ಪುತ್ತೂರು: ಭಾರಿ ಮಳೆಗೆ ಹಲವು ಕಡೆ ಮಣ್ಣು ಸಡಿಲಗೊಂಡು ಧರೆ ಕುಸಿತ ಹೆಚ್ಚಾಗಿದ್ದು, ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿನ ಬೊಳ್ಳಾನ ಎಂಬಲ್ಲಿ ಧರೆಯೊಂದು ಕುಸಿತಗೊಂಡು ಎರಡು ಮನೆಗಳು ಅಪಾಯದ ಸ್ಥಿತಿಯಲ್ಲಿವೆ. ಬೊಳ್ಳಾನದಲ್ಲಿ ಧರೆಯ ಮೇಲ್ಭಾಗದಲ್ಲಿರುವ ಜಯಲಕ್ಷ್ಮೀ ಅವರ...
ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಬ್ಯೂಟಿಪಾರ್ಲರ್ ನಡೆಸುತ್ತಿದ್ದ ಮಹಿಳೆ ಮೇಲೆ ಆ್ಯಸಿಡ್ ದಾಳಿ ಪ್ರಕರಣದ ನಾಲ್ವರು ಆರೋಪಿಗಳಿಗೆ, 20 ಲಕ್ಷ ರೂ. ದಂಡ ಹಾಗೂ ಜೀವಾವಧಿ ಶಿಕ್ಷೆವಿಧಿಸಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ...
ಮಂಗಳೂರು: ದುಬೈನಿಂದ ಬಜಪೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರಿಂದ 702 ಗ್ರಾಂನ 34.46 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅನ್ಸಾರ್ ಹಾಗೂ ಮೂಸಾ ಮಿಯಾಸ್ ಬಂಧಿತರು. ಆರೋಪಿಗಳು ತಮ್ಮ ಸೂಟ್ಕೇಸ್ನ...
ಬೆಂಗಳೂರು: ಅನು ಸಿರಿ ಮನೆ ಪಾತ್ರ ಮಾಡ್ತಿದ್ದ ನಟಿ ಮೇಘ ಶೆಟ್ಟಿ ಸೀರಿಯಲ್ನಿಂದ ಹೊರಬಂದು ಸುದ್ದಿಯಾಗಿದ್ದರು. ಈಗ ಮತ್ತೆ ಮತ್ತೆ ಜೊತೆ ಜೊತೆಯಲಿ ಟೀಮ್ ಸೇರಿದ್ದಾರೆ. ಜೊತೆಗೆ ಸೀರಿಯಲ್ ಟೀಮ್ ಹೊಸ ಹೀರೋಯಿನ್ನ ಸೆಲೆಕ್ಟ್ ಮಾಡಿತ್ತು....
ಮಂಗಳೂರು: ಹಲ್ಲೆ, ಜೀವ ಬೆದರಿಕೆ ಪ್ರಕರಣದಲ್ಲಿ ಭಾಗಿಯಾಗಿ 16 ವರ್ಷ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮುಂಬೈನಲ್ಲಿ ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಮುಲ್ಕಿ ನಿವಾಸಿ, ಸದ್ಯ ಮುಂಬೈನಲ್ಲಿ ವಾಸವಿರುವ ಚಂದ್ರಕಾಂತ ಪೂಜಾರಿ ಯಾನೆ ಅಣ್ಣು (55) ಬಂಧಿತ...
ಕಡಬ: ನಿಲ್ಲಿಸಿದ್ದ ಜೀಪ್ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದು ಜೀಪ್ ಸಂಪೂರ್ಣ ಜಖಂಗೊಂಡ ಘಟನೆ ಕೊಂಬಾರು ಎಂಬಲ್ಲಿ ನಡೆದಿದೆ. ಕಿರಣ್ ಎಂಬವರಿಗೆ ಸೇರಿದ ಟೂರಿಸ್ಟ್ ಜೀಪ್ ಮನೆ ಸಮೀಪ ನಿಲ್ಲಿಸಿದ್ದ ವೇಳೆ ಪಕ್ಕದ...
ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ ಉಳ್ಳಾಲ ಮತ್ತು ಸೋಮೇಶ್ವರದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಿದ್ದು, ಸೋಮೇಶ್ವರ ಉಚ್ಚಿಲ ಬಟ್ಟಪ್ಪಾಡಿಯಲ್ಲಿ ಒಳರಸ್ತೆ ಸಮುದ್ರದ ಅಲೆಗಳ ಪಾಲಾದರೆ, ಉಳ್ಳಾಲ ಮತ್ತು ಸುತ್ತಮುತ್ತಲಿ ವ್ಯಾಪ್ತಿಯಲ್ಲಿ ಕಂಪೌಂಡ್ ಕುಸಿತ ಸೇರಿದಂತೆ...
ಮಂಗಳೂರು: ಹೆರಿಗೆ ವೇಳೆ ಅಧಿಕ ರಕ್ತಸ್ರಾವ ಕ್ಕೆ ಒಳಗಾಗಿ ದ.ಕ ಜಿಲ್ಲೆಯ ಕಡಬದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಿನ್ನೆ ಮುಂಜಾನೆ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ನಡೆದಿದೆ. ಕಡಬ ಕೊಂಬಾರು ಇಡ್ಯಡ್ಕ ಕಟ್ಟೆ ಚೇತನ್ ಎಂಬುವವರ ಪತ್ನಿ...
ಬೆಂಗಳೂರು: ಭ್ರಷ್ಟಾಚಾರದ ಆರೋಪ ಮೇಲೆ ರಾಜ್ಯದ ವಿವಿಧೆಡೆ ಎಸಿಬಿ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿ ಅಧಿಕಾರಿಗಳ ಆಸ್ತಿಗಳ ಪೂರಕ ದಾಖಲೆ ಸಂಗ್ರಹದಲ್ಲಿ ತೊಡಗಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ 9 ಸರ್ಕಾರಿ...
ಉಡುಪಿ: ಭಾರಿ ಗಾಳಿ-ಮಳೆಗೆ ಮನೆಯ ಮೇಲೆ ಮರ ಬಿದ್ದು ಇಬ್ಬರು ಗಾಯಗೊಂಡ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರಿನ ಮಕ್ಕಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಮನೆ ಸಮೀಪದಲ್ಲಿದ್ದ ಬೃಹತ್ ಮರ...