ಕೋಲ್ಕತ: ಮಾಡೆಲ್ ಅಥವಾ ಸಿನಿಮಾ ಲೋಕದಲ್ಲಿ ಮಿಂಚಬೇಕು ಎಂಬ ಅತಿಯಾಸ ಆಸೆ ಇಟ್ಟುಕೊಂಡಂತಹ ಯುವತಿಯರನ್ನು ಬಲವಂತವಾಗಿ ಅಶ್ಲೀಲ ವಿಡಿಯೋಗಳಲ್ಲಿ ಬಳಸಿಕೊಳ್ಳುತ್ತಿದ್ದರು ಎಂಬ ಆರೋಪದ ಮೇಲೆ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ ಮೂಲದ ನಂದಿತಾ ದತ್ತ ಎಂಬ...
ಮೇಘಾಲಯ: ಮೀನು, ಚಿಕನ್, ಮಟನ್ಗಳಿಗಿಂತ ಜಾಸ್ತಿ ಬೀಫ್ ತಿನ್ನಿ ಎಂದು ರಾಜ್ಯದ ಜನರಿಗೆ ಹೇಳಿದ ಮೇಘಾಲಯದ ಬಿಜೆಪಿ ಸಚಿವರೀಗ ಸಿಕ್ಕಾಪಟೆ ಟೀಕೆಗೆ ಗುರಿಯಾಗಿದ್ದಾರೆ. ದೊಡ್ಡಮಟ್ಟದ ವಿವಾದ ಸೃಷ್ಟಿಯಾಗಿದೆ. ಮೇಘಾಲಯದ ಬಿಜೆಪಿ ಸಚಿವ ಸ್ಯಾನ್ಬೋರ್ ಶುಲ್ಲೈ ಇಂಥದ್ದೊಂದು...
ಮಂಗಳೂರು: ಕೊರೊನಾ ಕಾರಣದಿಂದ ರದ್ದುಗೊಂಡಿದ್ದ ಪರೀಕ್ಷೆಗಳು ಯಥಾ ಪ್ರಕಾರವಾಗಿ ಆ. 2ರಿಂದ 14ವರೆಗೆ ನಡೆಯಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ.ಎಲ್. ಧರ್ಮ ಸ್ಪಷ್ಟನೆ ನೀಡಿದ್ದಾರೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ಪರೀಕ್ಷೆಗಳು...
ಬೆಳ್ತಂಗಡಿ: ಮಹಿಳೆಯೋರ್ವರು ಬೆಳಗ್ಗೆ ಮನೆಯಿಂದ ಸೊಪ್ಪು ತರಲು ಹೊರ ಹೋದವರ ಚಪ್ಪಲಿ ಉದನೆಯ ಗುಂಡ್ಯ ನದಿ ದಡದಲ್ಲಿ ಪತ್ತೆಯಾಗಿದ್ದು, ಮಹಿಳೆ ನದಿಗೆ ಹಾರಿರಬಹುದೆಂದು ಶಂಕೆ ವ್ಯಕ್ತವಾಗಿದೆ. ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ನೇಲ್ಯಡ್ಕ ಬಳಿಯ ಉರ್ನಡ್ಕ...
ಮಂಗಳೂರು ನಗರ ಸೇರಿದಂತೆ ಸುತ್ತಮುತ್ತ ಪ್ರದೇಶಗಳಲ್ಲಿ ಹೈಟೆಕ್ ಆಸ್ಪತ್ರೆಗಳು ಸ್ಪರ್ಧೆಗೆ ಬಿದ್ದವರಂತೆ ಸೇವೆಯನ್ನು ನೀಡುತ್ತಿವೆ. ಅವುಗಳು ಕೆಲವು ದಶಕಗಳ ಹಿಂದೆ ಇಲ್ಲಿ ಸೇವೆಯನ್ನು ನೀಡುತ್ತಿದೆ. ಆದರೆ ಒಂದೂವರೆ ಶತಮಾನದ ಹಿಂದೆಯೇ ಕರಾವಳಿಗರಿಗೆ ಸೇವೆ ನೀಡುತ್ತಿದ್ದ ವೆನ್ಲಾಕ್...
ಸುಳ್ಯ : ಬೈಕ್ ನಲ್ಲಿ ತೆರಳುತ್ತಿದ್ದ ಯುವಕನೋರ್ವನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಜಾಲ್ಸೂರು ಗ್ರಾಮದ ಕೆಮನಬಳ್ಳಿಯಲ್ಲಿ ರಾತ್ರಿ ಈ ಘಟನೆ ಸಂಭವಿಸಿದ್ದು ಪರಿಣಾಮವಾಗಿ ಯುವಕ...
ಚಿಕ್ಕೋಡಿ: ಇಲ್ಲಿನ ಪಟ್ಟಣದ ಆರ್ಡಿ ಕಾಲೇಜಿನ ಮುಖ್ಯ ಗೇಟ್ ಬಿದ್ದು 10 ವರ್ಷದ ಬಾಲಕ ಸಾವನ್ನಪ್ಪಿರುವ ಅಹಿತಕರ ಘಟನೆ ನಡೆದಿದೆ. ಪಟ್ಟಣದ ಇಂದ್ರಾ ನಗರ ನಿವಾಸಿ ಸುಫೀಯಾನ ರಾಜು ಮುಲ್ಲಾ (10) ಸ್ಥಳದಲ್ಲೇ ಸಾವನ್ನಪ್ಪಿರುವ ಬಾಲಕ...
ಮಂಗಳೂರು: ಖಾಸಗಿ ಬಸ್ ಪ್ರಯಾಣ ದರ ಏರಿಕೆಯನ್ನು ವಿರೋಧಿಸಿ ಮತ್ತು ದ.ಕ. ಜಿಲ್ಲಾಡಳಿತದ ತೀರ್ಮಾನವನ್ನು ಖಂಡಿಸಿ ಸಿಪಿಎಂ, ಡಿವೈಎಫ್ಐ, ಜೆಎಂಎಸ್ ಸಂಘಟನೆ ನಿನ್ನೆ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿತು. ಸಿಪಿಎಂ ಮಂಗಳೂರು ನಗರ...
ಮಂಗಳೂರು: ಕೊರೋನಾ ಹಿನ್ನೆಲೆ ಸಭೆ-ಸಮಾರಂಭಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಗಸ್ಟ್ 10ರವರೆಗೆ ನಡೆಸದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಸೂಚಿಸಿದ್ದಾರೆ. ಮದುವೆ ಕಾರ್ಯಕ್ರಮಗಳಿಗೆ ಕೇವಲ 50 ಜನರನ್ನು ಮಾತ್ರ ಸೀಮಿತಗೊಳಿಸಲಾಗಿದೆ. ಅದಕ್ಕಿಂತ...
ಕುಂದಾಪುರ: ಫೈನಾನ್ಸ್ ಮಾಲೀಕ ಅಜೇಂದ್ರ ಶೆಟ್ಟಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಗೋವಾದಲ್ಲಿ ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆಜೇಂದ್ರ ಶೆಟ್ಟಿಯವರ ಫೈನಾನ್ಸ್ ಸಂಸ್ಥೆಯ ಪಾಲುದಾರ – ಅನೂಪ್ ಶೆಟ್ಟಿ ಹಾಗೂ ಪರಾರಿಯಾಗಲು ಬಳಸಿದ್ದ...