ಉಡುಪಿ: ಟಯರ್ ಸ್ಪೋಟಗೊಂಡು ಟ್ರಕ್ ವಾಹನ ಡಿವೈಡರ್ ಮೇಲೆರಿದ ಘಟನೆ ಗುರುವಾರ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಬಳಿ ಬೃಹತ್ ಗಾತ್ರದ ಟ್ರಕ್ ಡಿವೈಡರ್ ಮೇಲೇರಿದೆ. ಮಂಗಳೂರಿನಿಂದ ಉಡುಪಿಯತ್ತ ತೆರಳುತ್ತಿದ್ದ ಬೃಹತ್ ಗಾತ್ರದ ಟ್ರಕ್...
ಮಂಗಳೂರು: ಭಾರಿ ಮಳೆಯಿಂದಾಗಿ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ನ ದೋಣಿಗಾಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 75 ಬಳಿ ಭೂಕುಸಿತವಾಗಿದೆ. ಬೆಂಗಳೂರು ಹಾಗೂ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ನಿರಂತರ ಮಳೆಯಿಂದಾಗಿ ರಸ್ತೆ ಕುಸಿತ ಉಂಟಾಗಿದೆ....
ದೆಹಲಿ: ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ‘ಕಿಸಾನ್ ಪಂಚಾಯತ್’ ಎಂದು ಕರೆಯಲ್ಪಡುವ ಧರಣಿ ಸಂಸತ್ ಬಳಿ ಇಂದಿನಿಂದ ಪ್ರಾರಂಭವಾಗಲಿದೆ. ಪ್ರತಿಭಟನೆಯ ಮುನ್ನ ದೆಹಲಿ ಪೊಲೀಸರು ಜಂತರ್ ಮಂತರ್ ಸುತ್ತಮುತ್ತಲಿನ ಇಡೀ ಪ್ರದೇಶಗಳಲ್ಲಿ...
ಮಂಗಳೂರು: ರಾಜ್ಯ ಬಿಜೆಪಿಯಲ್ಲಿ ಹೊಸ ಶಕೆ ಆರಂಭದ ಸೂಚನೆಗಳು ಕಂಡು ಬರುತ್ತಿದ್ದು, ಸಿಎಂ ಕುರ್ಚಿಯಿಂದ ಬಿಎಸ್ ಯಡಿಯೂರಪ್ಪ ಕೆಳಗಿಳಿಯುವುದು ಬಹುತೇಕ ಖಚಿತವಾಗಿದೆ. ಜುಲೈ 26 ರ ಅಸುಪಾಸಿನಲ್ಲಿ ಮುಖ್ಯಮಂತ್ರಿಗಳು ದೆಹಲಿ ವರಿಷ್ಟರ ಸೂಚನೆಯಂತೆ ರಾಜೀನಾಮೆ ನೀಡಲಿದ್ದಾರೆ...
ಮಂಗಳೂರು: ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಧ್ಯಕ್ಷೆತೆಯಲ್ಲಿ ಮಂಗಳೂರಿನಲ್ಲಿ...
ಮಂಗಳೂರು: ಮಾರುಕಟ್ಟೆ ತರಕಾರಿಗಳನ್ನು ಕೊಳ್ಳುವಾಗ ನಾವು ಫ್ರೆಶ್ ಇದ್ದರಷ್ಟೇ ಕೊಳ್ಳುತ್ತೇವೆ. ಸೊಪ್ಪುಗಳು ತಾಜಾ ಇದ್ದರೆ ಒಂದು ಕಟ್ಟು ಕೊಳ್ಳೋಕೆ ಹೋದವರು ಎರಡು ಕಟ್ಟು ತೆಗೆದುಕೊಂಡು ವ್ಹಾ ಇವತ್ತು ಫ್ರೆಶ್ ಸೊಪ್ಪು ಸಿಕ್ಕಿತು ಎಂದು ಖುಶಿ ಪಡುತ್ತೇವೆ....
ಮಂಗಳೂರು: ಭಜನಾ ಮಂದಿರಕ್ಕೆ ನುಗ್ಗಿದ ದುಷ್ಕರ್ಮಿಗಳು ಕಾಣಿಕೆ ಡಬ್ಬಿ ಕಳವು ಮಾಡಿದ ಘಟನೆ ಮಂಗಳೂರು ಹೊರವಲಯದ ನೀರುಮಾರ್ಗ ಜಂಕ್ಷನ್ ಸಮೀಪದಲ್ಲೇ ಇರುವ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರದಲ್ಲಿ ನಿನ್ನೆ ನಡೆದಿದೆ. ಭಜನಾ ಮಂದಿರಕ್ಕೆ ಪ್ರವೇಶಿಸಿದ ಇಬ್ಬರು...
ಮಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆಯ ಸುದ್ದಿ ಬೆನ್ನಲ್ಲೇ ಇಂದು ಸಿಎಂ ಬಿಎಸ್ವೈ ನೇತೃತ್ವದಲ್ಲಿ ಸಂಪುಟ ಸಭೆ ಕರೆಯಲಾಗಿದೆ. ಸಂಜೆ 4 ಗಂಟೆಗೆ ನಡೆಯಲಿರುವ ಸಚಿವ ಸಂಪುಟ ಸಭೆಯನ್ನು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಿಗದಿ ಮಾಡಲಾಗಿದೆ. ತಮ್ಮ...
ಮಧ್ಯಪ್ರದೇಶ: ವರದಕ್ಷಿಣೆ ತರುವಂತೆ ಪತ್ನಿಗೆ ಘೋರ ಕಿರುಕುಳ ನೀಡಿ ಬಳಿಕ ಪಾಪಿ ಗಂಡನೋರ್ವ ಆಕೆಗೆ ಆ್ಯಸಿಡ್ ಕುಡಿಸಿದ ಅಮಾನವೀಯ ದಾರುಣ ಘಟನೆ ಮಧ್ಯಪ್ರದೇಶದಲ್ಲಿ ವರದಿಯಾಗಿದೆ. ಆರೋಪಿ ಗಂಡನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಮಧ್ಯಪ್ರದೇಶದ ಗ್ವಾಲಿಯರ್ನ...
ಬೆಂಗಳೂರು: ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಯೋಗ ವೇಳೆ ಬಿದ್ದು ಮೆದುಳಿಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಿರಿಯ...