ಉಡುಪಿ: ಮನೆಯ ಕಾಂಪೌಂಡ್ ಒಳಗೆ ನಿಲ್ಲಿಸಲಾಗಿದ್ದ ಬೈಕ್ ಮೇಲೆ ಇರಿಸಲಾಗಿದ್ದ ಹೆಲ್ಮೆಟ್ ಕದ್ದು ಪರಾರಿಯಾದ ಇಲ್ಲಿನ ಶಿರ್ವ ಠಾಣಾ ವ್ಯಾಪ್ತಿಯ ಶಿರ್ವ-ಮುದರಂಗಡಿ ಮುಖ್ಯರಸ್ತೆಯ ಕುತ್ಯಾರು ರಸ್ತೆಯಲ್ಲಿ ನಡೆದಿದೆ. ಕುತ್ಯಾರು ಅನಿಶ್ ಆಚಾರ್ಯ ರವರ ಮನೆಯ ಅಂಗಳದಲ್ಲಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯ ಲಿಫ್ಟ್ ಇಂದು ಬೆಳಿಗ್ಗೆ ಏಕಾಏಕಿ ಜಾಂ ಆಗಿ ಸ್ವೀಪರ್ವೊಬ್ಬರನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ. ಬೆಳಗ್ಗೆ 8 ಗಂಟೆಯ ಸುಮಾರಿಗೆ ಮಹಿಳೆಯು ಲಿಫ್ಟ್ ಬಳಸುವಾಗ ದಿಢೀರ್ನೇ ಸ್ಥಗಿತಗೊಂಡಿದೆ. ಕೂಡಲೇ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಒಂದು ವೈರಲ್ ಆಗಿದೆ. ತಮ್ಮ ಆಪ್ತರೊಂದಿಗೆ ಅವರು ತುಳುವಿನಲ್ಲಿ ಮಾತನಾಡಿದ್ದಾರೆ ಎನ್ನಲಾದ ಈ ಆಡಿಯೋದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸುಳಿವು ನೀಡಿದ್ದಾರೆ. ಬಿಜೆಪಿಯಲ್ಲಿ...
ಮಂಗಳೂರು: ಮೆದುಳು ನಿಷ್ಕ್ರಿಯಗೊಂಡ ಮಹಿಳೆ ತನ್ನ ಅಂಗಾಂಗಗಳನ್ನು ಆರು ಮಂದಿ ರೋಗಿಗಳಿಗೆ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ರಕ್ತದೊತ್ತಡ ಕಾಯಿಲೆಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಕಿನ್ನಿಗೋಳಿಯ...
ಉಡುಪಿ :ನಿಯಂತ್ರಣ ತಪ್ಪಿದ ಕಾರು ಚರಂಡಿಗೆ ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉಚ್ಚಿಲ – ಮುದರಂಗಡಿ ರಸ್ತೆಯ ಎಲ್ಲೂರು ಪೆಜತ್ತಕಟ್ಟೆ ಬಳಿ ಇಂದು ಮುಂಜಾನೆ ನಡೆದಿದೆ. ಮೃತರನ್ನು ಕಾಪು...
ಮಂಗಳೂರು : ಕರಾವಳಿಯಾದ್ಯಂತ ಭಾನುವಾರ ಕೂಡಾ ಭಾರೀ ಮಳೆ ಮುಂದುವರಿದಿದೆ. ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ ಹಾಗು ಕುಮಾರಧಾರಾ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು, ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ...
ಮಂಗಳೂರು : ವಿಪರೀತ ಮಳೆಯಿಂದಾಗಿ ಕುಲಶೇಖರ ಕೊಂಗುರು ಮಠ ರಸ್ತೆಯ ಬಳಿ ರೈಲ್ವೇ ಹಳಿಯ ಮೇಲೆ ಗುಡ್ಡ ಕುಸಿದು ಬಿದ್ದ ಸ್ಥಳಕ್ಕೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು....
ಉಪ್ಪಿನಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕಾರಿನಲ್ಲಿ ಕೂರಿಸಿ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಬಾಲಕಿಯ ತಂದೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಇಳಂತಿಲ ಪ್ರದೇಶದ...
ಟೋಕಿಯೊ: ಆಗಸ್ಟ್ 24 ರಿಂದ ಇಲ್ಲಿ ಪ್ಯಾರಾಲಿಂಪಿಕ್ಸ್ 2020 ನಡೆಯಲಿದೆ. ಪ್ಯಾರಾಲಿಂಪಿಕ್ಸ್ಗೆ ಭಾರತದಿಂದ ತೆರಳುವ ತಂಡದಲ್ಲಿ ಒಬ್ಬ ಐಎಎಸ್ ಅಧಿಕಾರಿಯೂ ಸೇರಿದ್ದಾರೆ. ಆದರೆ, ಅವರು ಯಾವುದೇ ಪಂದ್ಯದ ಅಧಿಕಾರಿಯಾಗಿ ಅಲ್ಲಿಗೆ ಹೋಗುತ್ತಿಲ್ಲ. ಬ್ಯಾಡ್ಮಿಂಟನ್ ಗೆ ಅರ್ಹತೆ...
ಮಂಗಳೂರು: 6 ತಿಂಗಳ ಮಗುವಿಗೆ ನೆಗೆಟಿವ್ ಸರ್ಟಿಫಿಕೆಟ್ ಇಲ್ಲದ ಕಾರಣಕ್ಕೆ ಕೊನೇ ಕ್ಷಣದಲ್ಲಿ ಕುವೈಟ್ ವಿಮಾನ ನಿಲ್ದಾಣದಲ್ಲಿ ತಡೆಹಿಡಿದಾಗ ಕೇಂದ್ರ ಸಚಿವೆ ಹಾಗೂ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಸಮಯಪ್ರಜ್ಞೆಯಿಂದ ಭಾರತೀಯ ವಿದೇಶಾಂಗ ಸಚಿವಾಲಯ ಮಂಗಳೂರಿಗೆ...