ಮುಲ್ಕಿ: ಸಾಫ್ಟ್ ವೇರ್ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಿನ್ನಿಗೋಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಜೋರ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ನಿತಿನ್ (40) ಎಂದು ಗುರುತಿಸಲಾಗಿದೆ. ಮೃತ ಯುವಕ ಬೆಂಗಳೂರಿನಲ್ಲಿ ಸಾಫ್ಟ್...
ಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ನಿನ್ನೆ ರಾತ್ರಿಯಿಂದ ನಿರಂತರವಾಗಿ ಮುಂಗಾರು ಮಳೆ ಸುರಿತಾ ಇದ್ದು, ಕೆಲವೆಡೆ ಕೃತಕ ನೆರೆಯಾಗಿದ್ದರೆ ಹಲವು ಮನೆಗಳಿಗೆ ನೀರು ನುಗ್ಗಿದೆ. ಜುಲೈ ದ್ವಿತೀಯಾರ್ಧದ ಮಳೆಯ ಹಿನ್ನೆಲೆಯಲ್ಲಿ ವಿವಿಧೆಡೆ ನೆರೆಹಾವಳಿ ಉಂಟಾಗಿದ್ದು, ಕಾಪು,...
ಬೆಂಗಳೂರು: ‘ನೀವು ನಿಮ್ಮ ತಂದೆಗೆ ಹುಟ್ಟಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಿ. ನಿಮ್ಮ ಜೊತೆಗೆ, ಸಂದೇಶ್ ನಾಗರಾಜ್ ಅವರೂ ಬರಲಿ. ನೀವು ಹೋಟೆಲ್ ಕೆಲಸಗಾರನಿಗೆ ಹೊಡೆದಿರೋ ಇಲ್ಲವೋ? ನಿಂದಿಸಿದಿರೋ ಇಲ್ಲವೋ ಎಂಬುದನ್ನು ಆಣೆ ಮಾಡಿ...
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರೊಂದು ರಸ್ತೆ ಬದಿಯ ಕಬ್ಬಿಣದ ಬೇಲಿಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಬೆಂಗಳೂರಿನಿಂದ ಜಾಲ್ಸೂರು ಕಡೆಗೆ ತೆರಳುತ್ತಿದ್ದ ಕಾರು ಬೆಳಿಗ್ಗೆ...
ಮೂಡುಬಿದಿರೆ: ಮಂಗಳೂರು: ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಕಂಬಳ ಓಟಗಾರ ಶ್ರೀನಿವಾಸ ಗೌಡ ಆರೋಪಿ ಪ್ರಶಾಂತ್ ಬಂಗೇರನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದಾರೆ. ಆರೋಪಿ ಪ್ರಶಾಂತ್ ಬಂಗೇರ ಕರೆ ಮಾಡಿ ಶ್ರೀನಿವಾಸ ಗೌಡರ ಬಗ್ಗೆ...
ಮಂಡ್ಯ: ಮಾಜಿ ಸಂಸದ, ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ ಮಾದೇಗೌಡ ವಯೋಸಹಜ ಕಾಯಿಲೆಯಿಂದ ನಿನ್ನೆ ನಿಧನವಾಗಿದ್ದಾರೆ. ಮಂಡ್ಯದ ಕೆ.ಎಂ ದೊಡ್ಡಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಾದೇಗೌಡ ಅವ್ರು ಚಿಕಿತ್ಸೆಗೆ ಸ್ಪಂದಿಸದೇ ಕೊನೆ ಉಸಿರು ಎಳೆದಿದ್ದಾರೆ. ಇವತ್ತು...
ಮಂಗಳೂರು: ಆಟವಾಡುತ್ತಿದ್ದ ವೇಳೆ ಒಂದೂವರೆ ವರ್ಷದ ಮಗುವೊಂದು ನೀರು ತುಂಬಿದ ಬಕೆಟ್ ಒಳಗಡೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ನಡೆದಿದೆ ಎನ್ನಲಾಗಿದೆ. ಕಾಟಿಪಳ್ಳ ನಿವಾಸಿ ನಝೀರ್ ಎಂಬವರ ಒಂದೂವರೆ...
ಮಂಗಳೂರು: ಹಾಡುಹಗಲೇ ಮನೆಯಲ್ಲಿ ಯಾರೂ ಇಲ್ಲದ ವೇಳೆ ಲಕ್ಷಾಂತರ ರೂ. ಬೆಲೆ ಬಾಳುವ ಚಿನ್ನಾಭರಣ ಕಳವು ಮಾಡಿರುವ ಘಟನೆ ನಗರದ ಕೋಡಿಕಲ್ ಆಲಗುಡ್ಡೆಯಲ್ಲಿ ನಡೆದಿದೆ. ಇಲ್ಲಿನ ಅರುಣ್ ಕುಮಾರ್ ಎಂಬವರು ಬೆಳಗ್ಗೆ ಮನೆಗೆ ಬೀಗ ಹಾಕಿ...
ಪುತ್ತೂರು: ರೈಲು ಚಲಿಸುತ್ತಿದ್ದಾಗ ಏಕಾಏಕಿ ಧರೆ ಕುಸಿದು ರೈಲು ಹಳಿಯಲ್ಲಿ ಬಾಕಿಯಾಗಿದ ಘಟನೆ ಇಲ್ಲಿನ ಕಬಕ -ಸುಬ್ರಹ್ಮಣ್ಯ ರೈಲ್ವೇ ಹಳಿಯ ನಡುವೆ ವೀರಮಂಗಲ ಗಡಿಪಿಲ ಸಮೀಪದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಣ್ಣು ಕುಸಿತದಿಂದ ರೈಲಿನ ಗಾರ್ಡ್ಗೆ...
ಮಂಗಳೂರು: ಮಹಿಳೆಯೊರ್ವರು ಸ್ನಾನ ಮಾಡುತ್ತಿದ್ದ ವೇಳೆ ಕದ್ದು ಮೊಬೈಲ್ನಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಬಗ್ಗೆ ಮಂಗಳೂರಿನ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶುಕ್ರವಾರ ಸಂಜೆ 7.30ರ ವೇಳೆಗೆ ಮಹಿಳೆ ತನ್ನ ಮನೆಯ ಬಾತ್ ರೂಂನಲ್ಲಿ ಸ್ನಾನ...