ಉಡುಪಿ: ಸೈನ್ಯವನ್ನು ಅವಹೇಳನ ಮಾಡಿದ ವ್ಯಕ್ತಿಗೆ ಸಿದ್ದರಾಮಯ್ಯ ಬೆಂಬಲ ನೀಡಿದ್ದು ಸರಿಯಲ್ಲ. ಭಾರತೀಯ ಸೈನಿಕರನ್ನು ಕೊಲ್ಲಿ ಎಂದವರದ್ದನ್ನು ಖಂಡಿಸಬೇಕಿತ್ತು ಎಂದು ರಾಜ್ಯ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,...
ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣೆ ಕಾರ್ಯಕ್ರಮ ಮಂಗಳೂರಿನಲ್ಲಿರುವ ಎಸ್.ಡಿ.ಎಂ ಕಾನೂನು ಕಾಲೇಜು ಸಭಾಂಗಣದಲ್ಲಿ ಇಂದು ನಡೆಯಿತು. ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ...
ಮುಂಬೈ: ಪಡ್ಡೆ ಹುಡುಗರ ಹಾಟ್ ಬೇಬ್ ಸನ್ನಿ ಲಿಯೋನ್ ತಮ್ಮ ಅಭಿಮಾನಿಗಳಿಗೆ ಉತ್ತಮ ಆರೋಗ್ಯಕ್ಕೆ ಟಿಪ್ಸ್ ನೀಡಿದ್ದಾರೆ. ಸದ್ಯ ದೇಶದಲ್ಲಿ ಪೆಟ್ರೋಲ್ಗೆ ಬೆಲೆ ನೂರು ರೂ.ಗಳನ್ನು ಕೊನೆಗೂ ದಾಟಿದ ಮೇಲೆ, ನೀವು ನಿಮ್ಮ ಆರೋಗ್ಯದೆಡೆಗೆ ಕಾಳಜಿ...
ಬೆಂಗಳೂರು: ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಸಾವಿರಾರು ರೌಡಿಶೀಟರ್ಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ನೂರಾರು ಜನರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ನಗರದ 8 ವಲಯಗಳ ಪೊಲೀಸರಿಂದ ಏಕಕಾಲಕ್ಕೆ ದಾಳಿ ಮಾಡಿ, ಬಾಲ ಬಿಚ್ಚದಂತೆ ರೌಡಿಗಳಿಗೆ...
ಕಾಪು: ಬಸ್ಸೊಂದು ಬೈಕಿಗೆ ಢಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಕಟಪಾಡಿ ಜಂಕ್ಷನ್ ಬಳಿ ನಿನ್ನೆ ರಾತ್ರಿ ಸಂಭವಿಸಿದೆ. ಕಟಪಾಡಿ ಅಚ್ಚಡ ವಿದ್ಯಾನಗರ ನಿವಾಸಿ ಯಶೋಧರ ಆಚಾರ್ಯ (50) ಮೃತಪಟ್ಟವರು. ಕಟಪಾಡಿಯ ಗ್ಲಾಸ್...
ಭೋಪಾಲ್: ಮಧ್ಯಪ್ರದೇಶದ ಅನುಪ್ಪೂರ್ ಬಳಿ ಹಳಿ ತಪ್ಪಿದ ಪರಿಣಾಮವಾಗಿ ಸರಕು ರೈಲಿನ ಹದಿನಾರು ಬೋಗಿಗಳು ಸೇತುವೆಯಿಂದ ಕೆಳಗೆ ಬಿದ್ದಿವೆ. ಕಲ್ಲಿದ್ದಲು ಹೊತ್ತ ರೈಲು ಛತ್ತೀಸ್ಗಢ ದ ಕೊರ್ಬಾದಿಂದ ಮಧ್ಯಪ್ರದೇಶದ ಕಾಟ್ನಿಗೆ ತೆರಳುತ್ತಿತ್ತು ಪ್ರಾಥಮಿಕ ವರದಿಗಳ ಪ್ರಕಾರ,...
ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ಅವರ ಬಗ್ಗೆ ವಾಟ್ಸಪ್ ಗ್ರೂಪ್ ನಲ್ಲಿ ಮಾನಹಾನಿಕರ ಸುದ್ದಿ ಹಬ್ಬಿಸಿದ ವ್ಯಕ್ತಿಯ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ವಿಟ್ಲ...
ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ಹಿರ್ಗಾನ್ ಎಂಬುವವರ ಮೇಲೆ ಕಾರ್ಕಳ ಪೊಲೀಸರು ನಡೆಸಿರೋ ದೌರ್ಜನ್ಯವನ್ನು ಖಂಡಿಸಿ ಮಂಗಳೂರು ನಗರದ ಎಸ್ ಪಿ ಕಚೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಗೆ ಪೊಲೀಸರು ತಡೆಯೊಡ್ಡಿದ ಘಟನೆ ಶುಕ್ರವಾರ ಸಂಜೆ...
ಬಂಟ್ವಾಳ: ಬಂಟ್ವಾಳ- ಮೂಡಬಿದಿರೆ ರಸ್ತೆಯ ವಿದ್ಯಾಗಿರಿ ಬಳಿ ಮಳೆಯ ಪರಿಣಾಮ ಮನೆಯೊಂದು ಕುಸಿದಿದ್ದು, ಘಟನೆಯಲ್ಲಿ ನವೀನ್ ಹಾಗೂ ಅವರ ಮಗು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಶುಕ್ರವಾರ ತಡರಾತ್ರಿ ಘಟನೆ ನಡೆದಿದ್ದು, ಆ ಮನೆಯಲ್ಲಿ ಬಾಡಿಗೆಯಲ್ಲಿ ವಾಸವಿರುವ...
ಬೆಂಗಳೂರು: ಸಿಸಿಬಿ ಪೊಲೀಸ್ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗ್ಗೆ 5 ಗಂಟೆಗೆ ಡಾಗ್ ಸ್ಕ್ವಾಡ್ ಸಮೇತ ಸಿಸಿಬಿ ಅಧಿಕಾರಿಗಳು ದಾಳಿ...