ಮಂಗಳೂರು: ಭಾರೀ ಮಳೆ ಪರಿಣಾಮ ದಕ್ಷಿಣ ರೈಲ್ವೆಗೆ ಸೇರಿದ ಕುಲಶೇಖರ-ಪಡೀಲ್ ರೈಲ್ವೆ ಸುರಂಗ ಮಾರ್ಗದ ಬಳಿ ಇಂದು ಮುಂಜಾನೆ ತಡೆಗೋಡೆ ಕುಸಿತವಾಗಿದ್ದು, ಹಳಿಗಳ ಮೇಲೆ ಮಣ್ಣು ಬಿದ್ದಿದೆ. ಭೂ ಕುಸಿತವಾಗಿರುವ ಹಿನ್ನೆಲೆಯಲ್ಲಿ ಈ ಹಳಿಯ ಮೂಲಕ...
ಮಂಗಳೂರು:ಫೇಸ್ಬುಕ್ನಲ್ಲಿ ಮೆಕ್ಕಾ ಹಾಗೂ ಸೌದಿ ದೊರೆಯ ಅವಹೇಳನ ಪ್ರಕರಣದಲ್ಲಿ ಸೌದಿ ಅರೇಬಿಯಾದಲ್ಲಿ ಬಂಧನಕ್ಕೊಳಪಟ್ಟಿರುವ ಕೋಟೇಶ್ವರದ ಹರೀಶ್ ಬಂಗೇರ ಎಸ್. ಅವರು ಜೈಲಿನಿಂದ ಬಿಡುಗಡೆಯಾಗಿ ಶೀಘ್ರದಲ್ಲೇ ತಾಯ್ನಾಡಿಗೆ ಮರಳಲಿದ್ದಾರೆ. ಈ ಬಗ್ಗೆ ಮಂಗಳೂರು ಅಷೋಷಿಯೇಷನ್ ಸೌದಿ ಅರೇಬಿಯಾ(MASA)...
ಬೆಂಗಳೂರು: ಆರ್.ಟಿ.ಐ ಕಾರ್ಯಕರ್ತನೊಬ್ಬನ ಮೇಲೆ ದುಷ್ಕರ್ಮಿಗಳು ಭೀಕರವಾಗಿ ದಾಳಿ ನಡೆಸಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಬೆಂಗಳೂರು ಹೊರವಲಯದ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇತ್ತೀಚೆಗೆ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿದ್ದ...
ಮಂಗಳೂರು: ಮೀನುಗಾರರೊಬ್ಬರು ಬಲೆಗೆ ಸಿಕ್ಕಿ ನದಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ನಗರದ ಅಳಿವೆಬಾಗಿಲು ನದಿ ಸಮೀಪ ನಡೆದಿರುವುದು ವರದಿಯಾಗಿದೆ. ತೋಟಬೆಂಗ್ರೆ ನಿವಾಸಿ ಜಯ ಪುತ್ರನ್ (55) ಮೃತ ಮೀನುಗಾರ ಎಂದು ತಿಳಿದುಬಂದಿದೆ. ಇವರು ಅಳಿವೆಬಾಗಿಲಿನ...
ಜೋಧಪುರ: ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕೆಯಾಗಿ ಕೆಲಸ ಮಾಡ್ತಿದ್ದ ಮಹಿಳೆ ಇದೀಗ ಜಿಲ್ಲಾಧಿಕಾರಿಯಾಗಿ ನೇಮಕಗೊಳ್ಳಲಿದ್ದು, ಮೊದಲ ಪ್ರಯತ್ನದಲ್ಲೇ ರಾಜಸ್ಥಾನ ಆಡಳಿತ ಸೇವಾ ಪರೀಕ್ಷೆ ಪಾಸ್ ಮಾಡಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಜೋಧಪುರ ಮುನ್ಸಿಪಲ್ ಕಾರ್ಪೋರೇಶನ್ನಲ್ಲಿ ಕಸ ಗುಡಿಸುವ...
