ಬಾಗ್ದಾದ್ : ಬಾಗ್ದಾದ್ ಉಪನಗರವನ್ನು ಗುರಿಯಾಗಿಸಿಕೊಂಡು ಜನನಿಬಿಡ ಮಾರುಕಟ್ಟೆಯ ರಸ್ತೆ ಬದಿಯಲ್ಲಿ ಬಾಂಬ್ ದಾಳಿ ನಡೆಸಲಾಗಿದ್ದು, ಕನಿಷ್ಠ 30 ಜನರು ಮೃತಪಟ್ಟಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ. ಸದರ್ ನಗರದ ವಹೈಲತ್ ಮಾರುಕಟ್ಟೆಯಲ್ಲಿ ಈ ದಾಳಿ...
ಮುಲ್ಕಿ : ಮಂಗಳೂರು ಹೊರವಲಯದ ಸುರತ್ಕಲ್ ವ್ಯಾಪ್ತಿಯಲ್ಲಿ ನಾಪತ್ತೆಯಾದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಮುಕ್ಕ ಸಮೀಪದ ಸಸಿಹಿತ್ಲುನಲ್ಲಿ ಬೀಚ್ ಬಳಿ ಯುವಕನ ಶವ ಪತ್ತೆಯಾಗಿದೆ. ನಾಪತ್ತೆಯಾದವನನ್ನು ಮುಕ್ಕ ನಿವಾಸಿ ಕಿರಣ್ (40) ಎಂದು ಗುರುತ್ತಿಸಲಾಗಿದೆ. ಜು....
ಮುಂಬೈ: ಉದ್ಯಮಿ ಮತ್ತು ಬಾಲಿವುಡ್ ನಟಿ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬ್ಲೂ ಫೀಲ್ಮ್ ತಯಾರಿಸಿದ ಮತ್ತು ಕೆಲವು ಆ್ಯಪ್ಗಳ ಮೂಲಕ ಈ...
ಪಣಜಿ: ಗೋವಾದ ಪರ್ತಗಾಳಿಯ ಸ್ವಮಠದಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ (ಜಿಎಸ್ಬಿ) ಪರ್ತಗಾಳಿ ಮಠಾಧೀಶ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ ಸೋಮವಾರ ಮುಂಜಾನೆ ಹರಿಪಾದ ಸೇರಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. 1945ರ ಅಗಸ್ಟ್ 22ರಂದು ಸೇನಾಪುರ...
ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರ ಹೆಸರಿನಲ್ಲಿ ಸೃಷ್ಟಿಯಾದ ನಕಲಿ ಆಡಿಯೋ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳೂರು ಪೋಲೀಸ್ ಆಯುಕ್ತರಿಗೆ ಬಿಜೆಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಜಿಲ್ಲೆಯ ಶಾಸಕರುಗಳು ದೂರು...
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಘನತೆಗೆ ಕುತ್ತು ತರಲು ರಾಜಕೀಯ ಪ್ರೇರಿತ ಹಿತಾಸಕ್ತಿಗಳು ರಾಜ್ಯಾಧ್ಯಕ್ಷರ ಧ್ವನಿ ಅನುಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ತನಿಖೆಗೆ ಗೃಹ ಸಚಿವರನ್ನು...
ಮಂಗಳೂರು : ಖ್ಯಾತ ಸ್ಯಾಂಡಲ್ ವುಡ್ ನಟಿ ಬಿಜೆಪಿ ನಾಯಕಿ ತಾರಾ ಅವರು ಇಂದು ಮಂಗಳೂರಿಗೆ ಭೇಟಿ ನೀಡಿದ್ದು ನಗರ ಜಪ್ಪಿನಮೊಗರವಿನ ಶ್ರೀ ಆದಿಮಾಯೇ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವಿಯ ಆಶೀರ್ವಾದ ಪಡೆದುಕೊಂಡರು. ಜಪ್ಪಿನಮೊಗರವಿನ ಶ್ರೀ...
ಬೆಂಗಳೂರು: ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರಾಗಿ ಶ್ರುತಿ ಅವರನ್ನು ನೇಮಿಸಿ ಆದೇಶಿಸಲಾಗಿದೆ. ಈ ಹಿಂದೆ ಇದ್ದ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಕಾಪು ಸಿದ್ದಲಿಂಗಸ್ವಾಮಿ ನೇಮಕಗೊಂಡ ಬೆನ್ನಲ್ಲೇ ಶ್ರುತಿ ಅವರಿಗೆ ಹೊಸ ಸ್ಥಾನಮಾನ ನೀಡಲಾಗಿದೆ....
ಮಂಗಳೂರು: ನಗರದ ಬಂದರು ಪ್ರದೇಶದಲ್ಲಿ ಸುಡುಮದ್ದು ಹಾಗೂ ಸಿಲ್ಕೋ ಬ್ರಾಂಡಿನ ತೂಕದ ಯಂತ್ರದ ವ್ಯಾಪರ ನಡೆಸುತ್ತಿದ್ದ ನಗರದ ಖ್ಯಾತ ಉದ್ಯಮಿ ಬಿ. ಗಣಪತಿ ಭಂಡಾರ್ಕಾರ್ ಮತ್ತು ಸನ್ಸ್ ಸಂಸ್ಥೆಯ ಪಾಲುದಾರರಾದ ದಿನೇಶ್ ಭಂಡಾರ್ಕಾರ್ (61) ಅವರು...
ಉಡುಪಿ: ಇತ್ತೀಚೆಗೆ ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಬ್ರಹ್ಮಾವರ ವಿಶಾಲ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸುಪಾರಿ ಕಿಲ್ಲರ್ಗಳನ್ನು ಉಡುಪಿ ಪೊಲೀಸರು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ಮುಂದುವರೆದಿದೆ. ಜೊತೆಗೆ ವಿಶಾಲ ಗಾಣಿಗ ಅಂತ್ಯಕ್ರಿಯೆಗೆ ಊರಿಗೆ ಬಂದಿದ್ದ...