ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ ನಿಮಿತ್ತ ನಾಳೆ (ಮೇ 3) ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುತ್ತಿದ್ದು, ಮೂಲ್ಕಿ ಬಳಿಯ ವಿಶಾಲ ಮೈದಾನದಲ್ಲಿ ಬೃಹತ್ ಸಮಾವೇಶಕ್ಕೆ ಎಲ್ಲ ಸಿದ್ಧತೆ ನಡೆದಿದೆ. ಎರಡೂ ಜಿಲ್ಲೆಗಳ...
ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ಸಂಚರಿಸುತ್ತಿದ್ದ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ ಘಟನೆ ನಡೆದಿದೆ. ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ಸಂಚರಿಸುತ್ತಿದ್ದ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ ಘಟನೆ ನಡೆದಿದೆ....
ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರದಿಂದ ಕಟೀಲು ಕ್ಷೇತ್ರಕ್ಕೆ ತೆರಳುತ್ತಿದ್ದ ಕಾರು ಮತ್ತು ರಿಕ್ಷಾ ಢಿಕ್ಕಿಯಾಗಿ ಐವರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯ ಪೆರಿಂಜೆ ಬಳಿ ಇಂದು ಸಂಜೆ ನಡೆದಿದೆ. ತುಮಕೂರು ಮೂಲದ ಕುಟುಂಬವೊಂದು ಧರ್ಮಸ್ಥಳ ಕ್ಷೇತ್ರದ ದರ್ಶನ...
ಹುಬ್ಬಳ್ಳಿ ಹೆಸ್ಕಾಂ ವಿಚಕ್ಷಣ ದಳದ ಸಬ್ ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ ಕುಲಕರ್ಣಿ (40) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹುಬ್ಬಳ್ಳಿ: ಹೆಸ್ಕಾಂ ವಿಚಕ್ಷಣ ದಳದ ಸಬ್ ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ ಕುಲಕರ್ಣಿ (40) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಕಿರೇಸೂರ...
ಹುಬ್ಬಳ್ಳಿ: ರಾಜ್ಯ ರಾಜಕೀಯದಲ್ಲಿ ಮಾತಿನ ಅಬ್ಬರ ಜೋರಾಗಿದೆ. ಕೆಲವು ದಿನದ ಹಿಂದಷ್ಟೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಷದ ಹಾವು ಎಂದು ಕರೆದು ವಿವಾದಕ್ಕೆ ಒಳಗಾಗಿದ್ದರೆ, ಅದೇ ದಿನ...
ಮಂಗಳೂರು: ಕಾಂಗ್ರೆಸ್, ಜೆಡಿಎಸ್ ನಂತರ ಇದೀಗ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇದಕ್ಕೆ ಪ್ರಜಾಪ್ರಣಾಳಿಕೆ ಎಂದು ಹೆಸರಿಟ್ಟಿದೆ. ಒಟ್ಟು 15 ಭರವಸೆಗಳನ್ನು ಬಿಡುಗಡೆ ಮಾಡಿದೆ. ಏನಿದೆ ಈ ಪ್ರಣಾಳಿಕೆಯಲ್ಲಿ? ಬಿಪಿಎಲ್ ಕುಟುಂಬಕ್ಕೆ ವರ್ಷಕ್ಕೆ...
ಉಪ್ಪಿನಂಗಡಿ: ಮೀನು ಹಿಡಿಯಲೆಂದು ನದಿಗೆ ಇಳಿದ ದ್ವಿತೀಯ ಪಿಯುಸಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೆಂಪಿಮಜಲು ಎಂಬಲ್ಲಿನ ನೇತ್ರಾವತಿ ನದಿಯ ಸನ್ಯಾಸಿ ಕಯ ಎಂಬ ಪ್ರದೇಶದಲ್ಲಿ ನಿನ್ನೆ ನಡೆದಿದೆ. ಬಜತ್ತೂರು ಗ್ರಾಮದ ಪೆಲತ್ರೋಡಿ ಮನೆ ನಿವಾಸಿ...
ಗದಗ: ಕೇಂದ್ರ ಸಚಿವ ಅಮಿತ್ ಅವರ ಸಮಾವೇಶದ ವೇಳೆ ಜನ ತಂಪು ಪಾನೀಯದ ವಾಹನದ ಮೇಲೆ ಮುಗಿಬಿದ್ದು, ಕೂಲ್ ಡ್ರಿಂಕ್ಸ್ ಕುಡಿದ ಹಿನ್ನೆಲೆಯಲ್ಲಿ ನಷ್ಟ ಅನುಭವಿಸಿದ ಸಮೀರ್ ಹಸನ್ ಸಾಬ್ ಅವರಿಗೆ ಸಂಸದ ಪ್ರತಾಪ್ ಸಿಂಹ...
ಮಂಗಳೂರು: ವರ್ಷದ ಹಿಂದೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಭಾನುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿನಡ್ಡಾ ಭೇಟಿ ನೀಡಿದರು. ಸುಳ್ಯ ತಾಲೂಕಿನ ಬೆಳ್ಳಾರೆಯ ನಿವಾಸಕ್ಕೆ ಆಗಮಿಸಿದ ಜೆಪಿನಡ್ಡಾ ಅವರನ್ನು ಪ್ರವೀಣ್ ಪೋಷಕರು...
ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣಾ ಕಾವು ತಾರಕಕ್ಕೇರಿದೆ. ಕಾಂಗ್ರೆಸ್ ಪ್ರಚಾರದ ಮಧ್ಯೆ ಮಧ್ಯೆ ಗ್ಯಾರಂಟಿ ಮೇಲೆ ಗ್ಯಾರಂಟಿ ಘೋಷಿಸುತ್ತಿದೆ. ಈಗಾಗಲೇ ಐದು ಗ್ಯಾರಂಟಿ ಘೋಷಣೆ ಮಾಡಿರುವ ಕಾಂಗ್ರೆಸ್ ಇದೀಗ 6ನೇ ಗ್ಯಾರಂಟಿ ಬಿಡುಗಡೆ ಮಾಡಿದೆ. ಇತ್ತೀಚೆಗಷ್ಟೇ...