ಮಂಗಳೂರು: ಬಿರುಕು ಬಿಟ್ಟಿದ್ದ ಮರವೂರು ಸೇತುವೆಯನ್ನು ಮತ್ತೆ ಸರಿಪಡಿಸಲಾಗುತ್ತಿದ್ದು, ಇದಕ್ಕಾಗಿ ಹೈಡ್ರೋಲಿಕ್ ಜ್ಯಾಕ್ ಬಳಸುವ ಮೂಲಕ ತಾತ್ಕಾಲಿಕವಾಗಿ ಸಂಚಾರಕ್ಕೆ ಅನುವು ಮಾಡಿಕೊಲಾಗುತ್ತದೆ. ಮುಗರೋಡಿ ಕನ್ಸ್ಟ್ರಕ್ಸನ್ ಸಂಸ್ಥೆಯು ನಿನ್ನೆ ಬೆಳಿಗ್ಗೆಯಿಂದ ಇಂದು ಬೆಳಗಿನ ಜಾವದ ವರೆಗೆ ನಡೆದ...
ಸುಳ್ಯ : ಅಪಾಯ ಲೆಕ್ಕಿಸದೆ ತುಂಬಿ ಹರಿಯುತ್ತಿರುವ ನದಿಯನ್ನು ದಾಟಿ ಮಹಿಳೆಯನ್ನು ಯುವಕರು ಆಸ್ಪತ್ರೆಗೆ ದಾಖಲಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಮರಸಂಕ ಎಂಬಲ್ಲಿ ನಡೆದಿದೆ. ಜಾಲ್ಸೂರು ಗ್ರಾಮದ ಮಹಿಳೆಯೊಬ್ಬಳು...
ಮಧ್ಯಪ್ರದೇಶ :ಬಾವಿಗೆ ಬಿದ್ದ 8 ವರ್ಷದ ಬಾಲಕಿಯನ್ನು ರಕ್ಷಿಸಲು ಹೋಗಿ ಧಾರಾಕಾರ ಮಳೆಗೆ ಮಣ್ಣು ಕುಸಿದು ಬಿದ್ದು ಸುಮಾರು 40 ಮಂದಿ ಬಾವಿಗೆ ಬಿದ್ದಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ 4ಕ್ಕೇರಿದೆ, 19 ಮಂದಿಯನ್ನು ಕಾರ್ಯಾಚರಣೆಯಲ್ಲಿ ರಕ್ಷಿಸಲಾಗಿದೆ....
ಬೆಳ್ತಂಗಡಿ: ಯುವಕನೊಬ್ಬ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಹಾರೋದ್ದು ಬಳಿ ಜು.13 ರಂದು ನಡೆದಿದೆ. ಕೊಕ್ರಾಡಿ ಗ್ರಾಮದ ಜಂತಿಗೋಳಿ ಸಮೀಪ ಹಾರೋದ್ದು ನಿವಾಸಿ ರತ್ನಾಕರ ಮತ್ತು ರತ್ನಾ ದಂಪತಿ ಪುತ್ರ,...
ಪುತ್ತೂರು: ಕರಾವಳಿಯಲ್ಲಿ ಇಂದು ಕೂಡಾ ಭಾರಿ ಮಳೆ ಮುಂದುವರಿದಿದ್ದು, ಪುತ್ತೂರು- ಪಾಣಾಜೆ ಸಂಪರ್ಕಿಸುವ ರಸ್ತೆಯ ಚೇಳ್ಯಡ್ಕದಲ್ಲಿ ಭಾರೀ ಮಳೆಗೆ ಸೇತುವೆ ಮುಳುಗಡೆಯಾಗಿದ್ದು, ರಸ್ತೆಯ ಮೂಲಕ ಸಂಚರಿಸುವ ಪ್ರಯಾಣಿಕರಿಗೆ ತೊಂದರೆಯಾಗಿದೆ. ಕುಕ್ಕೆ ಸುಬ್ರಹ್ಮಣ್ಯ ದ ಕುಮಾರಧಾರಾ ಸ್ನಾನಘಟ್ಟ...