ಕೈರೋ: ದಕ್ಷಿಣ ಇರಾಕ್ ನ ನಾಸಿರಿಯಾದ ಕೊರೊನಾ ವೈರಸ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 39 ಜನರು ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಮತ್ತು ಪೊಲೀಸರು ತಿಳಿಸಿದ್ದಾರೆ. ...
ಮಂಗಳೂರು: ನಿಂತ ಬಸ್ಸಿನ ಹಿಂಬದಿಗೆ ಬೈಕ್ ಢಿಕ್ಕಿ ಹೊಡೆದು ತಲಪಾಡಿ ಟೋಲ್ ಸಿಬ್ಬಂದಿ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ತಲಪಾಡಿ ಉಚ್ಚಿಲ ರಾ.ಹೆ 66 ರಲ್ಲಿ ಸಂಭವಿಸಿದೆ. ಬೈಕ್ ಸವಾರ ಆಂಧ್ರ ಪ್ರದೇಶದ...
ಕಲಬುರ್ಗಿ : ಬೈಕ್, ಟೆಂಪೋ ಮತ್ತು ಕಾರು ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಅಣ್ಣ ತಂಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ಹೊರವಲಯದ ಶರಣಸಿರಸಗಿ ಗ್ರಾಮದ ಬಳಿ ನಡೆದಿದೆ. ಅಫಜಲಪುರ ತಾಲೂಕಿನ ಶಿವೂರು ಗ್ರಾಮದ ನಿವಾಸಿಗಳಾದ...
ಮಂಗಳೂರು:ಮಂಗಳೂರು ನಗರದ ಯೆಯ್ಯಾಡಿ ಹರಿಪದವು ಬಳಿ ನಡೆದ ಕಾರು ಮತ್ತು ಸ್ಕೂಟರ್ ನಡುವಿನ ಭೀಕರ ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತರಾದವರನ್ನು ಪ್ರಿಯಾಂಕ ( 31 ) ಎಂದು ಗುರುತಿಸಲಾಗಿದೆ.ಉಳ್ಳಾಲ ಕೋಟೆಕಾರ್ ಬೀರಿ ಶಕ್ತಿ ಸ್ಟೋರ್...
ಮಂಗಳೂರು : ಮಂಗಳೂರು ನಗರ ಪೊಲೀಸ್ ಉಪ ಆಯುಕ್ತರಾಗಿ ಹಿರಿಯ ಪೊಲೀಸ್ ಅಧಿಕಾರಿಯಾಗಿ ಬಿ. ಪಿ. ದಿನೇಶ್ ಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸಿ ಸೇವೆಯಿಂದ...
ಕಾಬೂಲ್ : ಅಮೆರಿಕ ಸೇನೆ ಮತ್ತು ನ್ಯಾಟೋ ಪಡೆಗಳು ಮರಳುತ್ತಿದ್ದಂತೆ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಹೆಚ್ಚಾಗುತ್ತಿದೆ. ಈಗ ದೇಶದ 2ನೇ ಅತಿದೊಡ್ಡ ನಗರವಾಗಿರುವ 6 ಲಕ್ಷ ಜನಸಂಖ್ಯೆಯುಳ್ಳ ಕಂದಹಾರ್ ನಗರವನ್ನು ಪ್ರವೇಶಿಸಿದ್ದಾರೆ.ವಿದೇಶಿ ಪಡೆಗಳು ತೆರಳುತ್ತಿದ್ದಂತೆ...
ಬೆಂಗಳೂರು : ಮುಂದಿನ ಎರಡು ದಿನಗಳು ಭೂಮಿಗೆ ಪಾಲಿಗೆ ತುಂಬಾ ಮಹತ್ವದ್ದಾಗಿವೆ. ಇದಕ್ಕೆ ಕಾರಣ ಸೌರ ಬಿರುಗಾಳಿ. ಸೂರ್ಯನಿಂದ ಬರುತ್ತಿರುವ ಈ ಚಂಡಮಾರುತವು ಗಂಟೆಗೆ ಸುಮಾರು 1.6 ಲಕ್ಷ ವೇಗದಲ್ಲಿ ಭೂಮಿಯ ಕಡೆಗೆ ಚಲಿಸುತ್ತಿದೆ. ಇದು...
ಉಡುಪಿ :ಉಡುಪಿಯಲ್ಲಿ ನಿನ್ನೆ ನಡೆದ ಮಗು ಅಪಹರಣ ಪ್ರಕರಣ ಸುಖಾಂತ್ಯಗೊಂಡಿದೆ. ಇಲ್ಲಿನ ಕರಾವಳಿ ಬೈಪಾಸ್ ಬಳಿಯಿಂದ ನಿನ್ನೆ ಅಪಹರಣಕ್ಕೆ ಒಳಗಾದ ಮಗುವನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಆರೋಪಿ ಸಹಿತ ಪತ್ತೆ ಹಚ್ಚುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ....
ಜೈಪುರ: ರಾಜಸ್ಥಾನದ ಜೈಪುರ ಸಮೀಪದ 12ನೇ ಶತಮಾನದ ಅಮೆರ್ ಪ್ಯಾಲೆಸ್ನಲ್ಲಿ ಭಾನುವಾರ ರಾತ್ರಿ ಸಿಡಿಲು ಬಡಿದು 11 ಜನರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ. ಅಮೆರ್ ಪ್ಯಾಲೆಸ್ನ ವಾಚ್ ಟವರ್ ಮೇಲೆ ಜನರು ಮಳೆಯಲ್ಲೇ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ...
ಬೆಂಗಳೂರು : ಇಂದಿನಿಂದ 16ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು...