವತಿಯರ ತಂಡ ನಿನ್ನೆ ನೀರಿನಲ್ಲಿ ಆಟವಾಡುವಾಗ ಕೊಡುಗು ಮೂಲದ ದೇಚ್ಚಮ್ಮ ಎಂಬ ಯುವತಿಯೊಬ್ಬಳು...
ಮಂಗಳೂರು :ಪಕ್ಕದ ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವುದರ ಪರಿಣಾಮ ಗಡಿ ಜಿಲ್ಲೆ ದಕ್ಷಿಣ ಕನ್ನಡಕ್ಕೂ ಭಾದಿಸಿದೆ. ಜಿಲ್ಲೆ ಅನ್ಲಾಕ್ ಆದ ಸಂದರ್ಭ 200ರ ಗಡಿಯಲ್ಲಿದ್ದ ಕೋವಿಡ್ ಪ್ರಕರಣಗಳು ಈಗ 400ರ ಗಡಿ ದಾಟಿವೆ. ಈ ಮೂಲಕ...
ಭೋಪಾಲ್: ಫಸ್ಟ್ ನೈಟ್ ದಿನ ವಧು ಟೆರೇಸ್ನಿಂದ ಹಾರಿ ಎಸ್ಕೇಪ್ ಆಗಿರುವ ಘಟನೆ ಮಧ್ಯಪ್ರದೇಶದ ಭಿಂಡ್ ಗ್ರಾಮದಲ್ಲಿ ನಡೆದಿದೆ. ಸೋನು ಜೈನ್ ಎಂಬ ಯುವಕ ಮದುವೆಯಾಗಲು ಹುಡುಗಿ ಸಿಕ್ತಿಲ್ಲ ಎಂದು ಗೋಳಾಡಿದ್ದನು. ಹುಡುಗಿಗಾಗಿ ಹುಡುಕಿ ಸೋತ...
ಶ್ರೀನಗರ: ಬಾಲಿವುಡ್ ಸೂಪರ್ ಸ್ಟಾರ್ ಅಮಿರ್ ಖಾನ್ ಹಾಗೂ ಮಾಜಿ ಪತ್ನಿ ಕಿರಣ್ ರಾವ್ ನಿನ್ನೆ ಜಮ್ಮು- ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾರನ್ನ ಭೇಟಿಯಾಗುವ ಮೂಲಕವಾಗಿ ಸುದ್ದಿಯಾಗಿದ್ದಾರೆ. ಕೇಂದ್ರಾಡಳಿತ ಪ್ರದೇಶವನ್ನು ನೆಚ್ಚಿನ ಸಿನಿಮಾ ತಾಣವನ್ನಾಗಿಸುವ...
ಬೆಂಗಳೂರು: ಮಾರಕಾಸ್ತ್ರಗಳನ್ನು ಹೊಂದಿದ್ದ ಏಳು ಮಂದಿ ರೌಡಿಗಳನ್ನು ಪಶ್ಚಿಮ ವಿಭಾಗದ ಚಾಮರಾಜಪೇಟೆ ಮತ್ತು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಒಳಗೊಂಡ 10 ತಂಡಗಳು ನಿನ್ನೆ ಸಂಜೆ ಈ ಎರಡು ಪೊಲೀಸ್ ಠಾಣೆಗಳ...
ಮೂಡಿಗೆರೆ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾದ ಘಟನೆ ಮೂಡಿಗೆರೆ ತಾಲೂಕಿನ ನೀರು ಗಂಡಿಯಲ್ಲಿ ಇಂದು ಸಂಭವಿಸಿದೆ. ಕಾರಿನಲ್ಲಿದ್ದವರು ಉಡುಪಿ ಮೂಲದವರು ಎನ್ನಲಾಗಿದೆ, ಚಿಕ್ಕಮಗಳೂರಿನಿಂದ...
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಬೀಚ್ ನಲ್ಲಿ ಯುವಕ ಹಾಗೂ ಯುವತಿಯರ ತಂಡ ನೀರಿನಲ್ಲಿ ಆಟವಾಡುವಾಗ ಯುವತಿಯೊಬ್ಬಳು ನೀರುಪಾಲಾಗಿದ್ದಾಳೆ. ಹಾಗೂ ಮೂವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂವರ ಸ್ಥಿತಿಯೂ ಗಂಭೀರವಾಗಿದೆ. ಇಂದು ಮಲ್ಪೆ ಕಡಲ...
ವಿಜಯಪುರ: ಮಠಾಧೀಶರ ಗೊಡ್ಡು ಬೆದರಿಕೆಗೆ ಬಿಜೆಪಿಯಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಸ್ವಾಮಿಜಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಇಂದು ವಿಜಯಪುರದಲ್ಲಿ ಮಾತನಾಡಿ, ತಮ್ಮ ತಮ್ಮ ಸಮಾಜದ ಶಾಸಕರನ್ನು ಮಂತ್ರಿ ಮಾಡಿ...
ಮಂಗಳೂರು: ಕೊರೋನಾ ಹೆಚ್ಚಾದ ಹಿನ್ನೆಲೆ ಇಂದಿನಿಂದ 10 ದಿನಗಳ ಕಾಲ ಜಿಲ್ಲೆಯಲ್ಲಿ ಧಾರ್ಮಿಕ, ರಾಜಕೀಯ ಕಾರ್ಯಕ್ರಮಗಳನ್ನು ನಿಷೇಧಿಸಿ ಜಿಲ್ಲಾಡಳಿ ಆದೇಶ ಹೊರಡಿಸಿದ್ದರು. ಆದರೆ ಡಿ.ಸಿ ಆದೇಶಕ್ಕೆ ಕ್ಯಾರೇ ಅನ್ನದೆ ನಿಯಮ ಉಲ್ಲಂಘಿಸಿ ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ...