ನವದೆಹಲಿ: ದೇಶದಲ್ಲಿ ಕರೊನಾ ತನ್ನ ಎರಡನೇ ಅಲೆಯನ್ನು ಮುಗಿಸುವ ಹಂತದಲ್ಲಿದೆ. ಈವರೆಗೆ 3 ಕೋಟಿಗೂ ಅಧಿಕ ಜನರಿಗೆ ಸೋಂಕು ದೃಢವಾಗಿದ್ದು, 4.18 ಲಕ್ಷಕ್ಕೂ ಅಧಿಕ ಜನರು ಸೋಂಕಿನಿಂದಾಗಿ ಕೊನೆಯುಸಿರೆಳೆದಿದ್ದಾರೆ. ಆದರೆ ಮೃತರ ಸಂಖ್ಯೆ ತಪ್ಪಿದ್ದು, ಭಾರತದಲ್ಲಿ ಸರಿ...
ಧಾರವಾಡ: ಚಲಿಸುತ್ತಿದ್ದ ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಗಬ್ಬೂರು ಬೈಪಾಸ್ ಬಳಿ ನಡೆದಿದೆ. ಹುಬ್ಬಳ್ಳಿಯಿಂದ ಗ್ರಾಮೀಣ ಭಾಗದತ್ತ ಹೊರಟಿದ್ದ ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆಟೋ...
ಮಂಗಳೂರು : ಜಿ. ಎಸ್. ಬಿ. ಸಮಾಜ ಹಿತರಕ್ಷಣಾ ವೇದಿಕೆ (ರಿ) ಪ್ರಾಯೋಜಕತ್ವದಲ್ಲಿ 6ನೇ ವರ್ಷದ ವಿದ್ಯಾಪೋಷಕ ನಿಧಿ 2021-22 ವಿದ್ಯಾರ್ಥಿ ವೇತನಾ ವಿತರಣಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜುಲೈ 21, ಬುಧವಾರ...
ಕಾಸರಗೋಡು : ಕೇರಳ ರಾಜ್ಯದಲ್ಲಿ ಇದೇ ಜುಲೈ 24, 25 ರಂದು ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಉಲ್ಭಣ ಸ್ಥಿತಿಯಲ್ಲಿರುವ ಕಾರಣ ಕೇರಳ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ....
ಮಂಗಳೂರು: ಬಳ್ಳಾರಿ ವಿಜಯನಗರದಿಂದ ಮಂಗಳೂರು ನಗರಕ್ಕೆ ಬಂದು ಕಳೆದ 15 ವರ್ಷಗಳಿಂದ ಜೀವನ ನಿರ್ವಹಣೆ ಮಾಡುತ್ತಿರುವ ಬಸವರಾಜ್ ಮತ್ತು ಲಲಿತ ದಂಪತಿ ಪುತ್ರ ವಿ ಬಿ ಹರ್ಷವರ್ಧನ್ 2020-21ನೇ ಸಾಲಿನಲ್ಲಿ ಪ್ರಕಟಗೊಂಡಿರುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ...
ತಿರುವನಂತಪುರಂ: ಕೇರಳದ ಮೊದಲ ತೃತೀಯ ಲಿಂಗಿ ರೇಡಿಯೋ ಜಾಕಿ ಅನನ್ಯ ಕುಮಾರಿ ಅಲೆಕ್ಸ್ ಅವರು ಮಂಗಳವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನು ತಿಳಿದುಬಂದಿಲ್ಲ. ಅನನ್ಯ ಅವರು ಕೇರಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ ಮೊದಲ...
ಹೊಸಪೇಟೆ: ‘ಬೇರೆ ಕಡೆ ಆರ್ಎಸ್ಎಸ್ನವರ ಮಾತು ನಡೆಯಬಹುದು. ಆದರೆ, ಕರ್ನಾಟಕದಲ್ಲಿ ನಡೆಯುವುದಿಲ್ಲ’ ಎಂದು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವೀರಶೈವ ಶಿವಯೋಗ ಮಂದಿರ ಸಂಸ್ಥೆಯ ಅಧ್ಯಕ್ಷ ಸಂಗನಬಸವ ಸ್ವಾಮೀಜಿ ಹೇಳಿದರು. ‘ರಾಷ್ಟ್ರೀಯ ಸ್ವಯಂ ಸೇವಕ ಸಂಘದವರು (ಆರ್ಎಸ್ಎಸ್)...
ನವದೆಹಲಿ: ಕೊರೋನಾ 2ನೇ ಅಲೆಯಿಂದ ಭಾರತ ಈಗಷ್ಟೇ ಸುಧಾರಿಸಿಕೊಳ್ಳುತ್ತಿದ್ದು, ಅದಾಗಲೇ ಮೂರನೇ ಅಲೆ ಆರಂಭವಾಗಿದೆ. ಈ ಮಧ್ಯೆ ಕೆಲ ದಿನಗಳಿಂದ ಆತಂಕ ಹುಟ್ಟಿಸಿದ್ದ ಹಕ್ಕಿ ಜ್ವರಕ್ಕೆ ದೇಶದಲ್ಲಿ ಮೊದಲ ಬಲಿಯಾಗಿದೆ. ದೆಹಲಿಯ ಏಮ್ಸ್ನಲ್ಲಿ ಹಕ್ಕಿ ಜ್ವರಕ್ಕೆ...
ಮಂಗಳೂರು: ಅಕ್ರಮವಾಗಿ ಕಸಾಯಿಖಾನೆಯಲ್ಲಿ ಜಾನುವಾರು ವಧೆ ಮಾಡುತ್ತಿರುವ ಬಗ್ಗೆ ಬಜರಂದಳ ಕಾರ್ಯಕರ್ತರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬಂದರು ಠಾಣೆ ಪೊಲೀಸರು ಹಾಗೂ ಮಹಾನಗರ ಪಾಲಿಕೆಯ ಆರೋಗ್ಯ ಇಲಾಖಾ ಅಧಿಕಾರಿಗಳು ಜಂಟಿಯಾಗಿ ದಾಳಿ ಮಾಡಿದ್ದಾರೆ. ಈ ವೇಳೆ...
ಮಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಮಾಜಿ ಸಚಿವ ಜನಾರ್ದನ ಪೂಜಾರಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ತದನಂತರ ಮಾಧ್ಯಮದವರೆದುರು ಮಾತನಾಡಿ, ಆಸ್ಕರ್ ಆರೋಗ್ಯವಾಗಿ ಬರುತ್ತಾರೆ ದೇವರು ಅವರಿಗೆ ಸಹಾಯ...