ಉಡುಪಿ: ಇಲ್ಲಿನ ತೆಂಕ ಎರ್ಮಾಳು ಗರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನವಿಲೊಂದಕ್ಕೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡ ದ್ವಿಚಕ್ರ ವಾಹನ ಸವಾರ ರಸ್ತೆಯಂಚಿನ ಬಾಂಡ್ ಕಲ್ಲೊಂದಕ್ಕೆ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಮೃತ ಯುವಕ...
ಮಂಗಳೂರು: ಸೌಹಾರ್ದತೆ ಮತ್ತು ಮಾನವೀಯ ಮೌಲ್ಯವನ್ನು ಪ್ರತಿ ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಕನ್ನಡ ಪ್ರಭ ದಿನಪತ್ರಿಕೆಯ ವರದಿಗಾರ ಡಾ.ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ. ಕನ್ನಡ ಪ್ರಭ ದಿನ...
ಬೆಂಗಳೂರು: ಪತ್ನಿಯ ಜೊತೆ ಬ್ಯಾಂಕ್ಗೆ ಬಂದಿದ್ದ ರೌಡಿಶೀಟರ್ನನ್ನು ಬ್ಯಾಂಕ್ ಶಾಖೆಗೆ ನುಗ್ಗಿ ಪತ್ನಿಯ ಎದುರೇ ತಲವಾರಿನಿಂದ ಬರ್ಬರ ಹತ್ಯೆ ನಡೆಸಿದ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ. ಹತ್ಯೆಗೀಡಾದ ಆಡುಗೋಡಿ ರೌಡಿಶೀಟರ್ ಬಬ್ಲಿ ತನ್ನ ಪತ್ನಿಯ ಜೊತೆ...
ವಿಜಯಪುರ: ರಾಜ್ಯದ ಮುಖ್ಯಮಂತ್ರಿ ಬದಲಾವಣೆಗಾಗಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಡ್ಡ ಬಿಟ್ಟಿದ್ದಾರೆ ಎಂಬ ಸುದ್ದಿ ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿತ್ತು. ಅದು ಈಗ ನಿಜ ಎಂದು ಹೇಳಿದ್ದಾರೆ ಶಾಸಕ ಯತ್ನಾಳ್....
ಭಟ್ಕಳ: ಭಟ್ಕಳ ಮೂಲದ ಯುವಕನೋರ್ವ 19 ತಿಂಗಳಿಗೂ ಹೆಚ್ಚು ಕಾಲ ಇರಾನ್ ಬಂದರುವಿನಲ್ಲಿ ಸಿಕ್ಕಿಕೊಂಡು ಮರಳಿ ಭಾರತಕ್ಕೆ ಬರಲು ಸಂಘ- ಸಂಸ್ಥೆಗಳು, ಸರ್ಕಾರಿ ಇಲಾಖೆಗಳ ನೆರವಿಗಾಗಿ ಈತ ಕಾಯುತ್ತಿದ್ದಾನೆ. ಸರಕು ಹಡಗಿನಲ್ಲಿ ಸಮುದ್ರಯಾನಗಾರನಾಗಿ ಕೆಲಸ ಮಾಡುತ್ತಿದ್ದ...
ಮೈಸೂರು: ಫೇಸ್ ಬುಕ್ನಲ್ಲಿ ಯುವತಿಯೊಬ್ಬಳನ್ನು ಪರಿಚಯ ಮಾಡಿ ವಿವಾಹವಾಗುವುದಾಗಿ ನಂಬಿಸಿ ಪೊಲೀಸ್ ಇನ್ಸ್ಪೆಕ್ಟರ್ ಆಕೆಯ ಮೇಲೆ ಅತ್ಯಾಚಾರ ನಡೆಸಿ ವಂಚಿಸಿರುವ ಬಗ್ಗೆ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಯನ್ನು ವಿಜಯಪುರ ಜಿಲ್ಲೆಯ ಕೆಎಸ್ಆರ್ಪಿಯಲ್ಲಿ ಕರ್ತವ್ಯ...
ಮಂಗಳೂರು: ನಗರ ಹೊರವಲಯದ ಉಳ್ಳಾಲ ಬಬ್ಬುಕಟ್ಟೆಯ ಹೀರಾ ಪಿಯು ಕಾಲೇಜಿನಲ್ಲಿ ಅಗ್ನಿ ಅವಘಡ ಉಂಟಾಗಿದೆ. ಯಾವುದೇ ಪ್ರಾಣಪಾಯವಾಗಿಲ್ಲ. ಬಬ್ಬುಕಟ್ಟೆ ಹೀರಾ ಖಾಸಗಿ ಶಾಲೆಯ ಲ್ಯಾಬ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದಲ್ಲಿ 200 ಕ್ಕೂ ಹೆಚ್ಚು ಮಕ್ಕಳು ಪರೀಕ್ಷೆ...
ಮಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಬಸ್ಸಿನಲ್ಲಿ ಸಂಚರಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ಸು ಪ್ರಯಾಣಕ್ಕೆ ಪೂರ್ವ ವಲಯ ಬಸ್ಸು ಮಾಲಕರ ಒಕ್ಕೂಟ ಮತ್ತು ಕರಾವಳಿ ವಲಯ ಬಸ್ಸು ಮಾಲಕರ ಒಕ್ಕೂಟ ವ್ಯವಸ್ಥೆ ಮಾಡಿದ್ದು, ವಿದ್ಯಾರ್ಥಿಗಳು ಪ್ರವೇಶಪತ್ರ...
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ, ಯಾರು ಆಡಿಯೋ ವೈರಲ್ ಮಾಡಿದ್ದಾರೆ ಎನ್ನುವ ಬಗ್ಗೆ ತನಿಖೆಯಾಗಲಿದೆ ಎಂದು ಹೇಳಿದ್ದಾರೆ....
ಬೆಂಗಳೂರು: ಉದ್ಯಮಿ ಮನೆಯಲ್ಲಿ ಕಳ್ಳತನಾಡಿದ್ದ ಹೌಸ್ ಕೀಪಿಂಗ್ ಗ್ಯಾಂಗನ್ನು ಕಳವಾದ ಆರು ಗಂಟೆಯಲ್ಲಿ ಬೆಂಗಳೂರು ಪೊಲೀಸರು ಮಟ್ಟಹಾಕಿ ಬಂಧಿಸಿದ್ದಾರೆ. ಬಿಹಾರ ಮೂಲದ ಚೂಟು ಕುಮಾರ್ (19), ರಂಜಿತ್ ಕುಮಾರ್ (19), ಗೌತಮ್ ಕುಮಾರ್ (20) ಮತ್ತು...